Pavithra Gowda

ರೇಣುಕಾಸ್ವಾಮಿ ನನಗೂ ಅಶ್ಲೀಲ ಮೆಸೇಜ್ ಕಳುಹಿಸಿದ್ದ, ಬ್ಲಾಕ್ ಮಾಡಿದ್ದೆ: Actress Chitral Rangaswamy
ನಟ ದರ್ಶನ್ ಅಂಡ್ ಗ್ಯಾಂಗ್ ನಿಂದ ಕೊಲೆಗೀಡಾದ ರೇಣುಕಾಸ್ವಾಮಿ ತಮಗೂ ಅಶ್ಲೀಲ ಮೆಸೇಜ್ ಕಳುಹಿಸಿದ್ದ.. ಹೀಗಾಗಿ ನಾನೂ ಕೂಡ ಆತನನ್ನು ಬ್ಲಾಕ್ ಮಾಡಿದ್ದೆ ಎಂದು ನಟಿ ಚಿತ್ರಾಲ್ ರಂಗಸ್ವಾಮಿ ಹೇಳಿದ್ದಾರೆ.

ರೇಣುಕಾಸ್ವಾಮಿ ಕೊಲೆ ಪ್ರಕರಣ: ಪರಪ್ಪನ ಅಗ್ರಹಾರದಲ್ಲಿ ಪವಿತ್ರಾ ಗೌಡ; ಕೈದಿ ನಂಬರ್ 6024
ಚಿತ್ರದುರ್ಗದ ರೇಣುಕಾಸ್ವಾಮಿ ಅವರ ಬರ್ಬರ ಹತ್ಯೆ ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ಪಿ ಪವಿತ್ರಾ ಗೌಡ ಸೇರಿ 12 ಆರೋಪಿಗಳನ್ನು ಕೋರ್ಟ್ ಗುರುವಾರ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ದರ್ಶನ್ ಬಂಧನ ಪ್ರಕರಣ: ಒತ್ತಡಕ್ಕೆ ಮಣಿಯಲ್ಲ, ಯಾರಿಗೂ ಸಾಫ್ಟ್ ಕಾರ್ನರ್ ತೋರಿಸಲ್ಲ- ಗೃಹ ಸಚಿವ ಜಿ ಪರಮೇಶ್ವರ
ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಯಾರಿಗೂ ಸಾಫ್ಟ್ ಕಾರ್ನರ್ ತೋರಿಸುವ ಪ್ರಶ್ನೆಯೇ ಇಲ್ಲ. ಪೊಲೀಸರು ಯಾವುದೇ ಪ್ರಭಾವಕ್ಕೆ ಒಳಗಾಗದೆ ಕ್ರಮ ಕೈಗೊಳ್ಳುತ್ತಾರೆ ಎಂದು ಗೃಹ ಸಚಿವ ಜಿ ಪರಮೇಶ್ವರ ಸೋಮವಾರ ಪ್ರತಿಪಾದಿಸಿದ್ದಾರೆ.

ಅಭಿವೃದ್ಧಿ ಕೆಲಸಗಳಿಗಾಗಿ ಇಂಧನ ಬೆಲೆ ಏರಿಕೆ- ಸಿದ್ದು; #renukaswamycase ಪವಿತ್ರಾಗೌಡ ಮನೆಯಲ್ಲಿ ಸ್ಥಳ ಮಹಜರು!

ಅಭಿವೃದ್ಧಿ ಕೆಲಸಗಳಿಗಾಗಿ ಇಂಧನ ಬೆಲೆ ಏರಿಕೆ: ಸಿಎಂ ಸಿದ್ದು; #renukaswamycase ಪವಿತ್ರಾಗೌಡ ಮನೆಯಲ್ಲಿ ಸ್ಥಳ ಮಹಜರು! ಇವು ಇಂದಿನ ಪ್ರಮುಖ ಸುದ್ದಿಗಳು 16-06-24

ಬಾಳಿ, ಬದುಕಬೇಕಿದ್ದ ರೇಣುಕಾಸ್ವಾಮಿ ಕೊಲೆ ಆಗಿದ್ದಾನೆ, ನ್ಯಾಯ ಸಿಗಲಿ: Darshan ವಿಚಾರವಾಗಿ ಕಿಚ್ಚ ಸುದೀಪ್ ಮೊದಲ ಪ್ರತಿಕ್ರಿಯೆ...
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿದಂತೆ 13ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಲಾಗಿದೆ. ಅಲ್ಲದೆ ಈ ವಿಚಾರ ರಾಷ್ಟ್ರೀಯ ಮಟ್ಟದಲ್ಲಿ ತೀವ್ರ ಚರ್ಚೆಗೂ ಗ್ರಾಸವಾಗಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ Darshan ಗೆಳತಿ ಪವಿತ್ರಾಗೌಡ ಮ್ಯಾನೇಜರ್ ಬಂಧನ!
ರೇಣುಕಾಸ್ವಾಮಿ ಕೊಲೆ ಪ್ರಕಣದಲ್ಲಿ ಮತ್ತೊಬ್ಬ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ನಟ ದರ್ಶನ್ ಗೆಳತಿ ಪವಿತ್ರಾಗೌಡರ ಮ್ಯಾನೇಜರ್ ನನ್ನು ಪೊಲೀಸರು ಬಂಧಿಸಿದ್ದಾರೆ.

ರೇಣುಕಾಸ್ವಾಮಿ ಕೊಲೆ ಪ್ರಕರಣ: ಪವಿತ್ರಗೌಡ ನಟ ದರ್ಶನ್ ಪತ್ನಿ ಅಲ್ಲ- ವಕೀಲರ ಸ್ಪಷ್ಪನೆ
ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿಗಳಲ್ಲಿ ಒಬ್ಬರಾದ ಪವಿತ್ರಾ ಗೌಡ ಅವರು ಸಹನಟಿ ಅಷ್ಟೇ ಹೊರತು, ದರ್ಶನ್ ಅವರ ಪತ್ನಿಯಲ್ಲ ಎಂದು ಅವರ ಪರ ವಕೀಲ ಅನಿಲ್ ಬಾಬು ಶನಿವಾರ ಸ್ಪಷ್ಟಪಡಿಸಿದ್ದಾರೆ.

ರೇಣುಕಾಸ್ವಾಮಿ ಕೊಲೆ ಪ್ರಕರಣ; ದರ್ಶನ್ ಸೇರಿ ಆರೋಪಿಗಳನ್ನು ಇಂದೇ ನ್ಯಾಯಾಲಯಕ್ಕೆ ಹಾಜರುಪಡಿಸುವ ಸಾಧ್ಯತೆ
ಚಿತ್ರದುರ್ಗದ ನಿವಾಸಿ 33 ವರ್ಷದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿರುವ ದರ್ಶನ್ ಮತ್ತು ಇತರ ಆರೋಪಿಗಳನ್ನು ಪೊಲೀಸರು ಶನಿವಾರವೇ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸುವ ಸಾಧ್ಯತೆಯಿದೆ ಎನ್ನಲಾಗಿದೆ. ಬಂಧಿತ ಆರೋಪಿಗಳ ಆರು ದಿನಗಳ ಪೊಲೀಸ್ ಕಸ್ಟಡಿ ಭಾನುವಾರಕ್ಕೆ ಕೊನೆಗೊಳ್ಳಲಿದೆ.

