patna

Tejaswi Yadav ತೆರವು ಮಾಡಿದ ಸರ್ಕಾರಿ ಬಂಗಲೆಯಲ್ಲಿ ಸೋಫಾ, ಎಸಿ, ಬೆಡ್ ನಾಪತ್ತೆ; BJP ಗಂಭೀರ ಆರೋಪ
ತೇಜಸ್ವಿ ಯಾದವ್(Tejaswi Yadav) ಅವರು ತೆರವುಗೊಳಿಸಿರುವ ಅಧಿಕೃತ ಬಂಗಲೆಯಲ್ಲಿ ಸೋಫಾಗಳು, ನೀರಿನ ನಲ್ಲಿಗಳು, ವಾಶ್ ಬೇಸಿನ್‌ಗಳು, ಹವಾನಿಯಂತ್ರಣಗಳು(AC), ವಿದ್ಯುತ್ ಅಲಂಕಾರಿಕ ದೀಪಗಳು, ಹಾಸಿಗೆಗಳು ಕಾಣೆಯಾಗಿವೆ. ಆ ವಸ್ತುಗಳು ಕಳ್ಳತನವಾಗಿದೆ ಎಂದು ಬಿಜೆಪಿ(BJP) ಆರೋಪಿಸಿದೆ.

Bihar Elections: ಅಧಿಕಾರಕ್ಕೆ ಬಂದ ಒಂದೇ ಗಂಟೆಯಲ್ಲಿ 'ಮದ್ಯ ನಿಷೇಧ' ವಾಪಸ್- Prashant Kishor
ಏಪ್ರಿಲ್ 1, 2016 ರಲ್ಲಿ ಬಿಹಾರದಲ್ಲಿ ಮದ್ಯಪಾನ ನಿಷೇಧ ಜಾರಿಯಾಗಿತ್ತು. ಖ್ಯಾತ ಸಾಮಾಜಿಕ ಹೋರಾಟಗಾರ ಜೈಪ್ರಕಾಶ್ ನಾರಾಯಣ್ ಅವರ ನೇತೃತ್ವದಲ್ಲಿ ನಡೆದ ಮದ್ಯಪಾನ ನಿಷೇಧ ಹೋರಾಟ ಭಾರಿ ಸುದ್ದಿಯಾಗಿತ್ತು.

Lightning strikes: ಬಿಹಾರದಲ್ಲಿ ಮತ್ತೆ ಸಿಡಿಲು ಬಡಿದು 12 ಮಂದಿ ಸಾವು
ಬಿಹಾರದಲ್ಲಿ ಮತ್ತೆ ಸಿಡಿಲಿಗೆ 12 ಮಂದಿ ಸಾವನ್ನಪ್ಪಿದ್ದು, ಕೇವಲ 1 ತಿಂಗಳ ಅಂತರದಲ್ಲಿ 2ನೇ ಘಟನೆ ಇದಾಗಿದೆ.

ಮೈಮೇಲೆ 5 ಕೆಜಿ ಚಿನ್ನ, ರನ್ನದ ಬೈಕ್: ಬಿಹಾರದ 'ಗೋಲ್ಡ್ ಮ್ಯಾನ್' ಪ್ರೇಮ್ ಸಿಂಗ್!

NEET-UG ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: ಮೊದಲ ಬಾರಿ ಸಿಬಿಐನಿಂದ ಪಾಟ್ನಾದಲ್ಲಿ ಇಬ್ಬರ ಬಂಧನ
NEET-UG ಪೇಪರ್ ಸೋರಿಕೆ ಪ್ರಕರಣವನ್ನು ಜೂನ್ 25 ರಂದು ಬಿಹಾರ ಪೊಲೀಸ್ ಆರ್ಥಿಕ ಅಪರಾಧಗಳ ಘಟಕದಿಂದ(EOU) ಸಿಬಿಐ ವಹಿಸಿಕೊಂಡಿದ್ದು, ಮೊದಲ ಬಾರಿ ಇಬ್ಬರನ್ನು ಬಂಧಿಸಿದೆ.

ಗಂಗಾ ನದಿಯಲ್ಲಿ 17 ಮಂದಿ ಪ್ರಯಾಣಿಸುತ್ತಿದ್ದ ದೋಣಿ ಪಲ್ಟಿ: 6 ಮಂದಿ ನಾಪತ್ತೆ
17 ಮಂದಿ ಪ್ರಯಾಣಿಸುತ್ತಿದ್ದ ದೋಣಿಯೊಂದು ಗಂಗಾ ನದಿಯಲ್ಲಿ ಪಲ್ಟಿಯಾಗಿದೆ. ಬಿಹಾರದ ರಾಜಧಾನಿ ಪಾಟ್ನಾದ ಬಾರ್ಹ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಅದೃಷ್ಟವಶಾತ್ 11 ಮಂದಿ ಈಡಿ ದಡ ಸೇರಿದ್ದರೆ ಆರು ಮಂದಿ ನಾಪತ್ತೆಯಾಗಿದ್ದಾರೆ.

'ಮೋದಿ ಫ್ಯಾಕ್ಟರ್ ಮುಗಿದಿದೆ': RJD ನಾಯಕ ತೇಜಸ್ವಿ ಯಾದವ್
18ನೇ ಲೋಕಸಭೆ ಚುನಾವಣೆಯ ಫಲಿತಾಂಶ ಪ್ರಕಟವಾದ ನಂತರ ಮೋದಿ ಅಂಶ ಮುಗಿದಿದೆ ಎಂಬುದು ಬಹಳ ಸ್ಪಷ್ಟವಾಗಿದೆ ಎಂದು ಆರ್ ಜೆಡಿ ನಾಯಕ ತೇಜಸ್ವಿ ಯಾದವ್ ಬುಧವಾರ ಹೇಳಿದ್ದಾರೆ.

Video: ಟರ್ಬನ್ ಧರಿಸಿ, ಚಪಾತಿ ಮಾಡಿ ಗುರುದ್ವಾರದಲ್ಲಿ ಭಕ್ತರಿಗೆ ಊಟ ಬಡಿಸಿದ ಪ್ರಧಾನಿ ಮೋದಿ!
ಬಿಹಾರದಲ್ಲಿರುವ ಪ್ರಧಾನಿ ಮೋದಿ ಇಂದು ತಾಖತ್ ಶ್ರೀ ಹರಿಮಂದಿರ್ ಜಿ ಪಾಟ್ನಾ ಸಾಹಿಬ್ ಗುರುದ್ವಾರಕ್ಕೆ ಭೇಟಿ ನೀಡಿ ತಾವೇ ಖುದ್ದು ಚಪಾತಿ ಮಾಡಿ ಭಕ್ತರಿಗೆ ಊಟ ಬಡಿಸಿದ ವಿಡಿಯೋ ವೈರಲ್ ಆಗುತ್ತಿದೆ.

ಪಾಟ್ನಾ: ಹೋಟೆಲ್ ನಲ್ಲಿ ಭೀಕರ ಅಗ್ನಿ ಅವಘಡ; ಆರು ಮಂದಿ ಸಾವು, 20 ಜನರ ರಕ್ಷಣೆ
ರಾಜಧಾನಿ ಪಾಟ್ನಾದ ಹೋಟೆಲ್ ಒಂದರಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, 6 ಜನರು ಸಾವನ್ನಪ್ಪಿದ್ದಾರೆ.

