Pawan Kalyan

ತೆಲಂಗಾಣದಲ್ಲಿ ಪವನ್ ಕಲ್ಯಾಣ್ ಗೆ ಹೀನಾಯ ಸೋಲು: ಜನಸೇನೆಗೆ ನೋಟಾಗಿಂತಲೂ ಕಡಿಮೆ ಮತಗಳು
ದೇಶ

ತೆಲಂಗಾಣದಲ್ಲಿ ಪವನ್ ಕಲ್ಯಾಣ್ ಗೆ ಹೀನಾಯ ಸೋಲು: ಜನಸೇನೆಗೆ ನೋಟಾಗಿಂತಲೂ ಕಡಿಮೆ ಮತಗಳು

ತೆಲಂಗಾಣ ಚುನಾವಣಾ ಫಲಿತಾಂಶ ರೋಚಕವಾಗಿದೆ. ಕಳೆದ ಬಾರಿಗಿಂತ ಈ ಬಾರಿ ವಿಭಿನ್ನವಾಗಿ ಫಲಿತಾಂಶ ಹೊರಬೀಳುತ್ತಿದೆ. 2014 ಮತ್ತು 2018ರ ಚುನಾವಣೆಯಲ್ಲಿ ಬಿಆರ್ ಎಸ್ ಪಕ್ಷಕ್ಕೆ ಅಧಿಕಾರ ನೀಡಿದ ತೆಲಂಗಾಣ ಜನತೆ ಈ ಬಾರಿ ಕಾಂಗ್ರೆಸ್ ಪಕ್ಷಕ್ಕೆ ಕಿರೀಟ ತೊಡಿಸಿರುವುದು ಸ್ಪಷ್ಟವಾಗಿದೆ.

ಟಾಲಿವುಡ್ ಮೆಗಾ ಹೀರೋ ವರುಣ್ ತೇಜ್-ನಟಿ ಲಾವಣ್ಯ ತ್ರಿಪಾಠಿ ಅದ್ದೂರಿ ವಿವಾಹ ಚಿತ್ರಗಳು
ಸಿನಿಮಾ

ಟಾಲಿವುಡ್ ಮೆಗಾ ಹೀರೋ ವರುಣ್ ತೇಜ್-ನಟಿ ಲಾವಣ್ಯ ತ್ರಿಪಾಠಿ ಅದ್ದೂರಿ ವಿವಾಹ ಚಿತ್ರಗಳು

ಟಾಲಿವುಡ್ ನ ಮೆಗಾ ಕುಟುಂಬದಲ್ಲಿ ಮತ್ತೊಂದು ಅದ್ದೂರಿ ವಿವಾಹ ನೆರವೇರಿದ್ದು, ನಟ ವರುಣ್ ತೇಜ್ ಮತ್ತು ನಟಿ ಲಾವಣ್ಯ ತ್ರಿಪಾಠಿ ಇಟಲಿಯಲ್ಲಿ ಅದ್ದೂರಿಯಾಗಿ ವಿವಾಹವಾಗಿದ್ದಾರೆ.

ಚಂದ್ರಬಾಬು ನಾಯ್ಡು ಬೆಂಬಲಿಸಲು ಎನ್ ಡಿಎ ತೊರೆದ ಪವನ್ ಕಲ್ಯಾಣ್!
ದೇಶ

ಚಂದ್ರಬಾಬು ನಾಯ್ಡು ಬೆಂಬಲಿಸಲು ಎನ್ ಡಿಎ ತೊರೆದ ಪವನ್ ಕಲ್ಯಾಣ್!

ಕಷ್ಟದ ಸಮಯದಲ್ಲಿ ಟಿಡಿಪಿಯನ್ನು ಬೆಂಬಲಿಸಲು ಬಿಜೆಪಿ ನೇತೃತ್ವದ ಎನ್‌ಡಿಎಯಿಂದ ಹೊರಬಂದಿರುವುದಾಗಿ ನಟ ಮತ್ತು ರಾಜಕಾರಣಿ ಪವನ್ ಕಲ್ಯಾಣ್ ಗುರುವಾರ ಹೇಳಿದ್ದಾರೆ. ಆಂಧ್ರಪ್ರದೇಶದ ಉತ್ತಮ ಆಡಳಿತ ಮತ್ತು ಅಭಿವೃದ್ಧಿಗೆ ಜನಸೇನಾ ಟಿಡಿಪಿ ಅಗತ್ಯವಿದೆ ಎಂದಿದ್ದಾರೆ.

ಆಂಧ್ರ ಪ್ರದೇಶ ಚುನಾವಣೆ: ಟಿಡಿಪಿಯೊಂದಿಗೆ ಜನಸೇನಾ ಪಕ್ಷ ಮೈತ್ರಿ- ಪವನ್ ಕಲ್ಯಾಣ್
ದೇಶ

ಆಂಧ್ರ ಪ್ರದೇಶ ಚುನಾವಣೆ: ಟಿಡಿಪಿಯೊಂದಿಗೆ ಜನಸೇನಾ ಪಕ್ಷ ಮೈತ್ರಿ- ಪವನ್ ಕಲ್ಯಾಣ್

ಮುಂಬರುವ ಆಂಧ್ರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಟಿಡಿಪಿಯೊಂದಿಗೆ ಜನಸೇನಾ ಪಕ್ಷ ಮೈತ್ರಿ ಮಾಡಿಕೊಳ್ಳಲಿದೆ ಎಂದು ಪಕ್ಷದ ಅಧ್ಯಕ್ಷ ಪವನ್ ಕಲ್ಯಾಣ್ ಹೇಳಿದ್ದಾರೆ.

ಚಂದ್ರಬಾಬು ನಾಯ್ಡು ಬಂಧನ ಖಂಡಿಸಿದ ಪವನ್ ಕಲ್ಯಾಣ್; ರಾಜಕೀಯ ಸೇಡು ಎಂದ ಟಾಲಿವುಡ್ ನಟ
ದೇಶ

ಚಂದ್ರಬಾಬು ನಾಯ್ಡು ಬಂಧನ ಖಂಡಿಸಿದ ಪವನ್ ಕಲ್ಯಾಣ್; ರಾಜಕೀಯ ಸೇಡು ಎಂದ ಟಾಲಿವುಡ್ ನಟ

ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರ ಬಂಧನವನ್ನು ಜನಸೇನಾ ಪಕ್ಷದ(ಜೆಎಸ್‌ಪಿ) ನಾಯಕ ಮತ್ತು ಟಾಲಿವುಡ್ ಪವರ್ ಸ್ಟಾರ್ ಪವನ್ ಕಲ್ಯಾಣ್ ಅವರು ಖಂಡಿಸಿದ್ದಾರೆ.

ಪವನ್ ಕಲ್ಯಾಣ್ ಸಂಸಾರದಲ್ಲಿ ಬಿರುಕು: ಮೂರನೇ ಪತ್ನಿಯಿಂದಲೂ ದೂರ; ಮೆಗಾ ಕುಟುಂಬದಲ್ಲಿ ವಿಚ್ಛೇದನಗಳ ಸರಮಾಲೆ!
ಸಿನಿಮಾ ಸುದ್ದಿ

ಪವನ್ ಕಲ್ಯಾಣ್ ಸಂಸಾರದಲ್ಲಿ ಬಿರುಕು: ಮೂರನೇ ಪತ್ನಿಯಿಂದಲೂ ದೂರ; ಮೆಗಾ ಕುಟುಂಬದಲ್ಲಿ ವಿಚ್ಛೇದನಗಳ ಸರಮಾಲೆ!

ಟಾಲಿವುಡ್ ನಟ ಪವನ್ ಕಲ್ಯಾಣ್ ಮೂರನೇ ಮದುವೆಯೂ ಮುರಿದುಬಿತ್ತಾ? ಹೀಗೊಂದು ಅನುಮಾನ ಕಾಡುತ್ತಿದೆ. ಟಾಲಿವುಡ್ ಸ್ಟಾರ್ ಪವನ್ ಈಗಾಗಲೇ ಎರಡು ಮದುವೆಗಳನ್ನು ಮುರಿದುಕೊಂಡಿದ್ದು, ಮೂರನೇ ಮದುವೆ ಆಗಿದ್ದು ಎಲ್ಲರಿಗೂ ಗೊತ್ತಿದೆ.

ಬ್ರೋ ಚಿತ್ರದ ಟೀಸರ್
ಮನರಂಜನೆ

ಬ್ರೋ ಚಿತ್ರದ ಟೀಸರ್

ಪವರ್ ಸ್ಟಾರ್ ಪವನ್ ಕಲ್ಯಾಣ್ ಮತ್ತು ಸಾಯಿ ತೇಜ್ ಅಭಿನಯದ ಬ್ರೋ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ತ್ರಿವಿಕ್ರಮ್ ನಿರ್ದೇಶಿಸಿದ್ದಾರೆ.

ಆಂಧ್ರ ವಿಧಾನಸಭಾ ಚುನಾವಣೆಯಲ್ಲಿ ಜನಸೇನಾ ಸ್ಪರ್ಧೆ ಖಚಿತ: ತೆಲುಗು ನಟ ಪವನ್ ಕಲ್ಯಾಣ್‌
ದೇಶ

ಆಂಧ್ರ ವಿಧಾನಸಭಾ ಚುನಾವಣೆಯಲ್ಲಿ ಜನಸೇನಾ ಸ್ಪರ್ಧೆ ಖಚಿತ: ತೆಲುಗು ನಟ ಪವನ್ ಕಲ್ಯಾಣ್‌

2024ರ ಆಂಧ್ರಪ್ರದೇಶ ಚುನಾವಣೆಯಲ್ಲಿ ತಮ್ಮ ಜನಸೇನಾ ಪಕ್ಷದ ಸ್ಪರ್ಧೆ ಖಚಿತ ಎಂದು ಪಕ್ಷದ ಸಂಸ್ಥಾಪಕ ಮತ್ತು ನಟ ಪವನ್ ಕಲ್ಯಾಣ್ ಹೇಳಿದ್ದಾರೆ.

ಪವನ್ ಕಲ್ಯಾಣ್ ನಟನೆಯ 'ಉಸ್ತಾದ್ ಭಗತ್ ಸಿಂಗ್' ಗ್ಲಿಂಪಸ್ ವಿಡಿಯೋ
ಮನರಂಜನೆ

ಪವನ್ ಕಲ್ಯಾಣ್ ನಟನೆಯ 'ಉಸ್ತಾದ್ ಭಗತ್ ಸಿಂಗ್' ಗ್ಲಿಂಪಸ್ ವಿಡಿಯೋ

ಟಾಲಿವುಡ್ ನಟ ಪವರ್ ಸ್ಟಾರ್ ಪವನ್ ಕಲ್ಯಾಣ್ ಅಭಿನಯದ 'ಉಸ್ತಾದ್ ಭಗತ್ ಸಿಂಗ್' ಗ್ಲಿಂಪಸ್ ವಿಡಿಯೋ ಬಿಡುಗಡೆಯಾಗಿದೆ. ಚಿತ್ರವನ್ನು ಹರೀಶ್ ಶಂಕರ್ ನಿರ್ದೇಶಿಸಿದ್ದಾರೆ.