Pawan Kalyan

Box Office Collection: 'They Call Him OG' ಅಬ್ಬರ; ಗಲ್ಲಾಪೆಟ್ಟಿಗೆಯಲ್ಲಿ ಕೂಲಿ, ಛಾವಾ ಹಿಂದಿಕ್ಕಿದ ಪವನ್ ಕಲ್ಯಾಣ್ ನಟನೆಯ ಚಿತ್ರ
ಈ ಬ್ಲಾಕ್‌ಬಸ್ಟರ್ ಪವನ್ ಕಲ್ಯಾಣ್ ಅವರ ಹಿಂದಿನ ಚಿತ್ರ 'ಹರಿ ಹರ ವೀರ ಮಲ್ಲು' ಗಿಂತ ಉತ್ತಮ ಆರಂಭ ಕಂಡಿದೆ. ಈ ಚಿತ್ರ ಮೊದಲ ದಿನವೇ 34 ಕೋಟಿ ರೂ. ಗಳಿಸಿತ್ತು.

ಪವನ್ ಕಲ್ಯಾಣ್ ಅಭಿನಯದ 'OG' ಚಿತ್ರದ ಟ್ರೈಲರ್

'ಉದಾತ್ತ ಹೃದಯ ಮತ್ತು ಸರಳತೆ': ಜನ್ಮದಿನಕ್ಕೆ ಶುಭ ಕೋರಿದ ಶಿವಣ್ಣಗೆ ಧನ್ಯವಾದ ಹೇಳಿದ ನಟ Pawan Kalyan
ನಟ ಪವನ್ ಕಲ್ಯಾಣ್ ಅವರ ಅಭಿಮಾನಿಗಳ ಜೊತೆ ಕೇಕ್ ಕೇಕ್ ಕತ್ತರಿಸುವ ಮೂಲಕ ನಟ ಶಿವರಾಜ್ ಕುಮಾರ್ ಪವನ್ ಕಲ್ಯಾಣ್ ಅವರ ಜನ್ಮ ದಿನಾಚರಣೆ ಮಾಡಿ ವಿಶೇಷವಾಗಿ ಶುಭ ಹಾರೈಸಿದ್ದರು.

ಹರಿಹರ ವೀರಮಲ್ಲು ಚಿತ್ರದ ಟ್ರೈಲರ್

ಪವನ್ ಕಲ್ಯಾಣ್ ನಟನೆಯ 'OG' ಚಿತ್ರೀಕರಣ ಪೂರ್ಣ; ಸೆಪ್ಟೆಂಬರ್ 25ರಂದು ಚಿತ್ರ ಬಿಡುಗಡೆ
ಸಂಗೀತ ನಿರ್ದೇಶಕ ಎಸ್ ಥಮನ್ ಕೂಡ OG ಚಿತ್ರದ ಚಿತ್ರೀಕರಣದ ಕುರಿತಾದ ಮಾಹಿತಿಯನ್ನು ಪೋಸ್ಟ್ ಮಾಡಿದ್ದು, 'ಪವರ್ ಪ್ಯಾಕ್ಡ್ ಶೆಡ್ಯೂಲ್ ಸುತ್ತು' ಎಂದು ಕರೆದಿದ್ದಾರೆ.

ಶರ್ಮಿಷ್ಠಾ ಪನೋಲಿ ಬಂಧನಕ್ಕೆ ಪವನ್ ಕಲ್ಯಾಣ್ ಆಕ್ರೋಶ; ಹಿಂದೂ ಧರ್ಮವನ್ನು ಟೀಕಿಸಿದವರ ಕಥೆಯೇನು? ಅವರಿಗೆ ಶಿಕ್ಷೆ ಯಾವಾಗ?
ಜನ ಕಲ್ಯಾಣ ಸೇನಾ ನಾಯಕ ಪವನ್ ಕಲ್ಯಾಣ್ ಶರ್ಮಿಷ್ಟಾ ಪನೋಲಿ ಬಂಧನದ ಕುರಿತು ಎಕ್ಸ್ ನಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.

ರಾಜ್ಯದ 4 ಕುಮ್ಕಿ ಆನೆಗಳನ್ನು ಆಂಧ್ರಪ್ರದೇಶಕ್ಕೆ ಹಸ್ತಾಂತರಿಸಿದ ಸಿಎಂ ಸಿದ್ದರಾಮಯ್ಯ
ದೇಶದಲ್ಲೇ ಆನೆ ಸಂಪತ್ತು ಹೆಚ್ಚಾಗಿರುವ ರಾಜ್ಯ ನಮ್ಮದು. 3,695 ಆನೆಗಳು ನಮ್ಮಲ್ಲಿವೆ. ಮಾನವ - ಆನೆ ಸಂಘರ್ಷ ತಡೆಗಟ್ಟಲು ಅಕ್ಕಪಕ್ಕದ ರಾಜ್ಯಗಳ ಸಹಕಾರವೂ ಅಗತ್ಯ.

ಅಗ್ನಿ ಅವಘಡದಿಂದ ಮಗ ಪಾರು: ತಿಮ್ಮಪ್ಪನಿಗೆ ಮುಡಿ ಅರ್ಪಿಸಿದ ಪವನ್ ಕಲ್ಯಾಣ್ ಪತ್ನಿ ಅನ್ನಾ ಲೆಜ್ನೆವಾ
ಆಂಧ್ರ ಪ್ರದೇಶ ಉಪ ಮುಖ್ಯಮಂತ್ರಿ, ನಟ ಪವನ್ ಕಲ್ಯಾಣ್ ಅವರ 8 ವರ್ಷದ ಪುತ್ರ ಮಾರ್ಕ್ ಶಂಕರ್ ಏಪ್ರಿಲ್ 8ರಂದು ಸಿಂಗಾಪುರದಲ್ಲಿ ನಡೆದ ಬೆಂಕಿ ಅವಘಡದಲ್ಲಿ ಗಾಯಗೊಂಡಿದ್ದ.

ಸಿಂಗಾಪುರದಲ್ಲಿ ಬೆಂಕಿ ಅವಘಡ: ಮಗನ ಆರೋಗ್ಯದ ಬಗ್ಗೆ ಮಾಹಿತಿ ಹಂಚಿಕೊಂಡ ಪವನ್ ಕಲ್ಯಾಣ್
ಏಪ್ರಿಲ್ 8 ರಂದು ಸಿಂಗಾಪುರದ ಕಟ್ಟಡವೊಂದರಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಬಾಲಕಿಯೊಬ್ಬರು ಮೃತಪಟ್ಟಿದ್ದರು ಮತ್ತು ಶಂಕರ್ ಸೇರಿದಂತೆ 20 ಮಂದಿ ಗಾಯಗೊಂಡಿದ್ದರು.

