Pawan Kalyan

ಆಂಧ್ರಪ್ರದೇಶ ಆಸೆಂಬ್ಲಿ ಚುನಾವಣೆ: ಎರಡು ಕ್ಷೇತ್ರಗಳಲ್ಲಿ ಪವನ್ ಕಲ್ಯಾಣ್ ಸ್ಪರ್ಧೆ
ಆಂಧ್ರಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಪವರ್ ಸ್ಟಾರ್ ಪವನ್ ಕಲ್ಯಾಣ್ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದ್ದಾರೆ.ಭೀಮಾವರಂ ಹಾಗೂ ಗಾಜುವಾಕದಿಂದ ಅವರು ಚುನಾವಣಾ ಕಣಕ್ಕಿಳಿಯಲಿದ್ದಾರೆ.

ವಿಜಯವಾಡ: ಸಿಬಿಐ ಮಾಜಿ ಜಂಟಿ ನಿರ್ದೇಶಕ ಜೆಡಿ ಲಕ್ಷ್ಮೀ ನಾರಾಯಣ ಜನಾ ಸೇನಾ ಪಕ್ಷ ಸೇರ್ಪಡೆ
ಸಿಬಿಐ ಮಾಜಿ ಜಂಟಿ ನಿರ್ದೇಶಕ ಜೆಡಿ ಲಕ್ಷ್ಮೀನಾರಾಯಣ್ ಜನ ಸೇನಾ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.ಈ ಸಂದರ್ಭದಲ್ಲಿ ಮಾಜಿ ಕುಲಪತಿ ಹಾಗೂ ಸಹೋದರ ರಾಜಗೋಪಾಲ್ ಕೂಡಾ ಜನ ಸೇನಾ ಪಕ್ಷ ಸೇರಿಕೊಂಡರು.

'ಲೋಕ' ಸಮರ: ಮಾಯಾವತಿ ಜೊತೆ ಕೈ ಜೋಡಿಸಿದ ಪವನ್ ಕಲ್ಯಾಣ್!
ಲೋಕಸಭೆ ಚುನಾವಣೆಗೆ ದಿನಾಂಕ ಘೋಷಣೆಯಾದ ಬೆನ್ನಲ್ಲೇ ರಾಜಕೀಯ ಪಕ್ಷಗಳ ನಡುವೆ ಗೆಲುವಿನ ಲೆಕ್ಕಾಚಾರಗಳು ಶುರುವಾಗಿದ್ದು ಈ ಮಧ್ಯೆ ಜನಸೇನಾ ಪಕ್ಷದ ಸಂಸ್ಥಾಪಕ ಪವನ್ ಕಲ್ಯಾಣ್...

ಲೋಕಸಭೆ ಚುನಾವಣೆಗೂ ಮುನ್ನ ಯುದ್ಧ ನಡೆಯುತ್ತೆ ಎಂದು ಬಿಜೆಪಿ 2 ವರ್ಷಗಳ ಹಿಂದೆಯೇ ನನಗೆ ಹೇಳಿತ್ತು: ಪವನ್ ಕಲ್ಯಾಣ್
2019ರ ಲೋಕಸಭೆ ಚುನಾವಣೆಗೂ ಮುನ್ನ ಯುದ್ಧ ನಡೆಯುತ್ತದೆ ಎಂದು ಬಿಜೆಪಿ ನನಗೆ ಹೇಳಿತ್ತು ಎಂದು ಖ್ಯಾತ ಟಾಲಿವುಡ್ ನಟ ಹಾಗೂ ಜನಸೇನಾ ಪಕ್ಷದ....

ತೆಲಂಗಾಣ ಚುನಾವಣೆಗೆ ಸ್ಪರ್ಧಿಸದಿರಲು ಪವನ್ ಕಲ್ಯಾಣ ಪಕ್ಷ ನಿರ್ಧಾರ, ಲೋಕಸಭೆ ಮೇಲೆ ಕಣ್ಣು
ಮುಂದಿನ ವರ್ಷ ನಡೆಯುವ ಲೋಕಸಭೆ ಚುನಾವಣೆಯತ್ತ ಹೆಚ್ಚು ಗಮನಹರಿಸುವುದಕ್ಕಾಗಿ ಡಿಸೆಂಬರ್ 7ರಂದು ನಡೆಯುವ ತೆಲಂಗಾಣ ವಿಧಾನಸಭೆ ಚುನಾವಣೆಗೆ...

'ಸಿರಿಗನ್ನಡಂ ಗೆಲ್ಗೆ, ಸಿರಿಗನ್ನಡಂ ಬಾಳ್ಗೆ'; ಕನ್ನಡಿಗರಿಗೆ ಕನ್ನಡದಲ್ಲೇ ನಟ ಪವನ್ ಕಲ್ಯಾಣ್ ಹೇಳಿದ್ದೇನು?
ಟಾಲಿವುಡ್ ಪವರ್ ಸ್ಟಾರ್ ಹಾಗೂ ಜನಸೇನಾ ಪಕ್ಷದ ಮುಖ್ಯಸ್ಥ ಪವನ್ ಕಲ್ಯಾಣ್ ಅವರು ಕನ್ನಡ ರಾಜ್ಯೋತ್ಸವ ಪ್ರಯುಕ್ತ ಕನ್ನಡಿಗರಿಗೆ ಟ್ವೀಟ್ ಮೂಲಕ ಶುಭ ಕೋರಿದ್ದಾರೆ.

ನೆಚ್ಚಿನ ನಟ ಪವನ್ ಕಲ್ಯಾಣ್ ಭೇಟಿ ಮಾಡಲು ವಿಫಲ: ಡೆತ್ ನೋಟ್ ಬರೆದಿಟ್ಟು ಹುಚ್ಚು ಅಭಿಮಾನಿ ಆತ್ಮಹತ್ಯೆ
ತಾವು ಪ್ರೀತಿಸೋ ಆರಾಧಿಸುವ ಸ್ಟಾರ್ ಗಳನ್ನು ಜೀವನದಲ್ಲಿ ಒಮ್ಮೆಯಾದರೂ ಭೇಟಿ ಮಾಡಬೇಕು ಎನ್ನುವ ಆಸೆ ಪ್ರತಿಯೊಬ್ಬ ಅಭಿಮಾನಿಗೂ ಇರುತ್ತೆ. ...

ಟಾಲಿವುಡ್ ನಟ ಪವನ್ ಕಲ್ಯಾಣ್ ಮಾಜಿ ಪತ್ನಿ ರೇಣು ದೇಸಾಯಿ ನಿಶ್ಚಿತಾರ್ಥ!
ಟಾಲಿವುಡ್ ನ ಪವರ್ ಸ್ಟಾರ್ ಪವನ್ ಕಲ್ಯಾಣ್ ಅವರ ಮಾಜಿ ಪತ್ನಿ ರೇಣು ದೇಸಾಯಿ ಅವರು ನಿಶ್ಚಿತಾರ್ಥ ಮಾಡಿಕೊಂಡಿದ್ದು ತಮ್ಮ ಭಾವಿ ಪತಿಯ ಕುರಿತ ರಹಸ್ಯವನ್ನು ಎಲ್ಲೂ ಬಿಟ್ಟುಕೊಟ್ಟಿಲ್ಲ...

ಪತ್ರಕರ್ತರ ಸಂಘದಿಂದ ಪವನ್ ಕಲ್ಯಾಣ್ ವಿರುದ್ಧ ದೂರು, ಎಫ್ ಐಆರ್ ದಾಖಲು!
ಮಾಧ್ಯಮಗಳ ವರದಿಗಳನ್ನು ಟೀಕಿಸಿ ಟ್ವಿಟರ್ ನಲ್ಲಿ ಲೇಖನ ಬರೆಯುತ್ತಿದ್ದಾರೆ ಎಂದು ಆರೋಪಿಸಿ ಆಂಧ್ರ ಪ್ರದೇಶ ಪತ್ರಕರ್ತರ ಸಂಘ ನೀಡಿದ್ದ ದೂರಿನ ಆಧಾರದ ಮೇಲೆ ನಟ ಹಾಗೂ ಜನಸೇನಾ ಪಕ್ಷದ ಮುಖ್ಯಸ್ಥ ಪವನ್ ಕಲ್ಯಾಣ್ ವಿರುದ್ಧ ಎಫ್ ಐಆರ್ ದಾಖಲಾಗಿದೆ.

