Pavagada

ಪಾವಗಡದಲ್ಲಿ ನಕ್ಸಲ್ ಚಟುವಟಿಕೆ ದೃಢಪಟ್ಟರೆ ANF ನಿಯೋಜನೆ: DCM ಪರಮೇಶ್ವರ್
ಕರ್ನಾಟಕವನ್ನು ನಕ್ಸಲ್ ಮುಕ್ತ ರಾಜ್ಯ ಎಂದು ಘೋಷಿಸಲಾಗಿದ್ದರೂ, ನಕ್ಸಲ್ ನಿಗ್ರಹ ಪಡೆ (ಎಎನ್‌ಎಫ್) ಅನ್ನು ಸಂಪೂರ್ಣವಾಗಿ ವಿಸರ್ಜಿಸಲಾಗಿಲ್ಲ.

Pavagada: ವರದಕ್ಷಿಣೆ ಕಿರುಕುಳ; ಇಬ್ಬರು ಪುಟ್ಟ ಮಕ್ಕಳ ಕೊಂದು ತಾಯಿ ಆತ್ಮಹತ್ಯೆ!
ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಕಡಪನಕೆರೆಯಲ್ಲಿ ಈ ದುರಂತ ಘಟನೆ ನಡೆದಿದ್ದು, ಇಬ್ಬರು ಮುದ್ದು ಮಕ್ಕಳನ್ನು ಕೊಂದ ತಾಯಿ ತಾನೂ ನೇಣಿಗೆ ಶರಣಾಗಿದ್ದಾರೆ.

ಅಭಿವೃದ್ಧಿಯತ್ತ ಮತ್ತೊಂದು ಹೆಜ್ಜೆ: ಬಂಜರು ಭೂಮಿ, ನಕ್ಸಲ್ ಚಟುವಟಿಕೆಯ ಕೇಂದ್ರವಾಗಿದ್ದ ಪಾವಗಡ ಈಗ ಹಸಿರಿನಿಂದ ಸಮೃದ್ಧ!
ಕೆಲವೇ ವರ್ಷಗಳ ಹಿಂದೆ, ಪಾವಗಡದ ಅಂತರ್ಜಲವು ತುಂಬಾ ವಿಷಕಾರಿಯಾಗಿತ್ತು, ಇಲ್ಲಿನ ನೀರು ಹಲ್ಲುಜ್ಜಲು ಸಹ ಯೋಗ್ಯವಾಗಿರಲಿಲ್ಲ. ಫ್ಲೋರೈಡ್ ಮಟ್ಟವು ಸುರಕ್ಷತಾ ಮಿತಿಗಳಿಗಿಂತ ಐದು ಪಟ್ಟು ಹೆಚ್ಚಾಗಿತ್ತು.

ತುಮಕೂರು: ಜಮೀನಿನಲ್ಲಿ ವಿದ್ಯುತ್ ಸ್ಪರ್ಶಿಸಿ ತಂದೆ, ಮಗಳ ಭೀಕರ ಸಾವು
ಜಮೀನಿನಲ್ಲಿ ವಿದ್ಯುತ್ ಸ್ಪರ್ಶಿಸಿ ತಂದೆ ಹಾಗು ಮಗಳು ಸಾವನ್ನಪ್ಪಿರುವ ಭೀಕರ ಘಟನೆ ತುಮಕೂರಿನಲ್ಲಿ ನಡೆದಿದೆ.

ಪಾವಗಡ ಸೋಲಾರ್ ಪಾರ್ಕ್ ವಿಸ್ತರಣೆಗೆ ಸರ್ಕಾರ ಬದ್ಧ: ಡಿಸಿಎಂ ಡಿ.ಕೆ ಶಿವಕುಮಾರ್
ತುಮಕೂರು ಜಿಲ್ಲೆಯ ಪಾವಗಡದಲ್ಲಿ ಸೋಲಾರ್ ಪಾರ್ಕ್ ವಿಸ್ತರಣೆಗೆ ಸರ್ಕಾರ ಬದ್ಧವಾಗಿದ್ದು, 10,000 ಎಕರೆ ಭೂಮಿಗಾಗಿ ಹುಡುಕಾಟ ನಡೆಸುತ್ತಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬುಧವಾರ ಹೇಳಿದ್ದಾರೆ.

ಪಾವಗಡದಲ್ಲಿ ಭೀಕರ ಅಪಘಾತ: 5 ಮಂದಿ ದುರ್ಮರಣ. ಖಾಸಗಿ ಬಸ್ ಭೀಕರ ದುರಂತ ಪ್ರಕರಣದಲ್ಲಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ
ಬಳ್ಳಾರಿಯ ಬಿಟಿಪಿಎಸ್ ಆಕ್ಸಿಜನ್ ಘಟಕದಲ್ಲಿ ಸ್ಫೋಟ ಸಂಭವಿಸಿದದು ಮೂವರು ಕಾರ್ಮಿಕರಿಗೆ ಗಂಭೀರ ಸುಟ್ಟಗಾಯಗಳಾಗಿವೆ.

ತುಮಕೂರು ಜಿಲ್ಲೆಯ ಪಾವಗಡ ತಾಲ್ಲೂಕಿನಲ್ಲಿ ಭೀಕರ ಬಸ್ ಅಪಘಾತ
ತುಮಕೂರು ಜಿಲ್ಲೆಯ ಪಾವಗಡ ತಾಲ್ಲೂಕಿನ ಪಳವಳ್ಳಿ ಕಟ್ಟೆ ಬಳಿ ಬಸ್ ಉರುಳಿ ಬಿದ್ದು ಕನಿಷ್ಠ ಐವರು ಸಾವಿಗೀಡಾಗಿ 25ಕ್ಕೂ ಹೆಚ್ಚು ಮಂದಿಗೆ ಗಾಯಗೊಂಡಿದ್ದಾರೆ.

ಸೋಲಾರ್ ಪಾರ್ಕ್ ನಿಂದ ಉಂಟಾಗುತ್ತಿರುವ ತಾಪಮಾನ ಹೆಚ್ಚಳದ ಬಗ್ಗೆ ಅಧ್ಯಯನ ಮಾಡುತ್ತಿರುವೆ: ಇಂಧನ ಸಚಿವ ಸುನಿಲ್ ಕುಮಾರ್
ಪಾವಗಡ ತಾಲೂಕಿನಲ್ಲಿರುವ ಭಾರತದ ಅತಿ ದೊಡ್ಡ ಸೋಲಾರ್ ಪಾರ್ಕ್ ನಿಂದ ಸುತ್ತಮುತ್ತಲ ಗ್ರಾಮಗಳಲ್ಲಿ ತಾಪಮಾನ ಗಣನೀಯವಾಗಿ ಹೆಚ್ಚಳವಾಗುತ್ತಿರುವ ವಿಷಯ ತಜ್ಞರು ಈ ಯೋಜನೆಯ ಬಗ್ಗೆ ವ್ಯಕ್ತಪಡಿಸುತ್ತಿರುವ ಆತಂಕಗಳ ಪೈಕಿ ಒಂದಾಗಿದೆ.

ಈಡೇರದ ಸರ್ಕಾರದ ಭರವಸೆ: ಚಳುವಳಿಗೆ ಮರಳುವುದಾಗಿ ಮಾಜಿ ನಕ್ಸಲರ ಎಚ್ಚರಿಕೆ!
ಈ ಹಿಂದೆ ನಕ್ಸಲ್ ಚಟುವಟಿಕೆಗಳಿಗೆ ಸುದ್ದಿಯಾಗುತ್ತಿದ್ದ ಪಾವಗಡ ತಾಲೂಕು ಈಗ ಜಗತ್ತಿನ ಅತಿ ದೊಡ್ಡ-53 ಚದರ ಕಿ.ಮೀ ವ್ಯಾಪ್ತಿಯಲ್ಲಿ ಸೋಲಾರ್ ಪಾರ್ಕ್ ನಿರ್ಮಾಣವಾದ ಬಳಿಕ 5 ವರ್ಷಗಳಲ್ಲಿ ಮತ್ತೊಮ್ಮೆ ಸುದ್ದಿಯಲ್ಲಿದೆ.

