patna

ಪಾಟ್ನಾ ಶಾಲೆಯಲ್ಲಿ ಲಘು ಸ್ಫೋಟ; ನಾಲ್ಕು ಮಕ್ಕಳಿಗೆ ಗಾಯ
ಪಾಟ್ನಾದ ಸರ್ಕಾರಿ ಮಾಧ್ಯಮಿಕ ಪಾಠಶಾಲೆಯಲ್ಲಿ ಲಘು ತೀವ್ರತೆಯ ಬಾಂಬ್ ಸ್ಫೋಟದಿಂದ ಶನಿವಾರ ನಾಲ್ಕು ಶಾಲಾಮಕ್ಕಳಿಗೆ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಹೆಣ್ಣು ಮಗುವಿಗೆ ಜನ್ಮ ನೀಡಿದ ರಾಷ್ಟ್ರೀಯ ನೆಟ್ ಬಾಲ್ ಆಟಗಾರ್ತಿಗೆ ಪತಿಯಿಂದ ತ್ರಿವಳಿ ತಲಾಖ್!
ಹೆಣ್ಣು ಮಗುವಿಗೆ ಜನ್ಮ ನೀಡಿದರು ಎಂಬ ಒಂದೇ ಕಾರಣಕ್ಕೆ ರಾಷ್ಟ್ರೀಯ ನೆಟ್ ಬಾಲ್ ಆಟಗಾರ್ತಿಗೆ ಪತಿ ತ್ವಿವಳಿ ತಲ್ಲಾಖ್ ನೀಡಿರುವ ಘಟನೆ ಬೆಳಕಿಗೆ ಬಂದಿದೆ.

ಬಿಹಾರದಲ್ಲಿ ಹಳಿ ತಪ್ಪಿದ ಸಹರ್ಸ-ಪಾಟ್ನಾ ರಾಜ್ಯರಾಣಿ ಎಕ್ಸ್ ಪ್ರೆಸ್ ರೈಲು!
ಬಿಹಾರದ ಸಹರ್ಸ ಬಳಿ ಸಹರ್ಸ-ಪಾಟ್ನಾ ರಾಜ್ಯರಾಣಿ ಎಕ್ಸ್ ಪ್ರೆಸ್ ರೈಲು ಹಳಿ ತಪ್ಪಿದ್ದು, ಸುಮಾರು 3 ಗಂಟೆಗಳ ಕಾಲ ಈ ಮಾರ್ಗದ ರೈಲು ಸಂಚಾರದಲ್ಲಿ ವ್ಯತ್ಯಯವಾಗಿತ್ತು.

ಅಧಿಕಾರದಲ್ಲಿದ್ದ ಮಾತ್ರಕ್ಕೆ ಸತ್ಯವನ್ನು ಸೋಲಿಸಲು ಸಾಧ್ಯವಿಲ್ಲ: ರಾಹುಲ್ ಗಾಂಧಿ
ಪ್ರಧಾನಿ ನರೇಂದ್ರ ಮೋದಿ ಅವರು ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅಧಿಕಾರದಲ್ಲಿರುವವರು ಭಯದ ವಾತಾವರಣ ನಿರ್ಮಾಣ ಮಾಡಬಹುದೇ...

ದೆಹಲಿ-ಪಾಟ್ನಾ ರಾಜಧಾನಿ ಎಕ್ಸ್ ಪ್ರೆಸ್ ನಲ್ಲಿ ದರೋಡೆ; 20 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ಕಳವು!
ರಾಜಧಾನಿ ದೆಹಲಿ ಮತ್ತು ಪಾಟ್ನಾ ನಡುವೆ ಸಂಚರಿಸುತ್ತಿದ್ದ ರಾಜಧಾನಿ ಎಕ್ಸ್ ಪ್ರೆಸ್ ರೈಲಿಗೆ ನುಗ್ಗಿದ ದರೋಡೆಕೋರರು ಪ್ರಯಾಣಿಕರಿಂದ ನಗದು, ಚಿನ್ನಾಭರಣ ಮತ್ತು ಬೆಲೆ ಬಾಳುವ ವಸ್ತುಗಳನ್ನು ದೋಚಿದ್ದಾರೆ ಎಂದು ತಿಳಿದುಬಂದಿದೆ.

ಖಾಲಿ ಹೊಟ್ಟೆಯಲ್ಲಿ ಲಿಚ್ಚಿ ಹಣ್ಣು ತಿಂದರೆ ಆರೋಗ್ಯದ ಮೇಲೆ ಗಂಭೀರ ಪರಿಣಾಮ
ಕಳೆದ ಎರಡು ದಶಕಗಳಿಂದ ಬಿಹಾರದ ಮಕ್ಕಳನ್ನು ಕಾಡುತ್ತಿದ್ದ ನಿಗೂಢ ಕಾಯಿಲೆಯ ರಹಸ್ಯವನ್ನು ಕೊನೆಗೂ ವಿಜ್ಞಾನಿಗಳು ಬಯಲು ಮಾಡಿದ್ದು, ಮಕ್ಕಳ ನಿಗೂಢ ಕಾಯಿಲೆಗೆ ಲಿಚ್ಚಿ ಹಣ್ಣು ಕಾರಣ ಎಂಬುದನ್ನು ಪತ್ತೆ ಮಾಡಿದ್ದಾರೆ.

ಮಗಳ ಮಾನಕ್ಕಿಂತ ಮತದ ಮಾನ ತುಂಬಾ ದೊಡ್ಡದು: ಶರದ್ ವಿವಾದಾತ್ಮಕ ಹೇಳಿಕೆ
ಮಗಳ ಮಾನಕ್ಕಿಂತ ಮತದ ಮಾನ ತುಂಬಾ ದೊಡ್ಡದು ಎಂದು ಜೆಡಿಯು ಮುಖಂಡ ಶರದ್ ಯಾದವ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ....

ತಪ್ಪಾಗಿ ನಾನು ಯಾವುದೇ ಹೇಳಿಕೆಯನ್ನು ನೀಡಿಲ್ಲ; ಶರದ್ ಯಾದವ್
ಮಗಳ ಮಾನಕ್ಕಿಂತ ಓಟಿನ ಮಾನ ದೊಡ್ಡದು ಎಂದು ಹೇಳುವ ಮೂಲಕ ತೀವ್ರ ವಿರೋಧಕ್ಕೆ ಕಾರಣರಾಗಿರುವ ಜನತಾ ದಳ(ಯು) ನಾಯಕ ಶರದ್ ಯಾದವ್ ಅವರು ತಮ್ಮ ಹೇಳಿಕೆ ಕುರಿತಂತೆ ಬುಧವಾರ ಸ್ಪಷ್ಟನೆ ನೀಡಿದ್ದಾರೆ...

ಬಾಲಕಿ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಹೊಸ ಟ್ವಿಸ್ಟ್; ಅತ್ಯಾಚಾರವಾಗಿಲ್ಲ ಎಂದ ವೈದ್ಯಕೀಯ ವರದಿ..!
ಪ್ರಾಂಶುಪಾಲ ಮತ್ತು ಶಿಕ್ಷಕರಿಂದಲೇ ಬಾಲಕಿ ಮೇಲೆ ಸಾಮೂಹಿತ ಅತ್ಯಾಚಾರ ಪ್ರಕರಣಕ್ಕೆ ಹೊಸ ಟ್ವಿಸ್ಟ್ ದೊರೆತಿದ್ದು, ಬಾಲಕಿ ಮೇಲೆ ಅತ್ಯಾಚಾರವೇ ಆಗಿಲ್ಲ ಎಂದು ವೈದ್ಯಕೀಯ ವರದಿಯಲ್ಲಿ ಹೇಳಲಾಗಿದೆ.

