ರಾಜ್ಯರೋಗಿಗಳನ್ನು ಕೋವಿಡ್ ಕೇರ್ ಕೇಂದ್ರಗಳಿಗೆ ಸ್ಥಳಾಂತರಿಸಲು ಗ್ರಾಮಗಳಿಗೆ ಸರ್ಕಾರದಿಂದ ಉಚಿತ ವಾಹನ ವ್ಯವಸ್ಥೆ
ಗ್ರಾಮೀಣ ಪ್ರದೇಶಗಳಲ್ಲಿ ಕೊರೋನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಹಳ್ಳಿಗಳಿಂದ ಕೊರೋನಾ ರೋಗಿಗಳನ್ನು ಕೋವಿಡ್ ಕೇರ್ ಕೇಂದ್ರಗಳಿಗೆ ಸ್ಥಳಾಂತರಿಸಲು ಸರ್ಕಾರ ವ್ಯವಸ್ಥೆ ಮಾಡುತ್ತಿದೆ.