ತೃಣಮೂಲ ಕಾಂಗ್ರೆಸ್ ಪಕ್ಷಕ್ಕೆ ಸೇರಿದ 10 ತಿಂಗಳಲ್ಲೇ ರಾಜ್ಯಸಭಾ ಮಾಜಿ ಸಂಸದ ಪವನ್ ವರ್ಮಾ ಅವರು ಶುಕ್ರವಾರ ಟಿಎಂಸಿಗೆ ರಾಜೀನಾಮೆ ನೀಡಿದ್ದಾರೆ.