Pawan Khera

Watch | ಹಿಮಂತ-ಪತ್ನಿ 'ಬಂಟಿ & ಬಬ್ಲಿ': ಕಾಂಗ್ರೆಸ್; "ಹುಚ್ಚು ನಾಯಿ....": ರಿನಿಕಿ ಶರ್ಮಾ

'ಪೊಲೀಸರು ಬಂದಾಗ ಅವರು ಓಡಿ ಹೋಗಿದ್ದಾರೆ': ಪವನ್ ಖೇರಾ ವಿರುದ್ಧ ಅಸ್ಸಾಂ ಸಿಎಂ ಹಿಮಂತ್ ಶರ್ಮಾ ಟೀಕೆ
ಪವನ್ ಖೇರಾ ನಿನ್ನೆ ಗುವಾಹಟಿಯಿಂದ ಓಡಿಹೋಗಿದ್ದಾರೆ. ಮಾಧ್ಯಮಗಳ ಮೂಲಕ ನನಗೆ ತಿಳಿದಂತೆ, ಪೊಲೀಸರು ದೆಹಲಿಯ ಅವರ ನಿವಾಸಕ್ಕೆ ಹೋಗಿದ್ದಾರೆ. ಆದರೆ ಅವರು ಹೈದರಾಬಾದ್‌ಗೆ ತೆರಳಿದ್ದಾರೆ. ಕಾನೂನು ತನ್ನ ದಾರಿಯಲ್ಲಿ ನಡೆಯುತ್ತದೆ ಎಂದು ಸಾರ್ವಜನಿಕ ಸಭೆಯಲ್ಲಿ ಶರ್ಮಾ ಹೇಳಿದರು.

'UPIಗೆ ಬುನಾದಿ ಹಾಕಿದ್ದೇ ನಾವು.. ಆದ್ರೆ ಮೋದಿ ಸರ್ಕಾರದಿಂದ ಕ್ರೆಡಿಟ್ ಹೈಜಾಕ್': ಕಾಂಗ್ರೆಸ್ ನಾಯಕರಿಗೆ ಚಿದಂಬರಂ ವಿಡಿಯೋ ತಿರುಗೇಟು!
'ಗ್ರೂಪ್ ಪ್ರಾಜೆಕ್ಟ್‌ನಲ್ಲಿ ಒಬ್ಬ ಸಹಪಾಠಿ ಇರುತ್ತಾನೆ. ಆತ ಯಾವುದೇ ಕೆಲಸ ಮಾಡುವುದಿಲ್ಲ. ಆದರೆ ಆತ ಎಲ್ಲಾ ಕ್ರೆಡಿಟ್ ತೆಗೆದುಕೊಳ್ಳುತ್ತಾನೆ ಎಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

ಶಶಿ ತರೂರ್ ಗೆ ವಿದೇಶಾಂಗ ಖಾತೆ: ಮಣಿಶಂಕರ್ ಅಯ್ಯರ್ ಸ್ಫೋಟಕ ಮಾಹಿತಿ!
ಕಾಂಗ್ರೆಸ್ ನಾಯಕರು "ಕಮ್ಯುನಿಸ್ಟರನ್ನು ದ್ವೇಷಿಸುವುದಕ್ಕಿಂತ ಹೆಚ್ಚಾಗಿ ಪರಸ್ಪರ ದ್ವೇಷಿಸುತ್ತಾರೆ. ಕೇರಳದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುವುದಿಲ್ಲ" ಎಂದು ಅವರು ಹೇಳಿದ್ದಾರೆ.

Bihar polls: ಎನ್‌ಡಿಎ ಸೋಲೊಪ್ಪಿಕೊಂಡಿದೆ, ಅಧಿಕೃತ ನಿವಾಸಗಳನ್ನು ಖಾಲಿ ಮಾಡಲು ನಾಯಕರು ಸಿದ್ಧತೆ ನಡೆಸಿದ್ದಾರೆ!
ಬಿಹಾರದಲ್ಲಿ ನಡೆದ ಚುನಾವಣಾ ರ್‍ಯಾಲಿಗಳಲ್ಲಿ ಪ್ರಧಾನಿ ನರೇಂದ್ರ ಮೋದಿಯವರ 'ಕಟ್ಟಾ' ಹೇಳಿಕೆಯನ್ನು ಟೀಕಿಸಿದ ಅವರು, ಪ್ರಧಾನಿಯವರು ಅಂತಹ ಪದಗಳನ್ನು ಬಳಸುವ ಮೂಲಕ ರಾಜ್ಯದ ಯುವಕರನ್ನು ಅವಮಾನಿಸಿದ್ದಾರೆ. ಇದಕ್ಕಾಗಿ ಪ್ರಧಾನಿ ಕ್ಷಮೆಯಾಚಿಸಬೇಕು ಎಂದರು.

ಎರಡು ವೋಟರ್ ಐಡಿ: ಕಾಂಗ್ರೆಸ್ ನಾಯಕ ಪವನ್ ಖೇರಾಗೆ ಚುನಾವಣಾ ಆಯೋಗ ನೋಟಿಸ್
ಜಂಗ್‌ಪುರ ಮತ್ತು ನವದೆಹಲಿ ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಯಲ್ಲಿ ಖೇರಾ ಅವರ ಹೆಸರು ಕಾಣಿಸಿಕೊಂಡಿದೆ.

'ಸರ್ಜಿಕಲ್ ಸ್ಟ್ರೈಕ್' ಬಗ್ಗೆ ಶಶಿ ತರೂರ್ ಹೊಗಳಿಕೆ; ಅವರೇ ಬರೆದ ಪುಸ್ತಕದ ಆಯ್ದ ಭಾಗದೊಂದಿಗೆ ಪವನ್ ಖೇರಾ ತಿರುಗೇಟು!
ಮೋದಿ ಸರ್ಕಾರದಡಿ ಭಾರತದ ಭಯೋತ್ಪಾದನಾ ವಿರೋಧಿ ಕ್ರಮವನ್ನು ಶ್ಲಾಘಿಸಿದಕ್ಕೆ ಎದುರಾದ ಟೀಕೆಗಳು, ಟ್ರೋಲ್ ಗಳನ್ನು ಪನಾಮಾದಲ್ಲಿ ಶಶಿ ತರೂರ್ ಪ್ರಶ್ನಿಸುತ್ತಿದ್ದಂತೆಯೇ ಪವನ್ ಖೇರಾ ಈಗ ಅವರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

BSF ಯೋಧನ ಬಿಡುಗಡೆಗೆ ಪವನ್ ಖೇರಾ ಮನವಿ: ಟ್ರಂಪ್ ಗೆ ಟ್ಯಾಗ್!
"ನಮ್ಮ ಬಿಎಸ್‌ಎಫ್ ಜವಾನ ಪೂರ್ಣಂ ಸಾಹು ಅವರನ್ನು ಪಾಕಿಸ್ತಾನದ ಸೆರೆಯಿಂದ ಯಾವಾಗ ಬಿಡುಗಡೆ ಮಾಡಲಾಗುತ್ತದೆ?" ಎಂದು ಅವರು ಟ್ವೀಟ್ ಮಾಡಿದ್ದಾರೆ.

ಯಾವುದೇ ಹಣ ನೇರವಾಗಿ ಬಂದಿಲ್ಲ: ಜಾರ್ಜ್ ಸೊರೊಸ್ ಫಂಡಿಂಗ್ ಕುರಿತಂತೆ PMO ಸಲಹೆಗಾರ್ತಿ ಸ್ಪಷ್ಟನೆ
ಅಮೆರಿಕದ ಹೂಡಿಕೆದಾರ ಜಾರ್ಜ್ ಸೊರೊಸ್ ಅವರ ಸಂಸ್ಥೆಯಿಂದ ಡಾ. ಶಮಿಕಾ ರವಿ ಅವರು ಹಣವನ್ನು ಪಡೆದಿದ್ದಾರೆ ಎಂದು ಪವನ್ ಖೇರಾ ಆರೋಪಿಸಿದ್ದರು.

