Pathankot

ಪಠಾಣ್‌ಕೋಟ್ ವಾಯುನೆಲೆ ಪ್ರವೇಶಿಸಲು ಪಾಕ್ ತನಿಖಾ ತಂಡಕ್ಕೆ ಅವಕಾಶ ನೀಡಲ್ಲ: ಪರಿಕ್ಕರ್
ದೇಶ

ಪಠಾಣ್‌ಕೋಟ್ ವಾಯುನೆಲೆ ಪ್ರವೇಶಿಸಲು ಪಾಕ್ ತನಿಖಾ ತಂಡಕ್ಕೆ ಅವಕಾಶ ನೀಡಲ್ಲ: ಪರಿಕ್ಕರ್

ಪಠಾಣ್‌ಕೋಟ್ ದಾಳಿಗೆ ಸಂಬಂಧಿಸಿದಂತೆ ಉಗ್ರರ ವಿರುದ್ಧ ಯಾವುದೇ ಕ್ರಮ ತೆಗೆದುಕೊಳ್ಳದ ಪಾಕಿಸ್ತಾನದ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ರಕ್ಷಣಾ ಸಚಿವ...

ಅಜರ್ ಬಂಧನ ಯಾವತ್ತೂ ಸಾಧ್ಯವಿಲ್ಲ; ಬಂಧನವಾದರೂ ಏನು ವ್ಯತ್ಯಾಸವಾಗುವುದಿಲ್ಲ: ಪಾಕ್, ಭಾರತಕ್ಕೆ ಜೈಶ್ ತಿರುಗೇಟು
ವಿದೇಶ

ಅಜರ್ ಬಂಧನ ಯಾವತ್ತೂ ಸಾಧ್ಯವಿಲ್ಲ; ಬಂಧನವಾದರೂ ಏನು ವ್ಯತ್ಯಾಸವಾಗುವುದಿಲ್ಲ: ಪಾಕ್, ಭಾರತಕ್ಕೆ ಜೈಶ್ ತಿರುಗೇಟು

ಪಠಾಣ್ ಕೋಟ್ ವಾಯುನೆಲೆ ದಾಳಿಯ ರೂವಾರಿ, ಜೈಶ್ ಇ ಮೊಹಮ್ಮದ್ ಉಗ್ರಗಾಮಿ ಸಂಘಟನೆಯ ಮುಖ್ಯಸ್ಥ ಮೌಲಾನಾ ಮಸೂದ್ ಅಜರ್...

ಪಠಾಣ್‌ಕೋಟ್ ದಾಳಿ: ಜೈಶ್-ಇ-ಮೊಹಮ್ಮದ್ ವಿರುದ್ಧ ಪಾಕ್ ಕ್ರಮ, 12 ಉಗ್ರರ ಬಂಧನ
ಪ್ರಧಾನ ಸುದ್ದಿ

ಪಠಾಣ್‌ಕೋಟ್ ದಾಳಿ: ಜೈಶ್-ಇ-ಮೊಹಮ್ಮದ್ ವಿರುದ್ಧ ಪಾಕ್ ಕ್ರಮ, 12 ಉಗ್ರರ ಬಂಧನ

ಪಠಾಣ್‌ಕೋಟ್ ದಾಳಿಗೆ ಸಂಬಂಧಿಸಿದಂತೆ ಪಾಕಿಸ್ತಾನ ಕಡೆಗೂ ಜೈಶ್-ಇ-ಮೊಹಮ್ಮದ್ ಉಗ್ರ ಸಂಘಟನೆಯ ಇಬ್ಬರು ಸದಸ್ಯರನ್ನು ಬಂಧಿಸಿದ್ದು, ಹೆಚ್ಚಿನ ತನಿಖೆಗಾಗಿ...

ಸೇನೆಯಲ್ಲಿ ಹೊಂದಾಣಿಕೆ ಇದೆ :ಲೆ.ಜನರಲ್ ದಲ್ಬೀರ್ ಸಿಂಗ್ ಸುಹಾಗ್ ಸ್ಪಷ್ಟಣೆ
ದೇಶ

ಸೇನೆಯಲ್ಲಿ ಹೊಂದಾಣಿಕೆ ಇದೆ :ಲೆ.ಜನರಲ್ ದಲ್ಬೀರ್ ಸಿಂಗ್ ಸುಹಾಗ್ ಸ್ಪಷ್ಟಣೆ

ನಮ್ಮ ದೇಶಕ್ಕೆ ನೋವುಂಟು ಮಾಡಿದವರಿಗೆ ನೋವು ನೀಡಿ ಎಂದು ರಕ್ಷಣಾ ಸಚಿವ ಮನೋಹರ್ ಪರ್ರಿಕರ್ ಅವರು ಹೇಳಿಕೆ ನೀಡಿರುವುದಕ್ಕೆ...

ರು. 50 ಕೊಟ್ಟರೆ ಯಾರಿಗೆ ಬೇಕಾದರೂ ಪಠಾಣ್‌ಕೋಟ್ ವಾಯುನೆಲೆಗೆ ಪ್ರವೇಶಿಸಬಹುದು!
ಪ್ರಧಾನ ಸುದ್ದಿ

ರು. 50 ಕೊಟ್ಟರೆ ಯಾರಿಗೆ ಬೇಕಾದರೂ ಪಠಾಣ್‌ಕೋಟ್ ವಾಯುನೆಲೆಗೆ ಪ್ರವೇಶಿಸಬಹುದು!

ಉಗ್ರರ ದಾಳಿಗೊಳಗಾದ ಪಠಾಣ್‌ಕೋಟ್ ವಾಯುನೆಲೆಯಲ್ಲಿ ಭದ್ರತಾಲೋಪವಿದೆ ಎಂದು ಉಗ್ರ ದಾಳಿ ಪ್ರಕರಣದ ಬಗ್ಗೆ ತನಿಖೆ ನಡೆಸುತ್ತಿರುವ...

ಮೋದಿ ಸರ್ಕಾರ ಉಗ್ರರ ದಾಳಿಗಳನ್ನು ಸಹಿಸಿಕೊಳ್ಳುವುದನ್ನು ನಿಲ್ಲಿಸಬೇಕು: ಶಿವಸೇನೆ
ದೇಶ

ಮೋದಿ ಸರ್ಕಾರ ಉಗ್ರರ ದಾಳಿಗಳನ್ನು ಸಹಿಸಿಕೊಳ್ಳುವುದನ್ನು ನಿಲ್ಲಿಸಬೇಕು: ಶಿವಸೇನೆ

ಪಠಾಣ್ ಕೋಟ್ ದಾಳಿಗೆ ತಕ್ಕ ಪ್ರತ್ಯುತ್ತರ ನೀಡುವುದಕ್ಕೆ ಕೇಂದ್ರ ಸರ್ಕಾರವನ್ನು ಶಿವಸೇನೆ ಒತ್ತಾಯಿಸಿದ್ದು ಪ್ರಧಾನಿ ನರೇಂದ್ರ ಮೋದಿ ಇಂತಹ ದಾಳಿಗಳನ್ನು ಸಹಿಸಿಕೊಳ್ಳುವುದನ್ನು ನಿಲ್ಲಿಸಬೇಕು ಎಂದು ಹೇಳಿದೆ.

ಪಠಾಣ್‌ಕೋಟ್‌  ದಾಳಿಕೋರರ ವಿರುದ್ಧ ಕ್ರಮ ಕೈಗೊಂಡರಷ್ಟೇ ಪಾಕ್ ಜೊತೆ ಮಾತುಕತೆ : ಅಜಿತ್‌ ದೋವಲ್‌
ದೇಶ

ಪಠಾಣ್‌ಕೋಟ್‌ ದಾಳಿಕೋರರ ವಿರುದ್ಧ ಕ್ರಮ ಕೈಗೊಂಡರಷ್ಟೇ ಪಾಕ್ ಜೊತೆ ಮಾತುಕತೆ : ಅಜಿತ್‌ ದೋವಲ್‌

ಪಠಾಣ್‌ಕೋಟ್‌ ವಾಯುನೆಲೆಯ ಮೇಲೆ ದಾಳಿ ನಡೆಸಿರುವ ಪಾಕ್‌ ಭಯೋತ್ಪಾದಕರ ವಿರುದ್ಧ ಪಾಕಿಸ್ಥಾನ ಸರಕಾರ ನಿರ್ಣಾಯಕ...

ಭದ್ರತಾ ಸಿಬ್ಬಂದಿ ನಿಜಕ್ಕೂ ಅತ್ಯುತ್ತಮ ಕೆಲಸ ಮಾಡಿದ್ದಾರೆ: ಮೋದಿ
ಪ್ರಧಾನ ಸುದ್ದಿ

ಭದ್ರತಾ ಸಿಬ್ಬಂದಿ ನಿಜಕ್ಕೂ ಅತ್ಯುತ್ತಮ ಕೆಲಸ ಮಾಡಿದ್ದಾರೆ: ಮೋದಿ

ಭದ್ರತಾ ಸಿಬ್ಬಂದಿ ನಿಜಕ್ಕೂ ಅತ್ಯುತ್ತಮ ಕೆಲಸ ಮಾಡಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಭದ್ರತಾ ಸಂಸ್ಥೆಗಳ ಶ್ರಮವನ್ನು ಶನಿವಾರ...

ಉಗ್ರ ದಾಳಿಯ ಪಠಾಣ್ ಕೋಟ್ ವಾಯು ನೆಲೆಗೆ ಪ್ರಧಾನಿ ಭೇಟಿ
ದೇಶ

ಉಗ್ರ ದಾಳಿಯ ಪಠಾಣ್ ಕೋಟ್ ವಾಯು ನೆಲೆಗೆ ಪ್ರಧಾನಿ ಭೇಟಿ

ಜನವರಿ 2ರಂದು ಭಯೋತ್ಪಾದಕರು ಪಂಜಾಬ್ ನ ಪಠಾಣ್ ಕೋಟ್ ವಾಯುನೆಲೆಯಲ್ಲಿ ನಡೆದಿದ್ದ ದಾಳಿ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ವಾಯು ಸೇನಾ ನೆಲೆಗೆ...