ಪ್ರತೀ ಭಾರಿಯೂ ಭಾರತದ ವಿರುದ್ಧ ಪಿತೂರಿ ನಡೆಸುತ್ತಿರುವ ಪಾಕಿಸ್ತಾನವು ಇದೀಗ ತಮ್ಮ ಗೂಢಚಾರ್ಯಕ್ಕೆ ಪಾರಿವಾಳವನ್ನು ಬಳಸಿಕೊಳ್ಳುತ್ತಿದೆಯೇ ಎಂಬ ಹಲವು ಅನುಮಾನಗಳು ಕಾಡತೊಡಗಿದೆ. ಇದಕ್ಕೆ ಕಾರಣ ಇಂದು ಭಾರತದಲ್ಲಿ...