ರಾಜ್ಯ'Congress ಏನ್ ದಬಾಕಿದೆ': Siddaramaiah ಸರ್ಕಾರ, Guarantee ಯೋಜನೆ ಟೀಕಿಸಿದ್ದ ಮಹಿಳಾ ಅಧಿಕಾರಿ ಎತ್ತಂಗಡಿ!
ತುಮಕೂರಿನ ಪಾವಗಡ ಉಪ ನೋಂದಣಾಧಿಕಾರಿ ರಾಧಮ್ಮ ಕರ್ನಾಟಕ ಕಾಂಗ್ರೆಸ್ ಸರ್ಕಾರ, ಸಿಎಂ ಸಿದ್ದರಾಮಯ್ಯ ಮತ್ತು ಗ್ಯಾರಂಟಿ ಯೋಜನೆಗಳ ಕುರಿತು ಅವಹೇಳನಕಾರಿಯಾಗಿ ಟೀಕೆ ಮಾಡಿದ್ದ ವಿಡಿಯೋ ವ್ಯಾಪಕ ವೈರಲ್ ಆಗಿತ್ತು.