ರಾಜ್ಯರಸ್ತೆ ಗುಂಡಿಗಳನ್ನು ಮುಚ್ಚಿ ಡಾಂಬರು ಹಾಕಿ: ಅಧಿಕಾರಿಗಳಿಗೆ ಬಿಬಿಎಂಪಿ ಮುಖ್ಯಸ್ಥ ತುಷಾರ್ ಗಿರಿನಾಥ್ ಆದೇಶ
ಬೊಮ್ಮನಹಳ್ಳಿ ಸೇರಿದಂತೆ ಐಟಿ ಕಾರಿಡಾರ್ನ ರಸ್ತೆಗಳ ದಯನೀಯ ಸ್ಥಿತಿ ಮತ್ತು ಜಲಾವೃತ ಸ್ಥಿತಿಗತಿಯನ್ನು ಎತ್ತಿ ತೋರಿಸುತ್ತದೆ ಎಂದು ಬಯೋಕಾನ್ ಸಂಸ್ಥಾಪಕ-ಅಧ್ಯಕ್ಷೆ ಕಿರಣ್ ಮಜುಂದಾರ್-ಶಾ ಅವರು ಇತ್ತೀಚೆಗೆ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ ಹಿನ್ನೆಲೆಯಲ್ಲಿ ಆಯುಕ್ತರು ಈ ಕ್ರಮಕ್ಕೆ ಮುಂದಾಗಿದ್ದಾರೆ.