Pawan Kalyan

ತಿರುಪತಿ ಕಾಲ್ತುಳಿತ ಘಟನೆ: ಕ್ಷಮೆಯು ಸತ್ತವರನ್ನು ಬದುಕಿಸುವುದಿಲ್ಲ, ಪವನ್ ಕಲ್ಯಾಣ್ ಗೆ TTD ಮುಖ್ಯಸ್ಥ ತಿರುಗೇಟು!
ಕ್ಷಮೆ ಕೋರುವುದರಲ್ಲಿ ಯಾವುದೇ ಸಮಸ್ಯೆ ಇಲ್ಲ. ಆದರೆ ಕ್ಷಮೆಯು ಸತ್ತವರನ್ನು ಬದುಕಿಸುವುದಿಲ್ಲ. ಯಾರೋ ಏನೋ ಹೇಳ್ತಾರೆ ಅಂತಾ ಪ್ರತಿಕ್ರಿಯಿಸುವ ಅಗತ್ಯವಿಲ್ಲ.

Watch | ನಾನೇ ಇದ್ದಿದ್ರೂ ರೇವಂತ್ ರೆಡ್ಡಿ ಅದನ್ನೇ ಮಾಡ್ತಿದ್ರು..: ಪವನ್ ಕಲ್ಯಾಣ್

"Revanth Reddy ಗ್ರೇಟ್ ಲೀಡರ್", ಆದರೆ...: Allu Arjun ಪ್ರಕರಣದ ಬಗ್ಗೆ ಮೌನ ಮುರಿದ ಆಂಧ್ರ DCM Pawan Kalyan!
ಡಿ.30 ರಂದು ಮಂಗಳಗಿರಿಯಲ್ಲಿ ವರದಿಗಾರರೊಂದಿಗೆ ಮಾತನಾಡಿರುವ ಪವನ್ ಕಲ್ಯಾಣ್, ಅಲ್ಲು ಅರ್ಜುನ್ ಬಂಧನದ ವಿಷಯದಲ್ಲಿ ತೆಲಂಗಾಣ ಪೊಲೀಸರನ್ನು ದೂಷಿಸುವುದಿಲ್ಲ ಎಂದು ಹೇಳಿದ್ದಾರೆ

Fact Check: ಆಂಧ್ರ ಪ್ರದೇಶ ಸರ್ಕಾರ ವಕ್ಫ್ ಬೋರ್ಡ್ ರದ್ದುಗೊಳಿಸಿದ್ದು ನಿಜನಾ? ಇಲ್ಲಿದೆ ಮಾಹಿತಿ!
ಸಿಎಂ ಚಂದ್ರಬಾಬು ನಾಯ್ಡು ನೇತೃತ್ವದ ಆಂಧ್ರಪ್ರದೇಶ ಸರ್ಕಾರವು ರಾಜ್ಯದಲ್ಲಿ ವಕ್ಫ್ ಬೋರ್ಡ್ ಅನ್ನು ಸಂಪೂರ್ಣವಾಗಿ ರದ್ದುಗೊಳಿಸಿದೆ ಎಂಬ ಸುದ್ದಿ ವೈರಲ್ ಆಗಿತ್ತು. ರಾಜ್ಯದಲ್ಲಿ ವಕ್ಫ್ ಬೋರ್ಡ್ ಅನ್ನು ನಿಷೇಧಿಸಲಾಗಿದೆ ಎಂದು ಹಲವರು ಹೇಳಿದ್ದರು.

ವಕ್ಫ್ ಮಸೂದೆ ಅಲ್ಲ... Wakf Board ಅನ್ನೇ ವಜಾಗೊಳಿಸಿದ ಆಂಧ್ರ ಪ್ರದೇಶ ಸರ್ಕಾರ!
ವಕ್ಫ್ ಮಂಡಳಿಗೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದ್ದು, ಹಿಂದಿನ ವೈಎಸ್‌ಆರ್‌ಸಿಪಿ ಸರ್ಕಾರ ರಚಿಸಿದ್ದ ವಕ್ಫ್ ಬೋರ್ಡ್ ಅನ್ನು ಆಂಧ್ರ ಪ್ರದೇಶ ಸರ್ಕಾರ ವಿಸರ್ಜಿಸಿದೆ.

ನಾನು ಗೃಹ ಸಚಿವನಾಗಿದ್ದರೆ ಪರಿಸ್ಥಿತಿ ಬೇರೆಯೇ ಆಗಿರುತ್ತಿತ್ತು: ಆಂಧ್ರ ಡಿಸಿಎಂ ಪವನ್ ಕಲ್ಯಾಣ್
ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರ ಕಾನೂನು ಮತ್ತು ಸುವ್ಯವಸ್ಥೆಯ ಮಾದರಿಯನ್ನು ಉಲ್ಲೇಖಿಸಿದ ಪವನ್ ಕಲ್ಯಾಣ್, "ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ಅವರಂತೆಯೇ ಈ ಅಪರಾಧಿಗಳನ್ನು ಶಿಕ್ಷಿಸಬೇಕು.

ಸನಾತನ ಧರ್ಮ ರಕ್ಷಣೆಗಾಗಿ 'ನರಸಿಂಹ ವಾರಾಹಿ ಬ್ರಿಗೇಡ್' ಸ್ಥಾಪಿಸಿದ ಡಿಸಿಎಂ ಪವನ್ ಕಲ್ಯಾಣ್!
ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ. ಆದರೆ ನನ್ನ ನಂಬಿಕೆಯಲ್ಲಿ ನಾನು ದೃಢವಾಗಿರುತ್ತೇನೆ. ಸನಾತನ ಧರ್ಮವನ್ನು ಟೀಕಿಸುವವರು ಅಥವಾ ಸಾಮಾಜಿಕ ಮಾಧ್ಯಮಗಳಲ್ಲಿ ಅದರ ಬಗ್ಗೆ ಅಗೌರವದಿಂದ ಮಾತನಾಡುವವರು ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ.

ತಿಮ್ಮಪ್ಪನ ಮೇಲೆ ನಂಬಿಕೆ ಇದೆ: ತಿರುಪತಿ ದೇವಸ್ಥಾನ ಪ್ರವೇಶಕ್ಕೂ ಮುನ್ನ ಪವನ್ ಕಲ್ಯಾಣ್ ಪುತ್ರಿ ಘೋಷಣೆ
ತಿರುಪತಿ ವೆಂಕಟೇಶ್ವರ ದೇವಸ್ಥಾನಕ್ಕೆ ಭೇಟಿ ನೀಡುವ ಹಿಂದೂಯೇತರರು ಮೊದಲು ದೇವರಲ್ಲಿ ನಂಬಿಕೆ ಇದೆ ಘೋಷಿಸುವುದು ಕಡ್ಡಾಯವಾಗಿದೆ.

ನನ್ನ ಮಕ್ಕಳು ಆರ್ಥೋಡಾಕ್ಸ್ ಕ್ರಿಶ್ಚಿಯನ್; ನಾನು ಮತಾಂತರಗೊಂಡಿದ್ದೇನೆ: DCM ಪವನ್ ಕಲ್ಯಾಣ್ ವಿಡಿಯೋ ವೈರಲ್
ವೈರಲ್ ವಿಡಿಯೋದಲ್ಲಿ, ಪವನ್ ಕಲ್ಯಾಣ್ ತನ್ನ ಮಕ್ಕಳು ಆರ್ಥೋಡಾಕ್ಸ್ ಕ್ರಿಶ್ಚಿಯನ್ನರು ಎಂದು ಒಪ್ಪಿಕೊಳ್ಳುತ್ತಾರೆ. ನಾನು ಚರ್ಚ್‌ಗಳಿಗೆ ಹೋಗಿದ್ದೇನೆ. ಬ್ಯಾಪ್ಟೈಜ್ ಆಗಿದ್ದೇನೆ ಎಂದು ಬಹಿರಂಗಪಡಿಸಿದ್ದು ಕ್ರಿಶ್ಚಿಯನ್ ಧರ್ಮದ ಬಗ್ಗೆ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು.

