Pawan Kalyan

''ಕ್ರೈಸ್ತ/ಇಸ್ಲಾಂ ಬಗ್ಗೆ ಮಾತನಾಡಬಲ್ಲಿರಾ..? ಹಿಂದೂ ಧರ್ಮದ ಬಗ್ಗೆ ಅಪಹಾಸ್ಯ ಬೇಡ': ಪವನ್ ಕಲ್ಯಾಣ್ ಎಚ್ಚರಿಕೆ

ತಿರುಪತಿ ಲಡ್ಡು ವಿವಾದ: Pawan Kalyan ವಾರ್ನಿಂಗ್ ಬೆನ್ನಲ್ಲೇ ತಮಿಳು ನಟ Karthi ಕ್ಷಮೆಯಾಚನೆ!
ತಿರುಪತಿ-ತಿರುಮಲ ಲಡ್ಡು ಪ್ರಸಾದದಲ್ಲಿ ಕಲಬೆರಕೆ ವಿಚಾರ ದೇಶಾದ್ಯಂತ ವ್ಯಾಪಕ ಸುದ್ದಿಗೆ ಗ್ರಾಸವಾಗಿರುವಂತೆಯೇ ಲಡ್ಡು ಇತ್ತೀಚೆಗೆ ತಮಿಳುನಟ ಕಾರ್ತಿ ಕೂಡ ಸಿನಿಮಾವೊಂದರ ಕಾರ್ಯಕ್ರಮದಲ್ಲಿ ಲಡ್ಡು ವಿಚಾರ ಬಂದಾಗ ಅದು ಸೆನ್ಸಿಟಿವ್ ವಿಚಾರ ಅದರ ಬಗ್ಗೆ ಮಾತನಾಡುವುದು ಬೇಡ ಎಂದು ಅಪಹಾಸ್ಯ ಮಾಡಿದ್ದರು.

ಜಾತ್ಯತೀತತೆಯ ವಿಷಯ ಬಂದಾಗ ಅದು ಪರಸ್ಪರ ಇರಬೇಕು: ನಟ Prakash Raj ಗೆ ಆಂಧ್ರ ಪ್ರದೇಶ DCM Pawan Kalyan ತಿರುಗೇಟು!
ತಿರುಮಲ ದೇಗುಲದಲ್ಲಿನ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಮಿಶ್ರಣವಾಗಿರುವುದರ ಕುರಿತು ಈ ಹಿಂದೆ ಪ್ರತಿಕ್ರಿಯೆ ನೀಡಿದ್ದ ಪವನ್ ಕಲ್ಯಾಣ್, ರಾಷ್ಟ್ರ ಮಟ್ಟದಲ್ಲಿ ‘ಸನಾತನ ಧರ್ಮ ರಕ್ಷಣಾ ಮಂಡಳಿ’ಯನ್ನು ಸ್ಥಾಪಿಸುವ ಸಮಯ ಬಂದಿದೆ ಎಂದು ಹೇಳಿದ್ದರು.

ತಿರುಪತಿ ಲಡ್ಡು ವಿವಾದ: ಡಿಯರ್ ಪವನ್ ಕಲ್ಯಾಣ್...; ಪ್ರಕಾಶ್ ರಾಜ್ ಕೊಟ್ಟ ಸಲಹೆ...

ಡಿಯರ್ ಪವನ್ ಕಲ್ಯಾಣ್... ತನಿಖೆ ಮಾಡಿಸೋದು ಬಿಟ್ಟು ತಿರುಪತಿ ಲಡ್ಡು ವಿಚಾರದಲ್ಲಿ ಕೋಮು ಬೆಂಕಿ ಹಚ್ಚೋದು ಯಾಕೆ?: ಪ್ರಕಾಶ್ ರಾಜ್
ತಿರುಪತಿ ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬನ್ನು (ಮೀನಿನ ಎಣ್ಣೆ, ಹಂದಿಯ ಕೊಬ್ಬು ಮತ್ತು ದನದ ಕೊಬ್ಬು) ಸೇರಿಸುವುದರಿಂದ ಜನರು ತುಂಬಾ ಅಸಮಾಧಾನಗೊಂಡಿದ್ದಾರೆ ಎಂದು ಪವನ್ ಕಲ್ಯಾಣ್ ಶುಕ್ರವಾರ ಪೋಸ್ಟ್‌ನಲ್ಲಿ ಹೇಳಿದ್ದರು.

ತಿರುಪತಿ ಲಡ್ಡು ವಿವಾದ: ಆಂಧ್ರ ಡಿಸಿಎಂ ಪವನ್ ಕಲ್ಯಾಣ್ ರಿಂದ 11 ದಿನ ಪ್ರಾಯಶ್ಚಿತ್ತ ದೀಕ್ಷೆ
ಗುಂಟೂರು ಜಿಲ್ಲೆಯ ನಮ್ಮೂರಿನ ಶ್ರೀ ದಶಾವತಾರ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಭಾನುವಾರದಿಂದ ಶಾಸ್ತ್ರೋಕ್ತವಾಗಿ ಪ್ರಾಯಶ್ಚಿತ್ತ ದೀಕ್ಷೆ ಆರಂಭಿಸುವುದಾಗಿ ನಟ-ರಾಜಕಾರಣಿ ತಿಳಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಭೇಟಿಯಾದ ಆಂಧ್ರ ಡಿಸಿಎಂ ಪವನ್ ಕಲ್ಯಾಣ್; ಕುಮ್ಕಿ ಆನೆ ಕಳುಹಿಸುವಂತೆ ಮನವಿ
ಪವನ್ ಕಲ್ಯಾಣ ಅವರು ವಿಧಾನಸೌಧದಲ್ಲಿ ನಡೆಯಲಿರುವ ಅಂತಾರಾಷ್ಟ್ರೀಯ ಮಾನವ - ಆನೆ ಸಂಘರ್ಷ ನಿರ್ವಹಣೆ ಕುರಿತ ಅರಣ್ಯ ಇಲಾಖೆಯ ಸಭೆಯಲ್ಲಿ ಭಗಾವಹಿಸಲು ಬೆಂಗಳೂರಿಗೆ ಆಗಮಿಸಿದ್ದಾರೆ.

ವಿಧಾನಸಭಾ ಚುನಾವಣೆಯಲ್ಲಿ ಪವನ್ ಕಲ್ಯಾಣ್‌ಗೆ ಗೆಲುವು; ಹೆಸರು ಬದಲಿಸಿಕೊಂಡ YSRCP ನಾಯಕ
ಪೀಠಾಪುರಂ ವಿಧಾನಸಭಾ ಕ್ಷೇತ್ರದಲ್ಲಿ ಪವನ್ ಕಲ್ಯಾಣ್ ಗೆಲುವು ಸಾಧಿಸಿದ ನಂತರ ಪದ್ಮನಾಭಂ ಅವರು ತಮ್ಮ ಹೆಸರನ್ನು ಬದಲಾಯಿಸಿಕೊಂಡಿದ್ದಾರೆ.

ಆಂಧ್ರ ಪ್ರದೇಶದ ಉಪ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಪವನ್ ಕಲ್ಯಾಣ್
ಜನಸೇನಾ ಮುಖ್ಯಸ್ಥ ಪವನ್ ಕಲ್ಯಾಣ್ ಅವರು ಆಂಧ್ರ ಪ್ರದೇಶದ ಉಪ ಮುಖ್ಯಮಂತ್ರಿಯಾಗಿ ಬುಧವಾರ ಇಲ್ಲಿ ವೇದಘೋಷಗಳ ನಡುವೆ ಅಧಿಕಾರ ಸ್ವೀಕರಿಸಿದರು. ನಟ-ರಾಜಕಾರಣಿಗೆ ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ, ಪರಿಸರ, ಅರಣ್ಯ, ಮತ್ತು ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಗಳನ್ನು ನೀಡಲಾಗಿದೆ.

