Pavitra Gowda

ಸುಪ್ರೀಂ ಕೋರ್ಟ್ ಜಾಮೀನು ರದ್ದು: ದರ್ಶನ್ ಗೆಳತಿ ಪವಿತ್ರಾ ಗೌಡ ಸೇರಿ ನಾಲ್ವರ ಬಂಧನ; Video
ಏಳು ಆರೋಪಿಗಳನ್ನು ಬಂಧಿಸಲು ಪಶ್ಚಿಮ ವಿಭಾಗದ ಒಂಬತ್ತು ಪೊಲೀಸ್ ತಂಡಗಳನ್ನು ರಚಿಸಲಾಗಿದೆ.

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ನಟ ದರ್ಶನ್, ಪವಿತ್ರಾ ಗೌಡ ಸೇರಿ 7 ಆರೋಪಿಗಳ ಜಾಮೀನು ರದ್ದು
ಯಾವುದೇ ಹಂತದಲ್ಲಿ ನ್ಯಾಯ ವಿತರಣಾ ವ್ಯವಸ್ಥೆಯು ಕಾನೂನಿನ ನಿಯಮವನ್ನು ಯಾವುದೇ ಬೆಲೆ ತೆತ್ತಾದರೂ ಕಾಪಾಡಿಕೊಳ್ಳಬೇಕು ಎಂಬ ಬಲವಾದ ಸಂದೇಶವನ್ನು ಇದು ಒಳಗೊಂಡಿದೆ.

ರೇಣುಕಾಸ್ವಾಮಿ ಹತ್ಯೆ ಕೇಸ್: ನಟ Darshan ಕೋರ್ಟ್ ಗೆ ಹಾಜರು, ವಿಚಾರಣೆ ಸೆಪ್ಟೆಂಬರ್ 9ಕ್ಕೆ ಮುಂದೂಡಿಕೆ
ಆ ದಿನ ಪ್ರಕರಣದ ಎಲ್ಲಾ ಆರೋಪಿಗಳು ಕಡ್ಡಾಯವಾಗಿ ಹಾಜರು ಇರಬೇಕು ಎಂದು ನಿರ್ದೇಶಿಸಿದೆ.

Maha Kumbh: ಮೌನಿ ಅಮಾವಾಸ್ಯೆಯಂದು ಪವಿತ್ರಾ ಗೌಡ ಶಾಹಿ ಸ್ನಾನ!
‘ಮೌನಿ ಅಮಾವಾಸ್ಯೆಯಂದು ಶಾಹಿ ಸ್ನಾನದ ಪುಣ್ಯ ಸಿಕ್ಕ ನಾನೇ ಧನ್ಯಳು, ನಾನು ಎಲ್ಲಾ ನಕಾರಾತ್ಮಕ ಶಕ್ತಿಯಿಂದ ಮುಕ್ತಳಾಗಿದ್ದೇನೆ ಎಂದು ನಂಬಿದ್ದೇನೆ ಹರಹರ ಮಹಾದೇವ' ಎಂದು ಬರೆದುಕೊಂಡಿದ್ದಾರೆ.

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ದರ್ಶನ್, ಇತರರ ಜಾಮೀನು ರದ್ದು ಇಲ್ಲ; ಆಕ್ಷೇಪಣೆ ಅರ್ಜಿ ಪರಿಶೀಲನೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ
ಕರ್ನಾಟಕ ಹೈಕೋರ್ಟ್‌ನ ಜಾಮೀನು ಆದೇಶದ ವಿರುದ್ಧ ರಾಜ್ಯ ಸರ್ಕಾರ ಸಲ್ಲಿಸಿದ್ದ ಅರ್ಜಿಯ ಕುರಿತು ನ್ಯಾಯಮೂರ್ತಿಗಳಾದ ಜೆ ಬಿ ಪಾರ್ದಿವಾಲ ಮತ್ತು ಆರ್ ಮಹಾದೇವನ್ ಅವರನ್ನೊಳಗೊಂಡ ಪೀಠವು ದರ್ಶನ್ ಮತ್ತು ಇತರರಿಗೆ ನೋಟಿಸ್ ಜಾರಿ ಮಾಡಿದೆ.

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ದರ್ಶನ್, ಪವಿತ್ರಾ ಗೌಡ ನ್ಯಾಯಾಲಯಕ್ಕೆ ಹಾಜರು; ಮುಂದಿನ ವಿಚಾರಣೆ ಫೆಬ್ರವರಿ 25ಕ್ಕೆ ಮುಂದೂಡಿಕೆ
ಎಲ್ಲ ಆರೋಪಿಗಳು ನ್ಯಾಯಾಲಯಕ್ಕೆ ಹಾಜರಾದ ಬಳಿಕ ಹಾಜರಿ ಪಡೆದುಕೊಂಡ ನ್ಯಾಯಾಧೀಶರು ಪ್ರಕರಣದ ವಿಚಾರಣೆಯನ್ನು ಫೆಬ್ರವರಿ 25ಕ್ಕೆ ಮುಂದೂಡಿ ಆದೇಶಿಸಿದರು.

ಜೈಲಿನಿಂದ ಪವಿತ್ರಾ ಗೌಡ ಬಿಡುಗಡೆ: ದೇವಸ್ಥಾನದಲ್ಲಿ ಕುಟುಂಬಸ್ಥರ ಜೊತೆ ದರ್ಶನ್ ಹೆಸರಲ್ಲೂ ಅರ್ಚನೆ!
6 ತಿಂಗಳ ಹಿಂದೆ ಜೈಲು ಸೇರಿದ್ದ ದರ್ಶನ್ ಗೆಳತಿ ಪವಿತ್ರಾ ಗೌಡ ಮತ್ತು ಇತರರಿಗೆ ಕಳೆದ ಶುಕ್ರವಾರ ಹೈಕೋರ್ಟ್‌ನ ನ್ಯಾ. ಎಸ್.ವಿಶ್ವಜಿತ್ ಶೆಟ್ಟಿ ಅವರಿದ್ದ ಏಕಸದಸ್ಯ ಪೀಠ ಜಾಮೀನು ಮಂಜೂರು ಮಾಡಿತ್ತು.

ರೇಣುಕಾಸ್ವಾಮಿ ಹತ್ಯೆ ಕೇಸು: ಮೂವರಿಗೆ ಜಾಮೀನು ಮಂಜೂರು; ದರ್ಶನ್, ಪವಿತ್ರಾ ಅರ್ಜಿ ವಿಚಾರಣೆ ಮುಂದೂಡಿಕೆ
ರೇಣುಕಾಸ್ವಾಮಿ ಶವ ಸಿಕ್ಕಿದ ಮರುದಿನ ಕಾಮಾಕ್ಷಿ ಪಾಳ್ಯ ಪೊಲೀಸ್ ಠಾಣೆಗೆ ಇವರು ಬಂದು ಅಂದರೆ ಜೂನ್ 10ಕ್ಕೆ ಶರಣಾಗಿದ್ದರು.

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ವಿಚಾರಣೆ ವೇಳೆ ತಪ್ಪೊಪ್ಪಿಕೊಂಡ ದರ್ಶನ್; ಚಾರ್ಜ್'ಶೀಟ್ ನಲ್ಲಿ ಸ್ಫೋಟಕ ಅಂಶಗಳು ಬಹಿರಂಗ..!
ಪೊಲೀಸರು ಸಲ್ಲಿಸಿರುವ ದೋಷಾರೋಪ ಪಟ್ಟಿಯ ಕೆಲ ಪ್ರತಿಗಳು ಮಾಧ್ಯಮಗಳಿಗೆ ಲಭ್ಯವಾಗಿದ್ದು, ಸ್ಫೋಟಕ ಮಾಹಿತಿಗಳು ಬಹಿರಂಗಗೊಂಡಿವೆ.

