ಸಿನಿಮಾ ಸುದ್ದಿದಾಂಪತ್ಯ ಜೀವನಕ್ಕೆ ಕಾಲಿಟ್ಟ ಸ್ಯಾಂಡಲ್ ವುಡ್ ಹಾಸ್ಯ ನಟ: ಪಾವನಾ ಕೈಹಿಡಿದ ಚಿಕ್ಕಣ್ಣ! ಸಿನಿ ತಾರೆಯರಿಂದ ಶುಭ ಹಾರೈಕೆ
ಇಂದು ಬೆಳಗ್ಗೆ 10.45 ರಿಂದ 11.25ರ ಶುಭಮುಹೂರ್ತದಲ್ಲಿ ತುಲಾ ಲಗ್ನದಲ್ಲಿ ಚಿಕ್ಕಣ್ಣ ಅವರು ಪಾವನಾ ಅವರ ಕೊರಳಿಗೆ ಮಾಂಗಲ್ಯಧಾರಣೆ ಮಾಡುವ ಮೂಲಕ ಹೊಸ ಜೀವನಕ್ಕೆ ಕಾಲಿರಿಸಿದ್ದಾರೆ.