Pawan Kalyan

ಪವನ್ ಕಲ್ಯಾಣ್ ಆಂಧ್ರ ಪ್ರದೇಶದ ಡಿಸಿಎಂ; ವಂಗಲಪುಡಿ ಅನಿತಾ ಗೃಹ ಸಚಿವೆ!
ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿ ಜು.12 ರಂದು ಅಧಿಕಾರ ವಹಿಸಿಕೊಂಡ ಬಳಿಕ ಚಂದ್ರಬಾಬು ನಾಯ್ಡು ಸಚಿವರಿಗೆ ಖಾತೆ ಹಂಚಿಕೆ ಮಾಡಿದ್ದಾರೆ.

ಆಂಧ್ರ ಪ್ರದೇಶದ ಸಿಎಂ ಆಗಿ ಚಂದ್ರಬಾಬು ನಾಯ್ಡು, ಸಚಿವರಾಗಿ ಪವನ್ ಕಲ್ಯಾಣ್ ಪ್ರಮಾಣ ವಚನ ಸ್ವೀಕಾರ
ಟಿಡಿಪಿ ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ಅವರು ನಾಲ್ಕನೇ ಅವಧಿಗೆ ಆಂಧ್ರ ಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಬುಧವಾರ ಪ್ರಮಾಣ ವಚನ ಸ್ವೀಕರಿಸಿದರು. ಜನಸೇನಾ ಮುಖ್ಯಸ್ಥ ಮತ್ತು ನಟ ಪವನ್ ಕಲ್ಯಾಣ್ ಅವರು ನಾಯ್ಡು ಸಂಪುಟದಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.

Andhra Pradesh: ಸಿಎಂ ಚಂದ್ರಬಾಬು ನಾಯ್ಡು, ಡಿಸಿಎಂ ಪವನ್ ಕಲ್ಯಾಣ್ ಸೇರಿ ಸಂಪುಟ ಸದಸ್ಯರು ಇಂದು ಬೆಳಗ್ಗೆ ಪ್ರಮಾಣ ವಚನ ಸ್ವೀಕಾರ
ಆಂಧ್ರ ಪ್ರದೇಶದ ವಿಜಯವಾಡದ ಹೊರವಲಯದಲ್ಲಿರುವ ಕೇಸರಪಲ್ಲಿಯಲ್ಲಿ ನಡೆಯಲಿರುವ ಭವ್ಯ ಸಮಾರಂಭದಲ್ಲಿ ಇಂದು ಬುಧವಾರ ಬೆಳಗ್ಗೆ 11.27 ಕ್ಕೆ ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿ ಟಿಡಿಪಿ ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಆಂಧ್ರ ಪ್ರದೇಶ: NDA ಮುಖ್ಯಮಂತ್ರಿಯಾಗಿ ಚಂದ್ರಬಾಬು ನಾಯ್ಡು, ಜನಸೇನಾ ನಾಯಕರಾಗಿ ಪವನ್ ಕಲ್ಯಾಣ್ ಆಯ್ಕೆ
ಟಿಡಿಪಿ ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ಅವರು ಆಂಧ್ರಪ್ರದೇಶ ವಿಧಾನಸಭೆಯ ಎನ್‌ಡಿಎ ನಾಯಕರಾಗಿ ಮಂಗಳವಾರ ಆಯ್ಕೆಯಾಗಿದ್ದಾರೆ. ಆಂಧ್ರಪ್ರದೇಶ ವಿಧಾನ ಸಭೆಯಲ್ಲಿ ಜನಸೇನಾ ಪಕ್ಷದ ನಾಯಕರನ್ನಾಗಿ ಪಕ್ಷದ ಮುಖ್ಯಸ್ಥ ಪವನ್ ಕಲ್ಯಾಣ್ ಅವರನ್ನು ಶಾಸಕರು ಮಂಗಳವಾರ ಆಯ್ಕೆ ಮಾಡಿದ್ದಾರೆ.

ಅಣ್ಣ ಚಿರಂಜೀವಿ ಮನೆಗೆ ಬಂದ ಪವನ್ ಕಲ್ಯಾಣ್ ಗೆ ಅದ್ಧೂರಿ ಸ್ವಾಗತ!

ಚುನಾವಣೆ ಗೆದ್ದು ಅಣ್ಣ ಚಿರಂಜೀವಿ ಮನೆಗೆ ಬಂದ ಪವನ್ ಕಲ್ಯಾಣ್ ಗೆ ಅದ್ಧೂರಿ ಸ್ವಾಗತ!
ಆಂಧ್ರ ಪ್ರದೇಶ ಚುನಾವಣೆಯಲ್ಲಿ ಐತಿಹಾಸಿಕ ಜಯ ದಾಖಲಿಸಿದ ಪವರ್ ಸ್ಟಾರ್ ಪವನ್ ಕಲ್ಯಾಣ್ ಗೆ ಅದ್ಧೂರಿ ಸ್ವಾಗತ ದೊರೆತಿದೆ.

ಹರಿಹರ ವೀರಮಲ್ಲು ಕನ್ನಡ ಟೀಸರ್

ಆಂಧ್ರ ಪ್ರದೇಶ ಅಸೆಂಬ್ಲಿ ಚುನಾವಣೆ: ಪೀಠಾಪುರಂ ಕ್ಷೇತ್ರದಲ್ಲಿ ನಟ ಪವನ್ ಕಲ್ಯಾಣ್ ವಿರುದ್ಧ ಆರ್ ಜಿವಿ ಸ್ಪರ್ಧೆ
ಮುಂಬರುವ ಆಂಧ್ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಚಿತ್ರ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಗುರುವಾರ ಘೋಷಿಸಿದ್ದಾರೆ.

ಆಂಧ್ರ ಪ್ರದೇಶದ ವಸತಿ ಯೋಜನೆಯಲ್ಲಿ 35,141 ಕೋಟಿ ರೂ. ವಂಚನೆ: ಪ್ರಧಾನಿಗೆ ಪವನ್ ಕಲ್ಯಾಣ್ ಪತ್ರ
ವೈಎಸ್ ಜಗನ್ ಮೋಹನ್ ರೆಡ್ಡಿ ನೇತೃತ್ವದ ಆಂಧ್ರಪ್ರದೇಶ ಸರ್ಕಾರವು ಬಡವರಿಗೆ ಭೂಮಿ ಹಂಚಿಕೆ ಮತ್ತು ಮನೆಗಳನ್ನು ನಿರ್ಮಿಸುವ ನೆಪದಲ್ಲಿ ಭಾರಿ ಭ್ರಷ್ಟಾಚಾರ ನಡೆಸುತ್ತಿದೆ ಎಂದು ಆರೋಪಿಸಿ ನಟ-ರಾಜಕಾರಣಿ ಮತ್ತು ಜನಸೇನಾ ಪಕ್ಷದ ಸಂಸ್ಥಾಪಕ ಪವನ್ ಕಲ್ಯಾಣ್ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.

