Pavan Nejjur

ಸಚಿವ ಜಮೀರ್ ಬಳ್ಳಾರಿ ಎಸ್‌ಪಿ ಪೋಸ್ಟ್​ಗೆ ಎಷ್ಟು ಬಿಡ್ ಮಾಡಿದ್ರು? ಪವನ್ ಬರೆದ ಡೆತ್ ನೋಟ್ ಮುಚ್ಚಿಡ್ತಿರೋದೇಕೆ?; ಸರ್ಕಾರಕ್ಕೆ ಶೋಭಾ ಕರಂದ್ಲಾಜೆ ಪ್ರಶ್ನೆ
ರಾಜ್ಯ

ಸಚಿವ ಜಮೀರ್ ಬಳ್ಳಾರಿ ಎಸ್‌ಪಿ ಪೋಸ್ಟ್​ಗೆ ಎಷ್ಟು ಬಿಡ್ ಮಾಡಿದ್ರು? ಪವನ್ ಬರೆದ ಡೆತ್ ನೋಟ್ ಮುಚ್ಚಿಡ್ತಿರೋದೇಕೆ?; ಸರ್ಕಾರಕ್ಕೆ ಶೋಭಾ ಕರಂದ್ಲಾಜೆ ಪ್ರಶ್ನೆ

ಆ ಡೆತ್ ನೋಟ್​​ನಲ್ಲಿ ಏನಿದೆ?. ಹಿರಿಯ ಅಧಿಕಾರಿಗಳು ತುಮಕೂರಿಗೆ ಹೋಗಿದ್ದೇಕೆ?. ತುಮಕೂರು ಫಾರ್ಮ್ ಹೌಸ್‌ನಲ್ಲಿ ಏನಾಗುತ್ತಿದೆ?. ಪವನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಯಾಕೆ ತಗೊಂಡ್ರು?. ಅವರ ತಂದೆಯಿಂದ ಪ್ರೆಸ್ ರಿಲೀಸ್ ಯಾಕೆ ಮಾಡಿದ್ರು?

ಬಳ್ಳಾರಿ ಫೈರಿಂಗ್: 'ಆಘಾತವಾಗಿದೆ ನಿಜ.. ಆತ್ಮಹತ್ಯೆಗೆ ಯತ್ನಿಸಿಲ್ಲ'; ಎಸ್ಪಿ ಪವನ್ ನೆಜ್ಜೂರ್ ತಂದೆ ಫೇಸ್ಬುಕ್ ಪೋಸ್ಟ್ ವೈರಲ್!
ರಾಜ್ಯ

ಬಳ್ಳಾರಿ ಫೈರಿಂಗ್: 'ಆಘಾತವಾಗಿದೆ ನಿಜ.. ಆತ್ಮಹತ್ಯೆಗೆ ಯತ್ನಿಸಿಲ್ಲ'; ಎಸ್ಪಿ ಪವನ್ ನೆಜ್ಜೂರ್ ತಂದೆ ಫೇಸ್ಬುಕ್ ಪೋಸ್ಟ್ ವೈರಲ್!

ಬಳ್ಳಾರಿ ಗಲಾಟೆ ನಿಭಾಯಿಸುವಲ್ಲಿ ವಿಫಲವಾಗಿದ್ದಾರೆ ಅಂತಾ ಬಳ್ಳಾರಿಗೆ 24 ಗಂಟೆಗಳ ಹಿಂದಷ್ಟೇ ನೇಮಕವಾಗಿದ್ದ ಎಸ್​ಪಿ ಪವನ್ ನೆಜ್ಜೂರ್ ಅವರನ್ನ ಸಸ್ಪೆಂಡ್ ಮಾಡಲಾಗಿತ್ತು. ಆ ಬೆನ್ನಲ್ಲೇ ಅವರು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿತ್ತು.

ಬಳ್ಳಾರಿ ಶೂಟೌಟ್ ಕೇಸ್: ಸಸ್ಪೆಂಡ್ ಆಗಿರುವ ಎಸ್ಪಿ ಪವನ್ ನೆಜ್ಜೂರ್ ಆತ್ಮಹತ್ಯೆಗೆ ಯತ್ನ?
ರಾಜ್ಯ

ಬಳ್ಳಾರಿ ಶೂಟೌಟ್ ಕೇಸ್: ಸಸ್ಪೆಂಡ್ ಆಗಿರುವ ಎಸ್ಪಿ ಪವನ್ ನೆಜ್ಜೂರ್ ಆತ್ಮಹತ್ಯೆಗೆ ಯತ್ನ?

ಪವನ್ ಅವರಿಗಿಂತ ಮುಂಚೆ ಬಳ್ಳಾರಿಯ ಎಸ್ಪಿ ಆಗಿದ್ದ ಡಾ. ಶೋಭಾರಾಣಿಯವರು ಇದೇ ಜ. 1ರಂದು ಅಲ್ಲಿಂದ ವರ್ಗಾವಣೆಗೊಂಡು ಮಂಡ್ಯ ಜಿಲ್ಲೆಯ ಎಸ್ಪಿಯಾಗಿ ಅಧಿಕಾರ ಸ್ವೀಕರಿಸಿದ್ದರು.