ದೇಶಗುಜರಾತ್: 2017ರ ಚುನಾವಣೆಯಲ್ಲಿ ಮುನಿಸಿಕೊಂಡಿದ್ದ ಪಾಟೀದಾರ್ ಸಮುದಾಯವನ್ನು 2022 ರಲ್ಲಿ ಬುಟ್ಟಿಗೆ ಹಾಕಿಕೊಂಡ ಬಿಜೆಪಿ!
2017ರ ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಕೋಟಾ ಆಂದೋಲನದ ಹಿನ್ನೆಲೆಯಲ್ಲಿ ಬಿಜೆಪಿ ಜೊತೆ ಮುನಿಸಿಕೊಂಡಿದ್ದ ಪಾಟೀದಾರ್ ಸಮುದಾಯ 2022 ರ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷವನ್ನು ಬೆಂಬಲಿಸುವ ಮೂಲಕ ಆಡಳಿತ ಪಕ್ಷಕ್ಕೆ ಹೆಚ್ಚು ಸೀಟುಗಳನ್ನು ಗೆಲ್ಲಲು ಸಹಾಯ ಮಾಡಿದೆ.