patna

ಬಿಜೆಪಿ ವಿರೋಧಿ ಪಕ್ಷಗಳೊಂದಿಗೆ ಕೈ ಜೋಡಿಸಲು ಸಿದ್ಧ: ಸಿಪಿಐಎಂ
ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷವನ್ನು ಸೋಲಿಸುವುದೇ ನಮ್ಮ ಮುಂದಿನ ಗುರಿಯಾಗಿದ್ದು, ಬಿಜೆಪಿ ವಿರೋಧಿ...

ಬಿಹಾರದಲ್ಲಿ ನಿತೀಶ್ ಎನ್ ಡಿಎ ಮುಖಂಡರಾಗಲಿ: ಉಪ ಚುನಾವಣೆ ಸೋಲಿನ ಬಳಿಕ ಬಿಜೆಪಿಗೆ ಜೆಡಿಯು ಹೇಳಿಕೆ
2019ರ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಬಿಹಾರದಲ್ಲಿ ನಿತೀಶ್ ಕುಮಾರ್ ಎನ್ ಡಿಎ ಮುಂಚೂಣಿಯಲ್ಲಿರಬೇಕೆಂದು ಜೆಡಿಯು ಬಿಜೆಪಿಗೆ ಸಂದೇಶ ರವಾನಿಸಿದೆ. ಉತ್ತರ ಪ್ರದೇಶ ಮತ್ತು ಬಿಹಾರದಲ್ಲಿ ನಡೆದ ಉಪಚುನಾವಣೆಯಲ್ಲಿ ಸೋಲಿನ ಬಳಿಕ ಜೆಡಿಯು ಈ ರೀತಿಯ ಹೇಳಿಕೆ ನೀಡಿದೆ.

ಸೀತೆ ಪ್ರಣಾಳ ಶಿಶು, ಉತ್ತರ ಪ್ರದೇಶ ಉಪಮುಖ್ಯಮಂತ್ರಿ ವಿರುದ್ಧ ದೂರು ದಾಖಲು
ರಾಮಾಯಣದಲ್ಲಿನ ಸೀತೆ ಭಾರತದ ಮೊದಲ ಪ್ರಣಾಳ ಶಿಶು ಎಂದು ಹೇಳಿಕೆ ನೀಡುವ ಮೂಲಕ ಅವಮಾನಿಸಲಾಗಿದೆ ಎಂದು ಆರೋಪಿಸಿ ಉತ್ತರ ಪ್ರದೇಶ ಉಪಮುಖ್ಯಮಂತ್ರಿ ದಿನೇಶ್ ಶರ್ಮಾ ವಿರುದ್ಧ ಬಿಹಾರದ ಸಿತಾಮಾರ್ಹಿ ಜಿಲ್ಲೆಯಲ್ಲಿ ದೂರು ದಾಖಲಿಸಲಾಗಿದೆ.

ಬೋಧ್ ಗಯಾ ಸ್ಫೋಟದ 5 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
ಇಂಡಿಯನ್ ಮುಜಾಹಿದ್ದೀನ್ ಉಗ್ರ ಸಂಘಟನೆಯ 5 ಜನ ಉಗ್ರರಿಗೆ ಎನ್ಐಎ ವಿಶೇಷ ನ್ಯಾಯಾಲಯ ಜೀವಾವಧಿ ಶಿಕ್ಷೆ ಪ್ರಕಟಿಸಿದೆ.

ಬೋದ್ ಗಯಾ ಸರಣಿ ಬಾಂಬ್ ಸ್ಫೋಟ; ಇಂಡಿಯನ್ ಮುಜಾಹಿದ್ದೀನ್ ನ 5 ಉಗ್ರರು ದೋಷಿಗಳು
2013ರ ಬೋದ್ ಗಯಾ ಸರಣಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿದ್ದ ಇಂಡಿಯನ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ಐದೂ ಉಗ್ರರು ದೋಷಿಗಳು ಎಂದು ವಿಶೇಷ ಎನ್ ಐಎ ನ್ಯಾಯಾಲಯ ಶುಕ್ರವಾರ ತೀರ್ಪು ನೀಡಿದೆ.

ಲಾಲೂ ಪ್ರಸಾದ್‌ಗೆ ಎದೆ ನೋವು, ಉಸಿರಾಟ ಸಮಸ್ಯೆ ಆಸ್ಪತ್ರೆಗೆ ದಾಖಲು
ಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರು ದಿಢೀರ್ ಅಂತ ಎದೆ ನೋವು ಹಾಗೂ ಉಸಿರಾಟ ಸಮಸ್ಯೆ ಎದುರಾಗಿದ್ದರಿಂದ ಕೂಡಲೇ ಅವರನ್ನು ಇಂದಿರಾಗಾಂಧಿ...

ಜನಶಕ್ತಿಯ ಬದಲಾಗಿ ಧನಶಕ್ತಿ ವಿಜೃಂಭಣೆ ಒಪ್ಪಲಾಗದು: ಶತೃಘ್ನ ಸಿನ್ಹಾ
ತಮ್ಮದೇ ಪಕ್ಷದ ವಿರುದ್ಧ ಟೀಕೆ ಮಾಡಿ ಸದಾ ಸುದ್ದಿಗೆ ಗ್ರಾಸವಾಗುವ ನಟ- ಸಂಸದ ಶತೃಘ್ನ ಸಿನ್ಹಾ ಮತ್ತೆ ಸುದ್ದಿಗೆ ಬಂದಿದ್ದು, ಈ ಬಾರಿ ಕರ್ನಾಟಕ ವಿಚಾರಕ್ಕೆ ಸಂಬಂಧಿಸಿದಂತೆ ತಮ್ಮದೇ ಬಿಜೆಪಿ ಪಕ್ಷಕ್ಕೆ ತಿವಿದಿದ್ದಾರೆ.

ಲಾಲು ಪುತ್ರನ ಮದುವೆಗೆ ಜನಸಾಗರ: ಊಟ, ಉಡುಗೊರೆ ಹೊತ್ತೊಯ್ದ 'ಕಾರ್ಯಕರ್ತರು'
ಬಿಹಾರಿ ಮಾಜಿ ಸಿಎಂ ಲಾಲು ಪ್ರಸಾದ್ ಯಾದವ್ ಅವರ ಪುತ್ರ ತೇಜ್ ಪ್ರತಾಪ್ ವಿವಾಹದಲ್ಲಿ ಪಾಲ್ಗೊಂಡಿದ್ದ ಕಾರ್ಯಕರ್ತರು, ಊಟ ಮತ್ತು ಅಪಾರ ಪ್ರಮಾಣದ ಉಡುಗೊರೆ ಮತ್ತು ಮಣ್ಣಿನ ಪಾತ್ರೆಗಳನ್ನು ಹೊತ್ತೊಯ್ದಿದ್ದಾರೆ ಎನ್ನಲಾಗಿದೆ.

ಬಿಹಾರ: ತೇಜ್ ಪ್ರತಾಪ್ ಯಾದವ್ ಮತ್ತು ಐಶ್ವರ್ಯಾ ರೈ ಅದ್ಧೂರಿ ನಿಶ್ಚಿತಾರ್ಥ
ಬಿಹಾರ ಮಾಜಿ ಸಿಎಂ ಲಾಲೂ ಪ್ರಸಾದ್ ಯಾದವ್ ಪುತ್ರ ಹಾಗೂ ಮಾಜಿ ಆರೋಗ್ಯ ಸಚಿವ ತೇಜ್ ಪ್ರತಾಪ್ ಯಾದವ್ ಅವರು ಬಿಹಾರ ಮಾಜಿ ಮುಖ್ಯಮಂತ್ರಿ ...

