Pavithra Gowda

'ವೈದ್ಯಕೀಯ ಕಾರಣಗಳಿಗಾಗಿ ಮಾತ್ರ ಮನೆ ಊಟ ಸೌಲಭ್ಯ, ಕೋರಿಕೆ ಮೇರೆಗೆ ಅಲ್ಲ': ಪವಿತ್ರಾಗೌಡ ಅಂಡ್ ಟೀಂಗೆ High Court ಶಾಕ್!
ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿಗಳಾದ ಪವಿತ್ರಾ ಗೌಡ, ನಾಗರಾಜ್ ಹಾಗೂ ಲಕ್ಷ್ಮಣ್ ಮೂವರು ಆರೋಪಿಗಳಿಗೆ ಮನೆ ಊಟಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ.

'ಎಲ್ಲರೂ ಸಮಾನರೇ..': ಪವಿತ್ರಾಗೌಡಗೆ ಹೈಕೋರ್ಟ್ ಶಾಕ್; ಮನೆ ಊಟ ರದ್ದು!
ಕೊಲೆ ಪ್ರಕರಣದಲ್ಲಿ ಜೈಲುಪಾಲಾಗಿರುವ ಪವಿತ್ರಾ ಗೌಡ ಪರವಾಗಿ ವಕೀಲರು ಇತ್ತೀಚೆಗೆ ಮನೆಯೂಟ ಬೇಕೆಂದು ಅರ್ಜಿ ಸಲ್ಲಿಸಿದ್ದರು. ಇದರ ಜತೆ ನಾಗರಾಜು ಮತ್ತು ಲಕ್ಷ್ಮಣ್ ಕೂಡ ಮನೆಯೂಟ ಬೇಕೆಂದು ಅರ್ಜಿ ಸಲ್ಲಿಸಿದ್ದರು.

ದರ್ಶನ್ ಪ್ರಕರಣ: ಡಿಸೆಂಬರ್ 17ರಿಂದ ಸಾಕ್ಷ್ಯ ವಿಚಾರಣೆಗೆ ಕೋರ್ಟ್ ನಿರ್ಧಾರ; ರೇಣುಕಾಸ್ವಾಮಿ ತಂದೆ, ತಾಯಿಗೂ ಸಮನ್ಸ್
ರೇಣುಕಾಸ್ವಾಮಿ ಕೊಲೆ ಪ್ರಕರಣದ ಸಾಕ್ಷಿಗಳ ವಿಚಾರಣೆಗೆ ದಿನಾಂಕ ನಿಗದಿ ಆಗಿದ್ದು ಡಿಸೆಂಬರ್ 17ರಿಂದ ಸಾಕ್ಷ್ಯ ವಿಚಾರಣೆ ಶುರು ಮಾಡಲು ಕೋರ್ಟ್ ನಿರ್ಧರಿಸಿದೆ.

ಪವಿತ್ರಾ ಗೌಡ-ದರ್ಶನ್ ಮದುವೆ ಫೋಟೊಗಳು ವೈರಲ್!
ದರ್ಶನ್ ಹಾಗೂ ಪವಿತ್ರಾ ಗೌಡ ಮದುವೆಯಾಗಿದ್ದಾರೆ ಎಂಬುವುದನ್ನು ಬಿಂಬಿಸಲು ಲೀಕ್ ಮಾಡಿರುವ ಫೋಟೋಗಳಂತೆ ಕಾಣುತ್ತಿದೆ.

ರೇಣುಕಾ ಸ್ವಾಮಿ ಕೊಲೆ ಪ್ರಕರಣ: ಎ1 ಆರೋಪಿ ಪವಿತ್ರಾ ಗೌಡ ಹೊಸ ಜಾಮೀನು ಅರ್ಜಿ ಮತ್ತೆ ವಜಾ!
ಇತ್ತೀಚಿಗೆ ನಟ ದರ್ಶನ್ ಅವರ ಆಪ್ತರಾದ ಪವಿತ್ರ ಗೌಡ ಜಾಮೀನು ಕೋರಿ ಸೆಷನ್ಸ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.

ಪರಪ್ಪನ ಅಗ್ರಹಾರದ ಜೈಲಿನಲ್ಲಿ ಪವಿತ್ರ ಗೌಡ, ನಟ ದರ್ಶನ್: ವಿಚಾರಣಾಧೀನ ಕೈದಿ ನಂಬರ್ ಎಷ್ಟು ಗೊತ್ತಾ?
ಇದೇ ಪ್ರಕರಣದಲ್ಲಿ ಕಳೆದ ವರ್ಷ ಜೂನ್ ನಲ್ಲಿ ಬಂಧಿಸಿದ್ದಾಗ ದರ್ಶನ್ ಅವರಿಗೆ ವಿಚಾರಣಾಧೀನ ಕೈದಿ ನಂಬರ್ 6106 ನೀಡಲಾಗಿತ್ತು. ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರವಾದ ಮೇಲೆ ಅಲ್ಲಿ ದರ್ಶನ್ ಗೆ ಕೈದಿ ನಂಬರ್ 511ನ್ನು ನೀಡಲಾಗಿತ್ತು.

News Headlines 14-08-25 | ದರ್ಶನ್, ಪವಿತ್ರಾ ಗೌಡ ಸೇರಿ 7 ಆರೋಪಿಗಳ ಜಾಮೀನು ರದ್ದು: ಮತ್ತೆ ಜೈಲಿಗೆ; ಸುರಂಗ ರಸ್ತೆ ಯೋಜನೆಗೆ ಮೋದಿ ಮೆಚ್ಚುಗೆ: DKS; Bengaluru Rains- IMD ಎಚ್ಚರಿಕೆ!

Watch | ದರ್ಶನ್, ಪವಿತ್ರಾ ಗೌಡ ಸೇರಿ 7 ಆರೋಪಿಗಳ ಜಾಮೀನು ರದ್ದು: ಮತ್ತೆ ಜೈಲಿಗೆ; ಸುರಂಗ ರಸ್ತೆ ಯೋಜನೆಗೆ ಮೋದಿ ಮೆಚ್ಚುಗೆ: DKS; Bengaluru Rains- IMD ಎಚ್ಚರಿಕೆ!

ದರ್ಶನ್ ಅಂಡ್ ಗ್ಯಾಂಗ್‍ಗೆ ನಾಳೆ ನಿರ್ಣಾಯಕ ದಿನ: ಎಲ್ಲರ ಚಿತ್ತ 'ಸುಪ್ರೀಂ'ನತ್ತ; ರದ್ದಾಗುತ್ತಾ ಜಾಮೀನು?
ಸುಪ್ರೀಂ ಕೋರ್ಟ್ ನ ನ್ಯಾಯಮೂರ್ತಿಗಳಾದ ಜೆ ಬಿ ಪಾರ್ದಿವಾಲಾ ಮತ್ತು ಆರ್. ಮಹದೇವನ್ ಅವರನ್ನೊಳಗೊಂಡ ದ್ವಿಸದಸ್ಯ ಪೀಠ ವಿಚಾರಣೆ ನಡೆಸಿತ್ತು.

