Pavithra Gowda

ರೇಣುಕಾಸ್ವಾಮಿ ಕೊಲೆ ಪ್ರಕರಣ: ದರ್ಶನ್‌ಗಿದ್ದ ಕೊನೆ ಅವಕಾಶವೂ ಮಿಸ್; 2 ಅರ್ಜಿ ವಜಾ
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ಗೆ ಮತ್ತೊಂದು ಶಾಕ್ ಎದುರಾಗಿದೆ. ದರ್ಶನ್ ಪರ ವಕೀಲರು ಸಲ್ಲಿಸಿದ್ದ ಎರಡು ಅರ್ಜಿಗಳನ್ನು 59ನೇ ಸಿಸಿಹೆಚ್ ನ್ಯಾಯಾಲಯ ವಜಾಗೊಳಿಸಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣ: ಜೈಲಿನಲ್ಲಿ ಪವಿತ್ರಾ ಗೌಡಗೆ ನೈಜಿರಿಯನ್ ಪ್ರಜೆಗಳ ಕಾಟ! ಕೋರ್ಟ್ ಗರಂ
ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ದರ್ಶನ್ ಅವರ ಗೆಳತಿ, ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ ಅವರು ನೈಜಿರಿಯನ್ ಪ್ರಜೆಗಳ ಕಾಟದಿಂದ ರೋಸಿ ಹೋಗಿದ್ದು, ಕೋರ್ಟ್ ಮುಂದೆ ತಮ್ಮ ಅಳಲು ತೋಡಿಕೊಂಡಿದ್ದಾರೆ.

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್ ಗೆಳತಿ ಪವಿತ್ರಾ ಗೌಡಗೆ ಬಿಗ್ ಶಾಕ್; ಜಾಮೀನು ಅರ್ಜಿ ವಜಾ
ಜಾಮೀನು ಕೋರಿ ಪ್ರಕರಣದ ಪ್ರಮುಖ ಆರೋಪಿ ಪವಿತ್ರಾ ಗೌಡ ಸಲ್ಲಿಸಿದ್ದ ಅರ್ಜಿಯನ್ನು 59 ಸಿಸಿಎಚ್ ನ್ಯಾಯಾಧೀಶರಾದ ಸುಜಾತ ಎಂ ಸಂಬ್ರಾಣಿ ಅವರು ಇಂದು ವಜಾಗೊಳಿಸಿ ಅದೇಶ ಹೊರಡಿಸಿದ್ದಾರೆ.

Renukaswamy Murder Case: ಪವಿತ್ರಾ ಗೌಡ ಬೇಡಿಕೆಗೆ ಹೈಕೋರ್ಟ್ ಅಸ್ತು; ಬೇರೆ ಬ್ಯಾರಕ್‌ಗೆ ಶಿಫ್ಟ್! ಇಲ್ಲಿದೆ ಕಾರಣ...
ಜೈಲಿನಲ್ಲಿನ ವಾತಾವರಣದಿಂದ ಪವಿತ್ರಾ ಗೌಡಗೆ ನಿದ್ದೆ ಮತ್ತು ಆರೋಗ್ಯದ ಸಮಸ್ಯೆಗಳು ಎದುರಾಗುತ್ತಿವೆ. ಕೆಲವು ಕೈದಿಗಳು ರಾತ್ರಿಯಿಡೀ ನಿದ್ದೆ ಮಾಡದೆ ಇರುವುದರಿಂದ ತಮಗೂ ವಿಶ್ರಾಂತಿ ಪಡೆಯಲು ಸಾಧ್ಯವಾಗುತ್ತಿಲ್ಲ ಎಂದು ಅರ್ಜಿಯಲ್ಲಿ ತಿಳಿಸಲಾಗಿತ್ತು.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲಿನಲ್ಲಿರುವ ಪವಿತ್ರಾ ಗೌಡಗೆ ಮತ್ತೊಂದು ಆಘಾತ; ನಟಿ ಮಾಜಿ ಪತಿ ಇನ್ನಿಲ್ಲ; ಅಸಲಿಗೆ ಆಗಿದ್ದೇನು?
ಅತ್ತ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಪವಿತ್ರಾ ಗೌಡ ಜೈಲುವಾಸ, ಇತ್ತ ಮಾಜಿ ಪತಿ ಸಂಜಯ್ ಸಿಂಗ್ ನಿಧನರಾಗಿದ್ದಾರೆ. ಆ ಕುರಿತ ವರದಿ ಇಲ್ಲಿದೆ:

ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ, ಆಕೆ ನನ್ನ ಮಗಳಿದ್ದಂತೆ: ಅವರ ಸ್ಥಿತಿ ಹೇಳಬಾರದು; ನಾಗಲಕ್ಷ್ಮೀ ಚೌಧರಿ
ಮಹಿಳಾ ಕೈದಿಗಳನ್ನು ಇಟ್ಟಿರುವ ಬ್ಯಾರಕ್‌ಗಳನ್ನು ಪರಿಶೀಲಿಸಿದ್ದೇನೆ. ಕೈದಿಗಳಿಗೆ ನೀಡುವ ಊಟ, ಸೋಪು, ಪೇಸ್ಟ್ ಸೇರಿದಂತೆ ಇತರೆ ಸೌಲಭ್ಯಗಳನ್ನೂ ಪರಿಶೀಲಿಸಿದ್ದೇನೆ. ಇದೇ ವೇಳೆ ಸೊಳ್ಳೆಗಳ ಕಾಟ ವಿಪರೀತವಿದೆ ಎಂಬುದಾಗಿ ಹಲವು ಕೈದಿಗಳು ನೋವು ತೋಡಿಕೊಂಡರು ಎಂದು ಹೇಳಿದರು.

ರೇಣುಕಾಸ್ವಾಮಿ ಕೊಲೆ ಪ್ರಕರಣ: ವಿಡಿಯೋ ಕಾನ್ಫರೆನ್ಸ್ ವೇಳೆ ಪವಿತ್ರಾಗೌಡ ಹೆಡ್‌ಫೋನ್ ಬಳಕೆ: ನ್ಯಾಯಾಧೀಶರ ಫುಲ್ ಕ್ಲಾಸ್!
ವಿಚಾರಣೆ ವೇಳೆ ಪವಿತ್ರಾಗೌಡ ಕೂಡ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾಗಿದ್ದು, ಈ ವೇಳೆ ಹೆಡ್ ಫೋನ್ ಬಳಕೆ ಮಾಡಿದ್ದಕ್ಕೆ ಜಡ್ಜ್ ಫುಲ್ ಕ್ಲಾಸ್ ತೆಗೆದುಕೊಂಡಿದ್ದಾರೆ ಎಂದು ಹೇಳಲಾಗಿದೆ.

News Wrap 04-03-26 | KAS ಫಲಿತಾಂಶದಲ್ಲಿ ಮತ್ತೆ ಅಕ್ರಮ ಆರೋಪ; ಖಮೇನಿ ಹತ್ಯೆ ಖಂಡಿಸಿ ಪ್ರತಿಭಟನೆ; ಪ್ರಕರಣ ದಾಖಲು: ಪರಂ; ಪವಿತ್ರಗೌಡ ಮನೆಯೂಟಕ್ಕೆ ಬ್ರೇಕ್!


