patna

'ರಾಜ್ಯದ ಉಪಮುಖ್ಯಮಂತ್ರಿಗಳೇ ಎರಡೆರಡು VOTER ID ಹೊಂದಿದ್ದಾರೆ': Tejashwi Yadav
ಬಿಹಾರ ಉಪಮುಖ್ಯಮಂತ್ರಿ ವಿಜಯ್ ಕುಮಾರ್ ಸಿನ್ಹಾ ಎರಡು ಮತದಾರರ ಗುರುತಿನ ಚೀಟಿಗಳನ್ನು ಹೊಂದಿದ್ದಾರೆ. ಅವರ ವಿರುದ್ಧ ಯಾವ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಭಾನುವಾರ ಪ್ರಶ್ನಿಸಿದ್ದಾರೆ.

ಆಸ್ಪತ್ರೆ ICUನಲ್ಲಿದ್ದ ಗ್ಯಾಂಗ್‌ಸ್ಟಾರ್ ಕೊಲೆ: ಆರೋಪಿಗಳ ಮೇಲೆ ಪೊಲೀಸ್ ಫೈರಿಂಗ್, ಇಬ್ಬರಿಗೆ ಗಾಯ
ಪ್ರಾಥಮಿಕ ವಿಚಾರಣೆ ವೇಳೆ ಆರೋಪಿ ಜುಲೈ 17 ರಂದು ಪಾಟ್ನಾದ ಪರಾಸ್ ಆಸ್ಪತ್ರೆಯಲ್ಲಿ ಚಂದನ್ ಮಿಶ್ರಾ ಅವರ ಕೊಲೆಯಲ್ಲಿ ಭಾಗಿಯಾಗಿರುವುದನ್ನು ಒಪ್ಪಿಕೊಂಡಿದ್ದಾನೆಂದು ಪೊಲೀಸರು ತಿಳಿಸಿದ್ದಾರೆ.

'74 ಲಕ್ಷ ಮತದಾರರ ಹುಡುಕಿ ಕೊಡಿ': ರಾಜಕೀಯ ಪಕ್ಷಗಳಿಗೆ ಚುನಾವಣಾ ಆಯೋಗ ಪ್ರಶ್ನೆ?; Fake Voters ಆಟಕ್ಕೆ ಚೆಕ್!
ಆಗಸ್ಟ್ 1ರಂದು ಕರಡು ಮತಪಟ್ಟಿ ಪ್ರಕಟವಾಗಲಿದ್ದು, ಬಿಹಾರದ ಈ ಬೃಹತ್ ಮರು ಪರಿಷ್ಕರಣಾ ಅಭಿಯಾನ ಇನ್ನು ಕೇವಲ ನಾಲ್ಕು ದಿನಗಳಲ್ಲಿ ಅಂದರೆ ಜುಲೈ 25 ರಂದು ಅಂತ್ಯವಾಗಲಿದೆ.

ಬಿಹಾರದಲ್ಲಿ ಶೂಟೌಟ್: ಮತ್ತೋರ್ವ ಬಿಜೆಪಿ ನಾಯಕನ ಹತ್ಯೆ!
ಕಳೆದ ವಾರ ಖ್ಯಾತ ಉದ್ಯಮಿ ಗೋಪಾಲ್ ಖೇಮ್ಕಾ ಅವರನ್ನು ಪಾಟ್ನಾದ ಹೃದಯಭಾಗದಲ್ಲಿರುವ ಅವರ ಕಟ್ಟಡದ ಗೇಟ್ ಬಳಿ ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು.

Watch | ಉದ್ಯಮಿ ಖೇಮ್ಕಾ ಹತ್ಯೆ ಪ್ರಕರಣ: ಶಂಕಿತ ಆರೋಪಿ ಪೊಲೀಸ್ ಎನ್‌ಕೌಂಟರ್‌ಗೆ ಬಲಿ

Bihar Election: ಮಹಿಳೆಯರಿಗೆ Rahul Gandhi ಚಿತ್ರ ಇರುವ sanitary pad ಹಂಚಿಕೆ; ನಕಲಿ ಎಂದ ನೆಟ್ಟಿಗರು! Video
ಬಿಹಾರ ಕಾಂಗ್ರೆಸ್ ಘಟಕದಿಂದ ಈ ಸ್ಯಾನಿಟರಿ ಪ್ಯಾಡ್ ಗಳನ್ನು ಹಂಚಿಕೆ ಮಾಡಲಾಗಿದೆ ಎಂದು ಹೇಳಲಾಗಿದ್ದು, ಸ್ಯಾನಿಟರಿ ಪ್ಯಾಡ್ ಗಳೊಳಗೆ ರಾಹುಲ್ ಗಾಂಧಿ ಅವರ ಚಿತ್ರ ಇರುವುದು ವಿವಾದಕ್ಕೆ ಕಾರಣವಾಗಿದೆ.

ಪ್ರಧಾನಿ ಮೋದಿ ಸ್ವಾಗತಿಸಲು ಪಾಟ್ನಾದಲ್ಲಿ ಆಪರೇಷನ್ ಸಿಂಧೂರ್, ಬ್ರಹ್ಮೋಸ್ ಪೋಸ್ಟರ್!
ಇದೇ ವೇಳೆ 1,410 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುವ ಬಿಹ್ತಾ ವಿಮಾನ ನಿಲ್ದಾಣದ ಹೊಸ ನಾಗರಿಕ ಎನ್‌ಕ್ಲೇವ್‌ಗೆ ಪ್ರಧಾನಿ ಮೋದಿ ಶಂಕು ಸ್ಥಾಪನೆ ಮಾಡಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

'ಇಂತಹ ವಿಷಯಗಳನ್ನು ಸಹಿಸಲು ಸಾಧ್ಯವಿಲ್ಲ': ಅಣ್ಣ ತೇಜ್ ಪ್ರತಾಪ್ ಯಾದವ್ ವಿರುದ್ಧ Tejashwi Yadav ಕಿಡಿ
ಮದುವೆ ಮತ್ತು ಪ್ರೀತಿ ವಿಚಾರವಾಗಿ ವ್ಯಾಪಕ ವಿವಾದಕ್ಕೆ ಗುರಿಯಾಗಿ ಪಕ್ಷದಿಂದ ಉಚ್ಚಾಟನೆಯಾಗಿರುವ ಸಹೋದರ ತೇಜ್ ಪ್ರತಾಪ್ ವಿರುದ್ಧ ಅವರ ತಮ್ಮ ಹಾಗೂ ಲಾಲು ಪ್ರಸಾದ್ ಕಿರಿಯ ಪುತ್ರ ತೇಜ್ ಪ್ರತಾಪ್ ಕಿಡಿಕಾರಿದ್ದು, ಇಂತಹುವುಗಳನ್ನೆಲ್ಲಾ ಸಹಿಸಲಸಾಧ್ಯ ಎಂದು ಹೇಳಿದ್ದಾರೆ.

Groom kidnap: ಮದುವೆ ಮಂಟಪದಿಂದ ಮದುಮಗನನ್ನೇ ಅಪಹರಿಸಿದ ನೃತ್ಯಗಾರ್ತಿಯರು!
ಮದುವೆ ಮನೆಯಲ್ಲಿ ಅತಿಥಿಗಳ ಮನರಂಜನೆಗೆಂದು ಕರೆಸಲಾಗಿದ್ದ ನೃತ್ಯಗಾರ್ತಿಯರೇ ಮದುಮಗನನ್ನು ಅಪಹರಣ ಮಾಡಿದ್ದಾರೆ.

