Pavitra Gowda

ಕಾನೂನು ಎಲ್ಲರಿಗೂ ಒಂದೇ, ನಟ ದರ್ಶನ್ ತಪ್ಪು ಮಾಡಿದ್ದರೆ ಶಿಕ್ಷೆಯಾಗುತ್ತದೆ: ಡಾ ಪರಮೇಶ್ವರ್
ಇದೊಂದು ಕೊಲೆ ಪ್ರಕರಣವಾಗಿರುವುದರಿಂದ ಕೂಲಂಕಷ ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆ ನೀಡಿ, ಉಪ್ಪು ತಿಂದವರು ನೀರು ಕುಡಿಯಲೇಬೇಕು, ದರ್ಶನ್ ವಿಚಾರದಲ್ಲಿ ಸಾಫ್ಟ್ ಆಗಬೇಡಿ ಎಂದು ಸಿಎಂ ಸಿದ್ದರಾಮಯ್ಯ ಗೃಹ ಸಚಿವ ಪರಮೇಶ್ವರ್ ಅವರಿಗೆ ಸೂಚಿಸಿದ್ದಾರೆ ಎಂದು ಹೇಳಲಾಗುತ್ತಿದೆ.

ರಾತ್ರಿಯಿಡೀ ಚಿಂತಾಕ್ರಾಂತರಾಗಿ ಪೊಲೀಸ್ ಲಾಕಪ್ ನಲ್ಲಿ ಕಳೆದ ನಟ ದರ್ಶನ್; ಮಹಿಳಾ ಸಾಂತ್ವನ ಕೇಂದ್ರದಲ್ಲಿ ಪವಿತ್ರಾ ಗೌಡ!
ಚಾಲೆಂಜಿಂಗ್ ಸ್ಟಾರ್ ದರ್ಶನ್ (Challenging star Darshan) ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ವ್ಯಕ್ತಿಯನ್ನು ಕೊಲೆ ಮಾಡಿದ ಆರೋಪದ ಮೇಲೆ ಪೊಲೀಸರ ಅತಿಥಿಯಾಗಿದ್ದಾರೆ. ಪ್ರಕರಣದಲ್ಲಿ ದರ್ಶನ್, ಅವರ ಆಪ್ತ ಗೆಳತಿ ಪವಿತ್ರಾ ಗೌಡ ಸೇರಿದಂತೆ 13 ಮಂದಿ ಅರೆಸ್ಟ್ ಆಗಿದ್ದಾರೆ.

ನಟ ದರ್ಶನ್ ಬಂಧನ: ಕೊಲೆಯಾದ ರೇಣುಕಾ ಸ್ವಾಮಿ ಚಾಲೆಂಜಿಂಗ್ ಸ್ಟಾರ್ ಅಪ್ಪಟ ಅಭಿಮಾನಿ; ಪತ್ನಿ ಗರ್ಭಿಣಿ!
ವಿಜಯಲಕ್ಷ್ಮಿ ಹಾಗೂ ದರ್ಶನ್ ದಾಂಪತ್ಯದ ಮಧ್ಯೆ ಬಂದಿರುವ ಪವಿತ್ರಾ ಬಗ್ಗೆ ಆಕ್ರೋಶ ಹೊಂದಿದ್ದ. ಹಾಗಾಗಿ ಪವಿತ್ರಾಗೆ ಅಶ್ಲೀಲ ಸಂದೇಶಗಳ ಕಳಿಸಿದ್ದ.

ಹತ್ಯೆ ಪ್ರಕರಣ: ನಟ ದರ್ಶನ್, ಆಪ್ತ ಸ್ನೇಹಿತೆ ಪವಿತ್ರಾ ಗೌಡ ಬಂಧನ- ಗೃಹ ಸಚಿವ ಡಾ. ಪರಮೇಶ್ವರ್
ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಂಧನವಾಗಿದೆ ಎಂದು ಗೃಹ ಸಚಿವ ಡಾ ಜಿ ಪರಮೇಶ್ವರ್ ಖಚಿತಪಡಿಸಿದ್ದಾರೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ವಶಕ್ಕೆ: ಪೊಲೀಸ್ ಆಯುಕ್ತರು ಏನೆಂದರು?
ಘಟನೆಗೆ ಸಂಬಂಧಿಸಿ ನಟಿ ಪವಿತ್ರಾ ಗೌಡರನ್ನು ಸಹ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ದರ್ಶನ್ ಜೊತೆಗಿನ ಫೋಟೋ ಹಂಚಿಕೊಂಡ ಪವಿತ್ರ ಗೌಡ: ಕಾನೂನು ಹೋರಾಟದ ಎಚ್ಚರಿಕೆ ನೀಡಿದ ವಿಜಯಲಕ್ಷ್ಮಿ...!
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ವೈಯಕ್ತಿಕ ಜೀವನ ಮತ್ತೆ ಸುದ್ದಿಯಾಗಿದೆ. ನಟಿ ಪವಿತ್ರ ಗೌಡ ಅವರು ತಾವು ಮತ್ತು ತಮ್ಮ ಪುತ್ರಿ ದರ್ಶನ್ ಅವರ ಜೊತೆ ಆತ್ಮೀಯವಾಗಿರುವ ಫೋಟೋ ಹಂಚಿಕೊಂಡು ಈ ಸಂಬಂಧಕ್ಕೆ 10 ವರ್ಷ ಎಂದು ಬರೆದುಕೊಂಡಿದ್ದು ಅದನ್ನು ನೋಡಿ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ಕೆಂಡಮಂಡಲವಾಗಿದ್ದಾರೆ.

ನಟಿ ಪವಿತ್ರಾ ಗೌಡ ಜೊತೆ ನಟ ದರ್ಶನ್: ಸಾಮಾಜಿಕ ಜಾಲತಾಣದಲ್ಲಿ ಫೋಟೋ ವೈರಲ್!
ಸ್ಯಾಂಡಲ್'ವುಡ್ ನಟಿ ಹಾಗೂ ಮಾಡಲ್ ಪವಿತ್ರ ಗೌಡ ಅವರು ತಮ್ಮ ಫೇಸ್'ಬುಕ್ ಹಾಗೂ ಟ್ವಿಟರ್ ಅಕೌಂಟ್'ನಲ್ಲಿ ದರ್ಶನ್ ಜೊತೆಗಿರುವ ಫೋಟೊವನ್ನು ಕವರ್ ಪೇಜ್'ನಲ್ಲಿ ಹಾಕಿಕೊಂಡಿದ್ದು, ಇದೀಗ ಈ ಫೋಟೋ ವ್ಯಾಪಕ ವೈರಲ್ ಆಗಿದೆ.

