Pawan Kalyan

ತೆಲುಗು ಪವರ್ ಸ್ಟಾರ್ ಪವನ್ ಕಲ್ಯಾಣ್ ಭೇಟಿಯಾದ ಕಿಚ್ಚ ಸುದೀಪ್!
ತೆಲುಗಿನ ಪವರ್ ಸ್ಟಾರ್ ಪವನ್ ಕಲ್ಯಾಣ ಅವರನ್ನು ಸ್ಯಾಂಡಲ್ ವುಡ್ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಭೇಟಿಯಾಗಿದ್ದಾರೆ

ಪವನ್ ಕಲ್ಯಾಣ್ ಜನ್ಮದಿನ: ಬ್ಯಾನರ್ ಕಟ್ಟಲು ಹೋದ ಮೂವರು ಅಭಿಮಾನಿಗಳು ವಿದ್ಯುತ್ ತಂತಿ ತಗುಲಿ ಸಾವು
ನಟ ಪವನ್ ಕಲ್ಯಾಣ್ ಜನ್ಮದಿನದ ಪ್ರಯುಕ್ತ ಅವರ ಬ್ಯಾನರ್ ಕಟ್ಟಲು ಹೋದ ಮೂವರು ಅಭಿಮಾನಿಗಳು ವಿದ್ಯುತ್ ತಂತಿ ತಗುಲಿ ಮೃತಪಟ್ಟಿದ್ದಾರೆ.

ಕೆರಳಿದ ಪವನ್ ಕಲ್ಯಾಣ್ ಫ್ಯಾನ್, ರಾಮಗೋಪಾಲ್ ವರ್ಮಾ ಕಚೇರಿ ಧ್ವಂಸ!
ಟಾಲಿವುಡ್ ಪವರ್ ಸ್ಟಾರ್ ಪವನ್ ಕಲ್ಯಾಣ್ ಅಭಿಮಾನಿಗಳು ರೊಚ್ಚಿಗೆದಿದ್ದು ತೆಲುಗಿನ ಖ್ಯಾತ ನಿರ್ದೇಶಕ ರಾಮಗೋಪಾಲ್ ವರ್ಮಾ ಅವರ ಕಚೇರಿಯನ್ನು ಧ್ವಂಸ ಮಾಡಿದ್ದಾರೆ.

ಕೋವಿಡ್-19: ಪ್ರಧಾನಮಂತ್ರಿಗಳ ಪರಿಹಾರ ನಿಧಿಗೆ ಪವನ್ ಕಲ್ಯಾಣ್ 1 ಕೋಟಿ ದೇಣಿಗೆ!
ಕೋವಿಡ್ -19 ಪರಿಹಾರದ ಕ್ರಮವಾಗಿ ಪ್ರಧಾನ ಮಂತ್ರಿಗಳ ಪರಿಹಾರ ನಿಧಿಗೆ ಜನಪ್ರಿಯ ತೆಲುಗು ನಟ ಹಾಗೂ ಜನ ಸೇನಾ ಪಕ್ಷದ ಅಧ್ಯಕ್ಷ ಪವನ್ ಕಲ್ಯಾಣ್ 1 ಕೋಟಿ ರೂಪಾಯಿ ದೇಣಿಗೆಯನ್ನು ಇಂದು ಪ್ರಕಟಿಸಿದ್ದಾರೆ.

ಆಂಧ್ರದಲ್ಲಿ ಬಿಜೆಪಿ ಜತೆ ಕೈಜೋಡಿಸಿದ ಪವನ್ ಕಲ್ಯಾಣ್ ನೇತೃತ್ವದ ಜನ ಸೇನಾ
ಆಂಧ್ರ ಪ್ರದೇಶದಲ್ಲಿ ಬಿಜೆಪಿ ಮತ್ತು ಟಾಲಿವುಡ್ ಪವರ್ ಸ್ಟಾರ್ ಪವನ್ ಕಲ್ಯಾಣ್ ನೇತೃತ್ವದ ಜನ ಸೇನಾ ಮೈತ್ರಿ ಮಾಡಿಕೊಂಡಿದ್ದು, 2024ರ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಮೈತ್ರಿ ಸರ್ಕಾರ ರಚಿಸುವ ಗುರಿ ಹೊಂದಲಾಗಿದೆ.

ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ವಿಧಿಸಲು ಪವನ್ ಕಲ್ಯಾಣ್ ಆಕ್ಷೇಪ: ನಟನ ವಿರುದ್ದ ಆಕ್ರೋಶ
ಪಶುವೈದ್ಯೆ ಪ್ರಿಯಾಂಕಾ ರೆಡ್ಡಿ ಕೊಲೆ ಪ್ರಕರಣದಲ್ಲಿ ಅತ್ಯಾಚಾರಿಗಳಿಗೆ ಮರಣದಂಡನೆ ವಿಧಿಸಬೇಕೆಂದು ಒತ್ತಾಯಿಸಲಾಗುತ್ತಿದೆ. ಈ ವಿಚಾರಕ್ಕೆ ನನ್ನ ಸಹಮತ ಇಲ್ಲ ಎಂದು ಪವನ್ ಕಲ್ಯಾಣ್ ಹೇಳಿದ್ಧಾರೆ.

ಬಿಗ್ ಬಾಸ್ ಸ್ಪರ್ಧಿ ಎದೆ ಪಕ್ಕದಲ್ಲಿ ಸ್ಟಾರ್ ನಟ ಪವನ್ ಕಲ್ಯಾಣ್ ಟ್ಯಾಟೂ: ಹಾಟ್ ಫೋಟೋ ವೈರಲ್!
ನಟಿಯೊಬ್ಬರು ಎದೆಯ ಪಕ್ಕದಲ್ಲಿ ತೆಲುಗಿನ ಸ್ಟಾರ್ ನಟ ಪವನ್ ಕಲ್ಯಾಣ್ ಅವರ ಹೆಸರಿನ ಟ್ಯಾಟೂ ಬರೆಸಿಕೊಂಡಿರುವ ಫೋಟೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ನಟಿ ಪೂನಂ ಕೌರ್ ಅಶ್ಲೀಲ ಫೋಟೋ, ವಿಡಿಯೋ ಯೂಟ್ಯೂಬ್‌ಗೆ ಅಪ್ಲೋಡ್, ನಟಿಯಿಂದ ದೂರು!
ಪವರ್ ಸ್ಟಾರ್ ಪವನ್ ಕಲ್ಯಾಣ್ ಮತ್ತು ಜನಸೇನಾ ಪಕ್ಷದ ವಿರುದ್ಧ ಮಾತನಾಡಿದ್ದ ತೆಲುಗು ನಟಿ ಪೂನಂ ಕೌರ್ ಅವರ ಅಶ್ಲೀಲ ಚಿತ್ರ, ವಿಡಿಯೋಗಳನ್ನು 50ಕ್ಕೂ ಹೆಚ್ಚು ಯೂಟ್ಯೂಬ್ ಚಾನೆಲ್...

ಬಾಂಡ್ ಪೇಪರ್ ನಲ್ಲಿ ಪ್ರಣಾಳಿಕೆ; ಈಡೇರಿಸದಿದ್ದರೇ ಕೋರ್ಟ್ ನಲ್ಲಿ ಕೇಸ್ ಹಾಕಿ ಎಂದು ಜನಸೇನಾ ಅಭ್ಯರ್ಥಿ ಸವಾಲು
ಲೋಕಸಭಾ ಚುನಾವಣೆ ಮತದಾನಕ್ಕೆ ದಿನಗಣನೆ ಆರಂಭವಾಗಿದ್ದು, ಶತಾಯಗತಾಯ ಮತದಾರರ ಮನಗೆಲ್ಲಲು ರಾಜಕೀಯ ನಾಯಕರು ವಿನೂತನ ಪ್ರಯತ್ನಗಳಿಗೆ ಕೈಹಾಕುತ್ತಿದ್ದಾರೆ.

