ದೇಶಪಂಜಾಬ್:ಪಟಿಯಾಲದ ತರಕಾರಿ ಮಾರುಕಟ್ಟೆಯಲ್ಲಿ ಪೊಲೀಸರ ಮೇಲೆ ಹಲ್ಲೆ ನಡೆಸಿದ 7 ಮಂದಿ ನಿಹಾಂಗರ ಬಂಧನ
ಪಟಿಯಾಲ ಹತ್ತಿರ ಸನೌರ್ ತರಕಾರಿ ಮಾರುಕಟ್ಟೆಯಲ್ಲಿ ಎಎಸ್ ಐ ಮತ್ತು ಇತರ ಪೊಲೀಸ್ ಸಿಬ್ಬಂದಿ ಮೇಲೆ ನಿಹಾಂಗ್ಸ್ (ಸಿಖ್ ಧರ್ಮೀಯರ ಗುಂಪು) ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲಾ ಏಳು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ.