patna

ಕಾಂಗ್ರೆಸ್‌ಗೆ 'ಭಾರತ್ ಜೋಡೋ', ಬಿಜೆಪಿ-ಆರ್‌ಎಸ್‌ಎಸ್‌ಗೆ 'ಭಾರತ್ ತೋಡೋ' ಸಿದ್ಧಾಂತವಿದೆ: ರಾಹುಲ್ ಗಾಂಧಿ
ದೇಶ

ಕಾಂಗ್ರೆಸ್‌ಗೆ 'ಭಾರತ್ ಜೋಡೋ', ಬಿಜೆಪಿ-ಆರ್‌ಎಸ್‌ಎಸ್‌ಗೆ 'ಭಾರತ್ ತೋಡೋ' ಸಿದ್ಧಾಂತವಿದೆ: ರಾಹುಲ್ ಗಾಂಧಿ

ಪ್ರತಿಪಕ್ಷಗಳ ಸಭೆಗೂ ಮುನ್ನ ಕಾಂಗ್ರೆಸ್ ಹಿರಿಯ ನಾಯಕ ರಾಹುಲ್ ಗಾಂಧಿ ಶುಕ್ರವಾರ, 2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ಹೋರಾಡಲು ಒಗ್ಗಟ್ಟಿನಿಂದ ಇರುವಂತೆ ತಮ್ಮ ಪಕ್ಷದ ನಾಯಕರಿಗೆ ಮನವಿ ಮಾಡಿದರು.

ಪಾಟ್ನಾದಲ್ಲಿ ರಾಹುಲ್ ಗಾಂಧಿಯನ್ನು 'ದೇವದಾಸ್'ಗೆ ಹೋಲಿಸಿ ಪೋಸ್ಟರ್ ಹಾಕಿದ ಬಿಜೆಪಿ!
ದೇಶ

ಪಾಟ್ನಾದಲ್ಲಿ ರಾಹುಲ್ ಗಾಂಧಿಯನ್ನು 'ದೇವದಾಸ್'ಗೆ ಹೋಲಿಸಿ ಪೋಸ್ಟರ್ ಹಾಕಿದ ಬಿಜೆಪಿ!

ಪಾಟ್ನಾದಲ್ಲಿ ನಡೆಯುತ್ತಿರುವ ಪ್ರತಿಪಕ್ಷಗಳ ಸಭೆಗೆ ಮುನ್ನ ನಡೆಯುತ್ತಿರುವ ಪೋಸ್ಟರ್ ಸಮರಕ್ಕೆ ಇದೀಗ ಮತ್ತೊಂದು ಪೋಸ್ಟರ್ ಸೇರಿಕೊಂಡಿದೆ. ಬಿಜೆಪಿ ಶುಕ್ರವಾರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯನ್ನು ಬಾಲಿವುಡ್‌ನ ಪ್ರಸಿದ್ಧ ಪಾತ್ರ 'ದೇವದಾಸ್' ಎಂದು ಬಿಂಬಿಸುವ ಪೋಸ್ಟರ್ ಅನ್ನು ವೀರಚಂದ್ ಪಟೇಲ್ ಮಾರ್ಗದ ಪಕ್ಷದ ಕಚೇರಿಯ ಗೇಟ್‌ನಲ್ಲಿ ಹಾಕಿದೆ.

ಬಿಹಾರದ ಪಾಟ್ನಾದಲ್ಲಿ ಇಂದು ವಿರೋಧ ಪಕ್ಷಗಳ ಒಗ್ಗಟ್ಟು ಪ್ರದರ್ಶನ: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಮಣಿಸಲು ತಂತ್ರ
ದೇಶ

ಬಿಹಾರದ ಪಾಟ್ನಾದಲ್ಲಿ ಇಂದು ವಿರೋಧ ಪಕ್ಷಗಳ ಒಗ್ಗಟ್ಟು ಪ್ರದರ್ಶನ: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಮಣಿಸಲು ತಂತ್ರ

ಮುಂದಿನ ವರ್ಷ ಏಪ್ರಿಲ್ ಹೊತ್ತಿಗೆ ಲೋಕಸಭೆ ಚುನಾವಣೆ 2024 ನಡೆಯಲಿದೆ. ಭಾರತೀಯ ಜನತಾ ಪಾರ್ಟಿಯನ್ನು ಈ ಬಾರಿ ಸೋಲಿಸಲು ವಿರೋಧ ಪಕ್ಷಗಳು ತಮ್ಮದೇ ಆದ ತಂತ್ರ ಹೆಣೆಯಲು ಮುಂದಾಗಿವೆ. ಈ ನಿಟ್ಟಿನಲ್ಲಿ ಕಾಂಗ್ರೆಸ್ ಸೇರಿದಂತೆ ಸ್ಥಳೀಯ ಪಕ್ಷಗಳು ಕಾರ್ಯಪ್ರವೃತ್ತವಾಗಿವೆ.

ಚಹಾ ಕುಡಿಯಲು ಒಟ್ಟಿಗೆ ಕುಳಿತರೆ.... ಅರ್ಥವಲ್ಲ: ಪಾಟ್ನಾದಲ್ಲಿ ನಡೆಯಲಿರುವ ವಿಪಕ್ಷಗಳ ಸಭೆಗೆ ಸುಶೀಲ್ ಕುಮಾರ್ ಮೋದಿ
ದೇಶ

ಚಹಾ ಕುಡಿಯಲು ಒಟ್ಟಿಗೆ ಕುಳಿತರೆ.... ಅರ್ಥವಲ್ಲ: ಪಾಟ್ನಾದಲ್ಲಿ ನಡೆಯಲಿರುವ ವಿಪಕ್ಷಗಳ ಸಭೆಗೆ ಸುಶೀಲ್ ಕುಮಾರ್ ಮೋದಿ

2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಎದುರಿಸಲು ಒಗ್ಗಟ್ಟಿನ ವಿರೋಧ ಪಕ್ಷವನ್ನು ರೂಪಿಸಲು ಇಂದು ಪಾಟ್ನಾದಲ್ಲಿ ನಡೆಯಲಿರುವ ವಿರೋಧ ಪಕ್ಷಗಳ ಸಭೆಯನ್ನು ವ್ಯಂಗ್ಯವಾಡಿದ ಬಿಹಾರದ ಮಾಜಿ ಉಪಮುಖ್ಯಮಂತ್ರಿ ಸುಶೀಲ್ ಮೋದಿ ಅವರು ವಿರೋಧ ಪಕ್ಷಗಳು ಒಗ್ಗಟ್ಟಾಗಿಲ್ಲ ಎಂದು ಹೇಳಿದ್ದಾರೆ.

ಪಾಟ್ನಾದಲ್ಲಿ ನಡೆಯಲಿರುವ ವಿಪಕ್ಷಗಳ ಸಭೆಯಲ್ಲಿ ದೇಶವನ್ನು ಕಾಡುತ್ತಿರುವ ಸಮಸ್ಯೆಗಳ ಬಗ್ಗೆ ಚರ್ಚೆ: ಶರದ್ ಪವಾರ್
ದೇಶ

ಪಾಟ್ನಾದಲ್ಲಿ ನಡೆಯಲಿರುವ ವಿಪಕ್ಷಗಳ ಸಭೆಯಲ್ಲಿ ದೇಶವನ್ನು ಕಾಡುತ್ತಿರುವ ಸಮಸ್ಯೆಗಳ ಬಗ್ಗೆ ಚರ್ಚೆ: ಶರದ್ ಪವಾರ್

ಹಿಂಸಾಚಾರ ಪೀಡಿತ ಮಣಿಪುರದ ಸದ್ಯದ ಪರಿಸ್ಥಿತಿ ಸೇರಿದಂತೆ ದೇಶವನ್ನು ಕಾಡುತ್ತಿರುವ ವಿವಿಧ ಪ್ರಮುಖ ವಿಷಯಗಳನ್ನು ಪಾಟ್ನಾದಲ್ಲಿ ನಡೆಯಲಿರುವ ವಿರೋಧ ಪಕ್ಷಗಳ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಶುಕ್ರವಾರ ಹೇಳಿದ್ದಾರೆ.

ಒಂದು ಕುಟುಂಬದಂತೆ ಹೋರಾಡುತ್ತೇವೆ: ಪಾಟ್ನಾದಲ್ಲಿ ಲಾಲು ಭೇಟಿ ಬಳಿಕ ಮಮತಾ ಬ್ಯಾನರ್ಜಿ
ದೇಶ

ಒಂದು ಕುಟುಂಬದಂತೆ ಹೋರಾಡುತ್ತೇವೆ: ಪಾಟ್ನಾದಲ್ಲಿ ಲಾಲು ಭೇಟಿ ಬಳಿಕ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಗುರುವಾರ ಬಿಹಾರದ ಮಾಜಿ ಮುಖ್ಯಮಂತ್ರಿ ಮತ್ತು ರಾಷ್ಟ್ರೀಯ ಜನತಾ ದಳದ ವರಿಷ್ಠ ಲಾಲು ಪ್ರಸಾದ್ ಯಾದವ್ ಮತ್ತು ಅವರ ಕುಟುಂಬ ಸದಸ್ಯರನ್ನು ಪಾಟ್ನಾದಲ್ಲಿ ಭೇಟಿ...

ಪಾಟ್ನಾ: ವಿರೋಧ ಪಕ್ಷಗಳ ಸಭೆಗೂ ಮುನ್ನ ಬಿಜೆಪಿಯಿಂದ 'ಪೋಸ್ಟರ್' ಅಭಿಯಾನ
ದೇಶ

ಪಾಟ್ನಾ: ವಿರೋಧ ಪಕ್ಷಗಳ ಸಭೆಗೂ ಮುನ್ನ ಬಿಜೆಪಿಯಿಂದ 'ಪೋಸ್ಟರ್' ಅಭಿಯಾನ

ನಾಳೆ ನಡೆಯಲಿರುವ ಸಭೆಗೆ ವಿರೋಧ ಪಕ್ಷಗಳ ನಾಯಕರು ಪಾಟ್ನಾಗೆ ಆಗಮಿಸುತ್ತಿದ್ದಂತೆ, ಬಿಜೆಪಿ ಗುರುವಾರ ನಿತೀಶ್ ಕುಮಾರ್, ಲಾಲು ಪ್ರಸಾದ್, ರಾಹುಲ್ ಗಾಂಧಿ ಮತ್ತು ಇತರರನ್ನು ಗುರಿಯಾಗಿಸಿ ಅನೇಕ ಪೋಸ್ಟರ್‌ಗಳನ್ನು ಹಾಕಿದೆ.

'ಕಾಂಗ್ರೆಸ್ ಮುಕ್ತ ಭಾರತ'ಕ್ಕಾಗಿ ಪಾಟ್ನಾದಲ್ಲಿ ವಿರೋಧ ಪಕ್ಷಗಳ ಸಭೆ ನಡೆಯುತ್ತಿದೆ: ಸುಶೀಲ್ ಕುಮಾರ್ ಮೋದಿ
ದೇಶ

'ಕಾಂಗ್ರೆಸ್ ಮುಕ್ತ ಭಾರತ'ಕ್ಕಾಗಿ ಪಾಟ್ನಾದಲ್ಲಿ ವಿರೋಧ ಪಕ್ಷಗಳ ಸಭೆ ನಡೆಯುತ್ತಿದೆ: ಸುಶೀಲ್ ಕುಮಾರ್ ಮೋದಿ

ಬಿಜೆಪಿ ಹಿರಿಯ ನಾಯಕ ಮತ್ತು ರಾಜ್ಯಸಭಾ ಸಂಸದ ಸುಶೀಲ್ ಕುಮಾರ್ ಮೋದಿ ಅವರು ಬುಧವಾರ ಪಾಟ್ನಾದಲ್ಲಿ ನಡೆಯಲಿರುವ ಪ್ರತಿಪಕ್ಷಗಳ ಸಭೆಯು 'ಕಾಂಗ್ರೆಸ್ ಮುಕ್ತ ಭಾರತ'ಕ್ಕಾಗಿ ನಡೆಯುತ್ತಿದೆ ಎಂದು ಹೇಳಿದ್ದಾರೆ.

ಎಂದಿಗೂ ರಾಜಕೀಯ ಸೇರಲ್ಲ: ಬಾಲಿವುಡ್ ನಟ ಮನೋಜ್ ಬಾಜಪೇಯಿ
ದೇಶ

ಎಂದಿಗೂ ರಾಜಕೀಯ ಸೇರಲ್ಲ: ಬಾಲಿವುಡ್ ನಟ ಮನೋಜ್ ಬಾಜಪೇಯಿ

ಬಿಹಾರ ಮೂಲದ ಖ್ಯಾತ ಬಾಲಿವುಡ್ ನಟ ಮನೋಜ್ ಬಾಜ್‌ಪೇಯಿ ಎಂದಿಗೂ ರಾಜಕೀಯ ಸೇರುವುದಿಲ್ಲ ಎಂದು ಹೇಳಿದ್ದಾರೆ.