Pawan Khera

ಪವನ್ ಖೇರಾ ಅವರನ್ನು ವಿಮಾನ ನಿಲ್ದಾಣದಲ್ಲಿ ಪೊಲೀಸರು ಬಂಧಿಸಿದ್ದಾರೆ: ಕಾಂಗ್ರೆಸ್ ಆರೋಪ
ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ಆಪಾದಿತ ಹೇಳಿಕೆಗಳಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರನ್ನು ರಾಯ್ಪುರಕ್ಕೆ ತೆರಳಬೇಕಿದ್ದ ವಿಮಾನದಿಂದ ಕೆಳಗಿಳಿಸಿದ ನಂತರ ಅವರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು ಪಕ್ಷ ತಿಳಿಸಿದೆ.

ಪ್ರಧಾನಿ ಹೆಸರು 'ಗೌತಮ್ದಾಸ್ ಮೋದಿ' ಎಂದ ಕಾಂಗ್ರೆಸ್ ನಾಯಕ ಪವನ್ ಖೇರಾ ವಿರುದ್ಧ ಕೇಸ್ ದಾಖಲು
ಉದ್ಯಮಿ ಅದಾನಿ ವಿಚಾರದಲ್ಲಿ ಪ್ರತಿಪಕ್ಷಗಳು ಪ್ರಧಾನಿ ನರೇಂದ್ರ ಮೋದಿ ಮತ್ತು ಅವರ ತಂದೆಯ ಹೆಸರನ್ನು 'ಅಪಹಾಸ್ಯ' ಮಾಡುತ್ತಿವೆ ಎಂದು ಭಾರತೀಯ ಜನತಾ ಪಾರ್ಟಿ, ಕಾಂಗ್ರೆಸ್ ನಾಯಕ ಪವನ್ ಖೇರಾ ಅವರನ್ನು ತರಾಟೆಗೆ ತೆಗೆದುಕೊಂಡಿದೆ.

