Pawan Gupta

ಜೈಲಲ್ಲಿ ನನ್ನ ಮೇಲೆ ಹಲ್ಲೆಯಾಗಿದೆ, ನ್ಯಾಯ ಕೊಡಿಸಿ! ನಿರ್ಭಯಾ ಅಪರಾಧಿಯಿಂದ ಪೋಲೀಸರ ವಿರುದ್ಧ ದೂರು
ದೇಶ

ಜೈಲಲ್ಲಿ ನನ್ನ ಮೇಲೆ ಹಲ್ಲೆಯಾಗಿದೆ, ನ್ಯಾಯ ಕೊಡಿಸಿ! ನಿರ್ಭಯಾ ಅಪರಾಧಿಯಿಂದ ಪೋಲೀಸರ ವಿರುದ್ಧ ದೂರು

ನಿರ್ಭಯಾ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ನಾಲ್ವರು ಮರಣದಂಡನೆ ಶಿಕ್ಷೆಗೊಳಗಾದ ಅಪರಾಧಿಗಳ ಪೈಕಿ ಒಬ್ಬನಾದ ಪವನ್ ಕುಮಾರ್ ಗುಪ್ತಾ ತಾವು ಮಾಂಡೋಲಿ ಜೈಲಿನಲ್ಲಿದ್ದ ವೇಳೆ  ದೈಹಿಕವಾಗಿ ಹಲ್ಲೆ ನಡೆಸಿದ ಆರೋಪದ ಮೇಲೆ ಇಬ್ಬರು ಪೊಲೀಸ್ ಕಾನ್‌ಸ್ಟೆಬಲ್‌ಗಳ ವಿರುದ್ಧ ಎಫ್‌ಐಆರ್ ನೋಂದಣಿ ಕೋರಿ ಬುಧವಾರ ದೆಹಲಿ ನ್ಯಾಯಾಲಯದ ಮೆಟ್ಟಿಲೇರಿದ್ದಾರೆ.

ನಿರ್ಭಯಾ ಕೇಸ್: ಗಲ್ಲು ಜಾರಿಗೆ ಇದ್ದ ಕಡೇಯ ಅಡ್ಡಿ ನಿವಾರಣೆ? ಪವನ್ ಗುಪ್ತಾ ಕ್ಷಮಾದಾನ ಅರ್ಜಿ ವಜಾ 
ದೇಶ

ನಿರ್ಭಯಾ ಕೇಸ್: ಗಲ್ಲು ಜಾರಿಗೆ ಇದ್ದ ಕಡೇಯ ಅಡ್ಡಿ ನಿವಾರಣೆ? ಪವನ್ ಗುಪ್ತಾ ಕ್ಷಮಾದಾನ ಅರ್ಜಿ ವಜಾ 

 2012 ರ ನಿರ್ಭಯಾ ಕೊಲೆ ಮತ್ತು ಅತ್ಯಾಚಾರ ಪ್ರಕರಣದ ಕಡೇ ಕ್ಷಮಾದಾನ ಅರ್ಜಿಯನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಬುಧವಾರ ತಿರಸ್ಕರಿಸಿದ್ದಾರೆ.ಪ್ರಕರಣದಲ್ಲಿ ಮರಣ ದಂಡನೆ ಶಿಕ್ಷೆಗೀಡಾಗಿರುವ ನಾಲ್ವರಲ್ಲಿ ಒಬ್ಬನಾದ ಪವನ್ ಕುಮಾರ್ ಗುಪ್ತಾ ಕ್ಷಮಾದಾನ ಅರ್ಜಿ ಸಲ್ಲಿಕೆ ಮಾಡಿದ್ದ ಕಡೇಯ ಅಪರಾಧಿಯಾಗಿದ್ದಾರೆ. ಇತರ ಮೂವರಾದ ವಿನಯ್ ಕುಮಾರ್, ಅಕ್ಷಯ್ ಠಾಕೂರ್, ಮುಖೇಶ್ ಸಿ

ನಿರ್ಭಯಾ ಪ್ರಕರಣ: ಕ್ಷಮಾದಾನ ಅರ್ಜಿ ವಜಾ, ನಾಳೆ ನಾಲ್ವರಿಗೂ ಗಲ್ಲು ಫಿಕ್ಸ್!
ದೇಶ

ನಿರ್ಭಯಾ ಪ್ರಕರಣ: ಕ್ಷಮಾದಾನ ಅರ್ಜಿ ವಜಾ, ನಾಳೆ ನಾಲ್ವರಿಗೂ ಗಲ್ಲು ಫಿಕ್ಸ್!

ನಿರ್ಭಯಾ ಪ್ರಕರಣದ ಅಪರಾಧಿ ಪವನ್ ಗುಪ್ತಾ ಸಲ್ಲಿಕೆ ಮಾಡಿದ್ದ ಕ್ಷಮಾದಾನ ಅರ್ಜಿಯನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಇಂದು ತಿರಸ್ಕರಿಸಿದ್ದಾರೆ.

ನಿರ್ಭಯಾ ಪ್ರಕರಣ: ಕ್ಷಮಾದಾನ ಕೋರಿ ರಾಷ್ಟ್ರಪತಿಗಳಿಗೆ ಅರ್ಜಿ ಸಲ್ಲಿಸಿದ ಪವನ್ ಗುಪ್ತಾ
ದೇಶ

ನಿರ್ಭಯಾ ಪ್ರಕರಣ: ಕ್ಷಮಾದಾನ ಕೋರಿ ರಾಷ್ಟ್ರಪತಿಗಳಿಗೆ ಅರ್ಜಿ ಸಲ್ಲಿಸಿದ ಪವನ್ ಗುಪ್ತಾ

ನಿರ್ಭಯಾ ಹತ್ಯಾಚಾರಿಗಳ ಗಲ್ಲುಶಿಕ್ಷೆ ಜಾರಿಗೆ ಕ್ಷಣಗಣನೆ ಆರಂಭವಾಗಿರುವಂತೆಯೇ ಇತ್ತ ಗಲ್ಲು ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ಅಪರಾಧಿಗಳು ದಿನಕ್ಕೊಂದು ಹೈಡ್ರಾಮಾ ಮಾಡುತ್ತಿದ್ದು, ಇದೀಗ ಪ್ರಕರಣದ ಮತ್ತೋರ್ವ ಅಪರಾಧಿ ಪವನ್ ಗುಪ್ತಾ ರಾಷ್ಟ್ರಪತಿಗಳಿಗೆ ಕ್ಷಮಾದಾನ ಅರ್ಜಿ ಸಲ್ಲಿಕೆ ಮಾಡಿದ್ದಾರೆ.

ನಿರ್ಭಯಾ ಹತ್ಯಾಚಾರಿಗಳಿಗೆ ನಾಳೆ ಗಲ್ಲು ಫಿಕ್ಸ್..?; ಶಿಕ್ಷೆಗೆ ತಡೆ ನೀಡುವಂತೆ ಸಲ್ಲಿಸಿದ್ದ ಅರ್ಜಿ ವಜಾ!
ದೇಶ

ನಿರ್ಭಯಾ ಹತ್ಯಾಚಾರಿಗಳಿಗೆ ನಾಳೆ ಗಲ್ಲು ಫಿಕ್ಸ್..?; ಶಿಕ್ಷೆಗೆ ತಡೆ ನೀಡುವಂತೆ ಸಲ್ಲಿಸಿದ್ದ ಅರ್ಜಿ ವಜಾ!

ಕಳೆದ 8 ವರ್ಷಗಳಿಂದ ಕುತೂಹಲ ಕೆರಳಿಸಿದ್ದ ನಿರ್ಭಯಾ ಹತ್ಯಾಚಾರಿಗಳ ಗಲ್ಲು ಶಿಕ್ಷೆ ನಾಳೆ ಜಾರಿಯಾಗುವುದೇ..? ಇಂತಹುದೊಂದು ಆಸೆ ಇದೀಗ ಎಲ್ಲ ಭಾರತೀಯರಲ್ಲೂ ಹುಟ್ಟಿದ್ದು, ಗಲ್ಲು ಶಿಕ್ಷೆಗೆ ತಡೆ ನೀಡುವಂತೆ ಅಪರಾಧಿ ಸಲ್ಲಿಸಿದ್ದ ಅರ್ಜಿಯನ್ನೂ ದೆಹಲಿ ಕೋರ್ಟ್ ವಜಾಗೊಳಿಸಿದೆ.

ಗಲ್ಲು ತಪ್ಪಿಸಿಕೊಳ್ಳುವ ಮತ್ತೊಂದು ಯತ್ನ ವಿಫಲ: ನಿರ್ಭಯಾ ಹತ್ಯಾಚಾರಿಯ ಮತ್ತೊಂದು ಅರ್ಜಿ 'ಸುಪ್ರೀಂ'ನಿಂದ ವಜಾ!
ದೇಶ

ಗಲ್ಲು ತಪ್ಪಿಸಿಕೊಳ್ಳುವ ಮತ್ತೊಂದು ಯತ್ನ ವಿಫಲ: ನಿರ್ಭಯಾ ಹತ್ಯಾಚಾರಿಯ ಮತ್ತೊಂದು ಅರ್ಜಿ 'ಸುಪ್ರೀಂ'ನಿಂದ ವಜಾ!

ಗಲ್ಲು ಶಿಕ್ಷೆ ತಪ್ಪಿಸಿಕೊಳ್ಳುವ ನಿರ್ಭಯಾ ಅತ್ಯಾಚಾರಿಗಳ ಮತ್ತೊಂದು ಪ್ರಯತ್ನವನ್ನು ಸುಪ್ರೀಂ ಕೋರ್ಟ್ ವಿಫಲಗೊಳಿಸಿದ್ದು, ಅಪರಾಧಿ ಪವನ್ ಗುಪ್ತಾ ಸಲ್ಲಿಸಿದ್ದ ಕ್ಯುರೇಟಿವ್ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.

ನಿರ್ಭಯಾ ಪ್ರಕರಣ: ಕ್ಷಮಾದಾನ ಕೋರಿ ಮತ್ತೆ ರಾಷ್ಟ್ರಪತಿ ಮೊರೆಹೋದ ಅಕ್ಷಯ್, ಸೋಮವಾರ ಸುಪ್ರೀಂನಲ್ಲಿ ಕ್ಯುರೇಟಿವ್ ಅರ್ಜಿ ವಿಚಾರಣೆ
ದೇಶ

ನಿರ್ಭಯಾ ಪ್ರಕರಣ: ಕ್ಷಮಾದಾನ ಕೋರಿ ಮತ್ತೆ ರಾಷ್ಟ್ರಪತಿ ಮೊರೆಹೋದ ಅಕ್ಷಯ್, ಸೋಮವಾರ ಸುಪ್ರೀಂನಲ್ಲಿ ಕ್ಯುರೇಟಿವ್ ಅರ್ಜಿ ವಿಚಾರಣೆ

ನಿರ್ಭಯಾ ಅತ್ಯಾಚಾರ ಪ್ರಕರಣದ ಆರೋಪಿಗಳಲ್ಲಿ ಒಬ್ಬನಾದ  ಅಕ್ಷಯ್ ಕುಮಾರ್ ಸಿಂಗ್ ರಾಷ್ಟ್ರಪತಿಗಳಿಗೆ ಹೊಸದಾಗಿ ಕ್ಷಮಾದಾನ ಅರ್ಜಿ ಸಲ್ಲಿಸಿದ್ದಾನೆ. ಈ ಮುಖೇನ ನಿರ್ಭಯಾ ಅಪರಾಧಿಗಳಿಗೆ ನಿಗದಿತ ದಿನಾಂಕದಂದು ಗಲ್ಲು ಆಗುವುದು ಬಹುತೇಕ ಅಸಾಧ್ಯ ಎನ್ನುವಂತಾಗಿದೆ. "ತಾನು ಈ ಹಿಂದೆ ಸಲ್ಲಿಸಿದ್ದ ಅರ್ಜಿಯಲ್ಲಿ ಸಂಪೂರ್ಣ ವಿವರಗಳಿರಲಿಲ್ಲ" ಎಂದು ಹೇಳಿರುವ ಅಪರಾಧಿ ಇದೀಗ ಮತ್ತೊಂದ