Paurakarmikas

ಪೌರಕಾರ್ಮಿಕರಿಗೆ ನಕಲಿ ದಾಖಲೆಗಳನ್ನು ನೀಡಲಾಗಿದೆ, ನಾವು ಮುಷ್ಕರ ನಡೆಸುತ್ತೇವೆ: ಸಂಘ ಆರೋಪ
ರಾಜ್ಯ

ಪೌರಕಾರ್ಮಿಕರಿಗೆ ನಕಲಿ ದಾಖಲೆಗಳನ್ನು ನೀಡಲಾಗಿದೆ, ನಾವು ಮುಷ್ಕರ ನಡೆಸುತ್ತೇವೆ: ಸಂಘ ಆರೋಪ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಹಲವು ವಾರ್ಡ್‌ಗಳಲ್ಲಿ ಒಂದೇ ಕುಟುಂಬದ ಒಬ್ಬರಿಗಿಂತ ಹೆಚ್ಚು ಸದಸ್ಯರನ್ನು ಪೌರಕಾರ್ಮಿಕರಾಗಿ ನೇಮಕ ಮಾಡಿರುವುದು ಕಾನೂನು ಉಲ್ಲಂಘನೆಯಾಗಿದೆ ಎಂದು ಪೌರಕಾರ್ಮಿಕರು ಆರೋಪಿಸಿದ್ದಾರೆ. 

ಪೌರ ಕಾರ್ಮಿಕರ ಜೊತೆ ಕುಳಿತು ಸಿಎಂ ಬೊಮ್ಮಾಯಿ ಉಪಾಹಾರ ಸೇವನೆ; ಭಾವನೆಗಳಿಗೆ ಸ್ಪಂದನೆ
ರಾಜ್ಯ

ಪೌರ ಕಾರ್ಮಿಕರ ಜೊತೆ ಕುಳಿತು ಸಿಎಂ ಬೊಮ್ಮಾಯಿ ಉಪಾಹಾರ ಸೇವನೆ; ಭಾವನೆಗಳಿಗೆ ಸ್ಪಂದನೆ

ಇಂದು ಸೆಪ್ಟೆಂಬರ್ 23 ಪೌರ ಕಾರ್ಮಿಕ ದಿನಾಚರಣೆ. ಆ ಪ್ರಯುಕ್ತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ನಿವಾಸದಲ್ಲಿ ಪೌರ ಕಾರ್ಮಿಕರೊಂದಿಗೆ ಬೆರೆತು ಅವರ ಕಷ್ಟಸುಖಗಳನ್ನು ಆಲಿಸಿ, ಅವರಿಗೆ ಉಪಾಹಾರದ ಆತಿಥ್ಯ ನೀಡಿ ಅವರ ಜೊತೆ ಕುಳಿತು ಉಪಾಹಾರ ಸೇವಿಸಿದರು.

ಪೌರಕಾರ್ಮಿಕರ ಸಮಸ್ಯೆಗಳಿಗೆ ಮಾನವೀಯ ಸ್ಪಂದನೆಗೆ ಸರ್ಕಾರ ಬದ್ಧ: ಸಿಎಂ ಬೊಮ್ಮಾಯಿ
ರಾಜ್ಯ

ಪೌರಕಾರ್ಮಿಕರ ಸಮಸ್ಯೆಗಳಿಗೆ ಮಾನವೀಯ ಸ್ಪಂದನೆಗೆ ಸರ್ಕಾರ ಬದ್ಧ: ಸಿಎಂ ಬೊಮ್ಮಾಯಿ

ಪೌರಕಾರ್ಮಿಕರ ಸಮಸ್ಯೆಗಳ ಬಗ್ಗೆ ಸಹಾನುಭೂತಿ ಹಾಗೂ ಮಾನವೀಯತೆಯಿಂದ ಕ್ರಮ ತೆಗೆದುಕೊಳ್ಳಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.