Patna Court

ಮೋದಿ ಉಪನಾಮ ಹೇಳಿಕೆ: ಏಪ್ರಿಲ್ 25ರಂದು ವಿಚಾರಣೆಗೆ ಹಾಜರಾಗುವಂತೆ ರಾಹುಲ್ ಗಾಂಧಿಗೆ ಪಾಟ್ನಾ ನ್ಯಾಯಾಲಯ ಸಮನ್ಸ್
ಮೋದಿ ಉಪನಾಮದ ಕುರಿತಾದ ಹೇಳಿಕೆಗೆ ಸಂಬಂಧಿಸಿದಂತೆ ಸಲ್ಲಿಸಲಾದ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಪಾಟ್ನಾದ ನ್ಯಾಯಾಲಯವೊಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರಿಗೆ ಏಪ್ರಿಲ್ 25ರಂದು ತನ್ನ ಮುಂದೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದೆ.

ಮಾನಹಾನಿ ಪ್ರಕರಣ: ಪಾಟ್ನಾ ನ್ಯಾಯಲಯದಿಂದ ರಾಹುಲ್ ಗಾಂಧಿಗೆ ಜಾಮೀನು
ಕಳ್ಳರ ಹೆಸರಿನ ಮುಂದೆ 'ಮೋದಿ ಹೇಳಿಕೆ ವಿರುದ್ಧ ಬಿಹಾರ ಉಪಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿ ಹೂಡಿದ್ದ ಮಾನಹಾನಿ ಪ್ರಕರಣದಲ್ಲಿ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿಗೆ ಜಾಮೀನು ದೊರಕಿದೆ.

