ರಾಜಕೀಯಸಿ.ಟಿ.ರವಿ ಬಿಜೆಪಿ ರಾಜ್ಯಾಧ್ಯಕ್ಷ, ಯತ್ನಾಳ್ ಪ್ರತಿಪಕ್ಷ ನಾಯಕ?
ರಾಜ್ಯ ನಾಯಕತ್ವ ಬಲಪಡಿಸಲು ಬಿಜೆಪಿ ಸರಣಿ ಸಭೆ ನಡೆಸುತ್ತಿದ್ದು, ಈ ನಡುವಲ್ಲೇ ಸಿ.ಟಿ ರವಿಯವರನ್ನು ಬಿಜೆಪಿ ರಾಜ್ಯಾಧ್ಯಕ್ಷನಾಗಿ ಹಾಗೂ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಪ್ರತಿಪಕ್ಷ ನಾಯಕನಾಗಿ ನೇಮಕ ಮಾಡಲು ಚಿಂತನೆ ನಡೆಸುತ್ತಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.