ದೇಶಪಾಟ್ನಾ ಸಭೆ: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಒಗ್ಗಟ್ಟಿನಿಂದ ಹೋರಾಡಲು 17 ಪ್ರತಿಪಕ್ಷಗಳಿಂದ ನಿರ್ಧಾರ
2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲು ಒಗ್ಗಟ್ಟಿನಿಂದ ಹೋರಾಡಲು ಮತ್ತು ತಮ್ಮ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಉತ್ಸಾಹದಿಂದ ಕೆಲಸ ಮಾಡಲು 17 ವಿರೋಧ ಪಕ್ಷಗಳು ಶುಕ್ರವಾರ ನಿರ್ಧರಿಸಿವೆ.