patriotism

ಮುಧೋಳ ನಾಯಿಗೆ ಇರುವಷ್ಟು ದೇಶಭಕ್ತಿ ಕಾಂಗ್ರೆಸ್ ಗೆ ಇಲ್ಲ: ಮೋದಿ
ರಾಜ್ಯ ಚುನಾವಣೆ ಪ್ರಚಾರದ ಹಿನ್ನೆಲೆಯಲ್ಲಿ ಮೇ.06 ರಂದು ಜಮಖಂಡಿಯಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್ ವಿರುದ್ಧ ಕಟು ಶಬ್ದಗಳಲ್ಲಿ ಟೀಕಾ ಪ್ರಹಾರ ನಡೆಸಿದ್ದಾರೆ.

ಮುಸ್ಲಿಮರ 'ದೇಶಭಕ್ತಿ' ಕುರಿತು ಹೇಳಿಕೆ: ಓವೈಸಿ ವಿರುದ್ಧ ಸ್ವಾಮಿ ವಾಗ್ದಾಳಿ
ಮುಸ್ಲಿಮರ ದೇಶಭಕ್ತಿ ಕುರಿತಂತೆ ಹೇಳಿಕೆ ನೀಡಿದ್ದ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ವಿರುದ್ಧ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿಯವರು ಗುರುವಾರ ವಾಗ್ದಾಳಿ ನಡೆಸಿದ್ದಾರೆ...

ಬಲವಂತದಿಂದ ರಾಷ್ಟ್ರಭಕ್ತಿ ಹೇರಬಾರದು: ನಟಿ ವಿದ್ಯಾ ಬಾಲನ್
ರಾಷ್ಟ್ರಗೀತೆಯೊಂದಿಗೆ ದಿನವನ್ನು ಆರಂಭಿಸಲು ನಾವು ಶಾಲೆಯಲ್ಲಿಲ್ಲ. ಚಿತ್ರಮಂದಿರಗಳಲ್ಲಿ ರಾಷ್ಟ್ರಗೀತೆ ಗಾಯನ ಅಗತ್ಯವಿಲ್ಲ ಎಂದು ಬಾಲಿವುಡ್ ನಟಿ ವಿದ್ಯಾ ಬಾಲನ್ ಅವರು ಶನಿವಾರ ಹೇಳಿದ್ದಾರೆ...

ಎಲ್ಲೆಂದರಲ್ಲಿ ನನ್ನ ರಾಷ್ಟ್ರಭಕ್ತಿಯನ್ನು ಪರೀಕ್ಷಿಸಬೇಡಿ: ನಟ ಕಮಲ್ ಹಾಸನ್
ಚಿತ್ರ ಮಂದಿರಗಳಲ್ಲಿ ಚಿತ್ರ ಪ್ರದರ್ಶನಕ್ಕೂ ಮುನ್ನ ರಾಷ್ಟ್ರಗೀತೆಯನ್ನು ಕಡ್ಡಾಯವಾಗಿ ನುಡಿಸಬೇಕು, ಅದಕ್ಕೆ ಪ್ರೇಕ್ಷಕರೆಲ್ಲರೂ ಎದ್ದು ನಿಂತು ಗೌರವ ಸೂಚಿಸಬೇಕು ಎಂದು ಕಳೆದ ವರ್ಷ ಸರ್ಕಾರ ಹೊರಡಿಸಿದ್ದ ಆದೇಶದ ವಿರುದ್ಧ ನಟ ಕಮಲ್ ಹಾಸನ್...

ಚಿತ್ರಮಂದಿರದಲ್ಲಿ ರಾಷ್ಟ್ರಗೀತೆ: ದೇಶಭಕ್ತಿ ತೋರಲು ಎದ್ದು ನಿಲ್ಲಬೇಕಿಲ್ಲ-ಕೇಂದ್ರಕ್ಕೆ ಸುಪ್ರೀಂ
ಚಿತ್ರಮಂದರಿಗಳಲ್ಲಿ ಸಿನಿಮಾ ಆರಂಭಕ್ಕೂ ಮುನ್ನ ಕಡ್ಡಾಯವಾಗಿ ರಾಷ್ಟ್ರಗೀತೆ ಪ್ರದರ್ಶಿಸಬೇಕು ಎಂದು ಆದೇಶಿಸಿದ್ದ ಸುಪ್ರೀಂಕೋರ್ಟ್ ತನ್ನ ಆದೇಶದಲ್ಲಿ ಯಾವುದೇ...

ದೇಶಭಕ್ತಿ ಕುರಿತು ನಮಗೆ ಪಾಠ ಮಾಡಬೇಡಿ, ನಿಮ್ಮ ಹಿಂದುತ್ವ ವಾದವನ್ನು ಸ್ಪಷ್ಟಪಡಿಸಿ: ಬಿಜೆಪಿಗೆ ಶಿವಸೇನೆ
ದೇಶಭಕ್ತಿ ಕುರಿತು ನಮಗೆ ಪಾಠ ಮಾಡುವ ಅಗತ್ಯವಿಲ್ಲ. ದೇಶಭಕ್ತಿ ಕುರಿತು ನಮಗೆ ಪಾಠ ಹೇಳುವ ದಿನಗಳಿನ್ನೂ ಬಂದಿಲ್ಲ, ಮೊದಲು ನಿಮ್ಮ ಹಿಂದುತ್ವ ವಾದದ ಕುರಿತು ಸ್ಪಷ್ಟಪಡಿಸಿ ಎಂದು ಬಿಜೆಪಿಗೆ ಶಿವಸೇನೆ ಹೇಳಿದೆ...

ರಾಷ್ಟ್ರಪ್ರೇಮ ನಮ್ಮ ರಕ್ತದಲ್ಲಿಯೇ ಇದೆ: ಮದರಸಾಗಳಿಗೆ ಸುತ್ತೋಲೆ ವಿರುದ್ಧ ಕಾಂಗ್ರೆಸ್ ಕಿಡಿ
ಉತ್ತರಪ್ರದೇಶ ಬಳಿಕ ಮಧ್ಯಪ್ರದೇಶದ ಮದರಸಾಗಳಿಗು ಸ್ವಾತಂತ್ರ್ಯ ದಿನಾಚರಣೆ ಆಚರಿಸುವಂತೆ ಸುತ್ತೋಲೆ ಜಾರಿಗೊಳಿಸಿರುವುದಕ್ಕೆ ತೀವ್ರವಾಗಿ ಕಿಡಿಕಾರಿರುವ ಕಾಂಗ್ರೆಸ್, ರಾಷ್ಟ್ರಪ್ರೇಮ ಎಂಬುದು ನಮ್ಮ ರಕ್ತದಲ್ಲಿಯೇ...

ಇಂದಿನ ದಿನಗಳಲ್ಲಿ ದೇಶಭಕ್ತಿಯ ಉತ್ಸಾಹ ಬರೀ ಸಾಮಾಜಿಕ ಮಾಧ್ಯಮಗಳಲ್ಲಿ: ಪ್ರಣೀತಾ ಸುಭಾಷ್
ನಾನು ಉತ್ತಮ ಗುಣಮಟ್ಟದ ಸಿನಿಮಾಗಳಿಗೆ ಆದ್ಯತೆ ನೀಡುತ್ತೇನೆಯೇ ಹೊರತು ಸಿನಿಮಾ ಸಂಖ್ಯೆಗಳಿಗಲ್ಲ ಎಂದು ನಟಿ ಪ್ರಣೀತಾ ಸುಭಾಷ್ ...

ಹುತಾತ್ಮ ಯೋಧರ ಹೆಸರಿನಲ್ಲಿ ಮತ ಸೆಳೆಯಲು ಪ್ರಯತ್ನಿಸಬೇಡಿ: ಸುಪ್ರೀಂ ಕೋರ್ಟ್
ಚುನಾವಣೆ ಸಮಯದಲ್ಲಿ ರಾಜಕೀಯ ಪಕ್ಷಗಳು ಜನರ ಮತ ಸೆಳೆಯಲು ಗಡಿ ಭಾಗಗಳಲ್ಲಿ ಹುತಾತ್ಮರಾದ...

