Pavitra Gowda

'ರೇಣುಕಾಸ್ವಾಮಿ ಹತ್ಯೆಗೆ ಮೂಲ ಕಾರಣ ಪವಿತ್ರಾ ಗೌಡ': ಕೋರ್ಟ್ ಹೇಳಿದ್ದೇನು?
ಡಿಎನ್ ಎ ವರದಿಯಲ್ಲಿ ರೇಣುಕಾಸ್ವಾಮಿಯ ರಕ್ತದ ಮಾದರಿಯ ಮತ್ತು ಕೊಲೆ ಆರೋಪಿ ಪವಿತ್ರಾ ಗೌಡಳ ಬಟ್ಟೆ ಹಾಗೂ ಚಪ್ಪಲಿಯಲ್ಲಿದ್ದ ರಕ್ತದ ಕಲೆಯ ಮಾದರಿಗಳು ಹೊಂದಿಕೆಯಾಗುತ್ತಿದ್ದು ಆಕೆ ಕೂಡ ರೇಣುಕಾಸ್ವಾಮಿ ಮೇಲೆ ಹಲ್ಲೆ ಮಾಡಿದ್ದಾಳೆ.

ಕೈಮುಗಿದು ಕಣ್ಣೀರು ಹಾಕಿ ಅಂಗಲಾಚುತ್ತಿರುವ ರೇಣುಕಾಸ್ವಾಮಿ: ಅಂತಿಮ ಕ್ಷಣದ ಫೋಟೋಗಳು ಪೊಲೀಸರಿಗೆ ಲಭ್ಯ
ಕೊಲೆಯಾದ ರೇಣುಕಾಸ್ವಾಮಿ ಫೋಟೋಗಳನ್ನು ಪ್ರಕರಣದಲ್ಲಿ A10 ಆರೋಪಿಯಾಗಿರುವ ವಿನಯ್ ಮೊಬೈಲ್ನಲ್ಲಿ ಸೆರೆಹಿಡಿದಿದ್ದನು.

ನಟ ದರ್ಶನ್ ಅಂಡ್ ಗ್ಯಾಂಗ್ ವಿರುದ್ಧ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆ: ನಗರ ಪೊಲೀಸ್ ಆಯುಕ್ತರು ಏನೆಂದರು?
ಪ್ರಕರಣದ ಆರೋಪಿಗಳಾದ ದರ್ಶನ್ ಅವರ ಸ್ನೇಹಿತೆ ಪವಿತ್ರಾ ಗೌಡ ಮತ್ತು ಇತರ 15 ಮಂದಿ ಪ್ರಸ್ತುತ ರಾಜ್ಯದ ವಿವಿಧ ಜೈಲುಗಳಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ.

ರೇಣುಕಾಸ್ವಾಮಿ ಕೊಲೆ ಪ್ರಕರಣ: ಪವಿತ್ರಾ ಗೌಡ ಜಾಮೀನು ಅರ್ಜಿ ವಜಾ
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ A1 ಆರೋಪಿಯಾಗಿರುವ ಪವಿತ್ರಾ ಗೌಡ ಹಾಗೂ ಮತ್ತೊಬ್ಬ ಆರೋಪಿ ಅನುಕುಮಾರ್ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್ ಆದೇಶವನ್ನು ಇಂದಿಗೆ ಕಾಯ್ದಿರಿಸಿತ್ತು.

ನಟ ದರ್ಶನ್ ನ್ಯಾಯಾಂಗ ಬಂಧನ ಇಂದು ಅಂತ್ಯ: ವಿಡಿಯೊ ಕಾನ್ಫರೆನ್ಸ್ ಮೂಲಕ ವಿಚಾರಣೆ ಸಾಧ್ಯತೆ
ನ್ಯಾಯಾಂಗ ಕಸ್ಟಡಿ ಅಂತ್ಯವಾಗುವ ಕಾರಣ ವಿಡಿಯೊ ಕಾನ್ಫರೆನ್ಸ್ ಮೂಲಕ ಇಂದು ನ್ಯಾಯಾಧೀಶರು ದರ್ಶನ್, ಪವಿತ್ರಾ ಗೌಡ ಸೇರಿದಂತೆ ಇತರ ಆರೋಪಿಗಳನ್ನು ವಿಚಾರಣೆ ನಡೆಸುವ ಸಾಧ್ಯತೆಯಿದೆ.

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ಸಾಕ್ಷಿಗಳಿಗೆ ದರ್ಶನ್ ಆಪ್ತರಿಂದ ಬೆದರಿಕೆ; ಕೋರ್ಟ್ ಗೆ ಪೊಲೀಸರ ಹೇಳಿಕೆ
ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 16 ಮಂದಿಯೊಂದಿಗೆ ಬಂಧಿತರಾಗಿರುವ ಕನ್ನಡ ನಟ ದರ್ಶನ್ ತೂಗುದೀಪ ಅವರ ಸಹಾಯಕರ ವಿರುದ್ಧ ಪ್ರಕರಣದ ಪ್ರತ್ಯಕ್ಷದರ್ಶಿಗಳಿಗೆ ಬೆದರಿಕೆ ಹಾಕಿರುವ ದೂರು ದಾಖಲಿಸಲಾಗಿದೆ ಎಂದು ಪೊಲೀಸರು ತಮ್ಮ ರಿಮಾಂಡ್ ನೋಟ್‌ನಲ್ಲಿ ತಿಳಿಸಿದ್ದಾರೆ.

ರಾತ್ರಿಯಿಡೀ ನಿದ್ದೆಯಿಲ್ಲ, ನಸುಕಿನ ಜಾವ ವಾಕಿಂಗ್... ಜೈಲಿನಲ್ಲಿ ಪರಿತಪಿಸುತ್ತಿರುವ ಪವಿತ್ರಾ ಗೌಡ
ಜೈಲು ಸೇರಿದ ದಿನ ರಾತ್ರಿಯಿಡೀ ನಿದ್ದೆ ಮಾಡಲು ಸಾಧ್ಯವಾಗದೆ ಪರಿತಪ್ಪಿಸಿದ್ದಾರೆ, ಬೆಳಗ್ಗೆ 5 ಗಂಟೆಗೆ ಎಚ್ಚರವಾಗಿ 5 ಗಂಟೆಗೆ ಎಚ್ಚರಗೊಂಡು ಬ್ಯಾರಕ್‌ನಲ್ಲಿ ವಾಕಿಂಗ್ ಮಾಡಿದರು ಎಂದು ಇಲ್ಲಿನ ಸಿಬ್ಬಂದಿ ತಿಳಿಸಿದ್ದಾರೆ.

ಕೊಲೆ ಪ್ರಕರಣ: ರೇಣುಕಾಸ್ವಾಮಿಗೆ ಚಪ್ಪಲಿಯಿಂದ ಥಳಿಸಿದ್ದ ಪವಿತ್ರಾ ಗೌಡ, ಸಾಕ್ಷಿ ನಾಶಕ್ಕೆ ದರ್ಶನ್ 40 ಲಕ್ಷ ರೂ ಖರ್ಚು; ರಿಮಾಂಡ್ ನೋಟ್ ನಲ್ಲಿ ಪೊಲೀಸರ ಹೇಳಿಕೆ!
ಕೊಲೆಗೆ ಪ್ರಚೋದನೆ ನೀಡಿದ ಆರೋಪದಲ್ಲಿ ನಟಿಯನ್ನು ಪ್ರಕರಣದಲ್ಲಿ ಆರೋಪಿ ನಂಬರ್ ಒನ್ ಎಂದು ಹೆಸರಿಸಲಾಗಿದ್ದು, ನಟ ದರ್ಶನ್ ತೂಗುದೀಪ ಕೊಲೆಯನ್ನು ಕಾರ್ಯಗತಗೊಳಿಸಿದ ಆರೋಪದ ಮೇರೆಗೆ ಆರೋಪಿ ನಂಬರ್ 2 ಆಗಿದ್ದಾರೆ.

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ಬಂಧನಕ್ಕೊಳಗಾಗಿರುವ ಪವಿತ್ರಾ ಗೌಡ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಯಲ್ಲಿ ಚಿಕಿತ್ಸೆ
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಪವಿತ್ರಾ ಗೌಡ ಮಂಗಳವಾರ ಅಸ್ವಸ್ಥರಾದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿ, ಬಳಿಕ ಪೊಲೀಸ್ ಠಾಣೆಗೆ ಕರೆತರಲಾಗಿದೆ.

