Pawan Kumar

ಶೋಧ ಕನ್ನಡ ಚಿತ್ರದ ಟ್ರೈಲರ್
ವಿಡಿಯೋ

ಶೋಧ ಕನ್ನಡ ಚಿತ್ರದ ಟ್ರೈಲರ್

ಧೂಮಮ್ ಚಿತ್ರದ ಟ್ರೈಲರ್
ಮನರಂಜನೆ

ಧೂಮಮ್ ಚಿತ್ರದ ಟ್ರೈಲರ್

ಪವನ್ ಕುಮಾರ್ ನಿರ್ದೇಶನದ ಧೂಮಮ್ ಚಿತ್ರದ ಟ್ರೈಲರ್ ಬಿಡುಗಡೆಯಾಗಿದ್ದು ಚಿತ್ರದಲ್ಲಿ ಫವಾದ್ ಫಾಜೀಲ್ ಮತ್ತು ಅಪರ್ಣಾ ನಟಿಸಿದ್ದಾರೆ.

ಪವನ್ ಕುಮಾರ್ ನಿರ್ದೇಶನದ ಫಾಸಿಲ್ ಅಭಿನಯದ ಧೂಮಮ್ ಚಿತ್ರದ ಫಸ್ಟ್ ಲುಕ್ ಬಿಡುಗಡೆ
ಸಿನಿಮಾ ಸುದ್ದಿ

ಪವನ್ ಕುಮಾರ್ ನಿರ್ದೇಶನದ ಫಾಸಿಲ್ ಅಭಿನಯದ ಧೂಮಮ್ ಚಿತ್ರದ ಫಸ್ಟ್ ಲುಕ್ ಬಿಡುಗಡೆ

ಮಲಯಾಳಂ ನಟ ಫಹದ್ ಫಾಸಿಲ್ ಮುಖ್ಯ ಪಾತ್ರದಲ್ಲಿ ನಟಿಸುತ್ತಿರುವ ಧೂಮಮ್‌ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಅನ್ನು ನಿರ್ಮಾಪಕರು ಸಾಮಾಜಿಕ ಮಾಧ್ಯಮದಲ್ಲಿ ಬಿಡುಗಡೆ ಮಾಡಿದ್ದಾರೆ.

ಹೊಂಬಾಳೆ ಫಿಲ್ಮ್ಸ್ ನಿರ್ಮಾಣದ ಫಹಾದ್‌–ಪವನ್‌ ಕುಮಾರ್ ಜೋಡಿಯ ‘ಧೂಮಂ’ ಚಿತ್ರೀಕರಣ ಆರಂಭ
ಸಿನಿಮಾ ಸುದ್ದಿ

ಹೊಂಬಾಳೆ ಫಿಲ್ಮ್ಸ್ ನಿರ್ಮಾಣದ ಫಹಾದ್‌–ಪವನ್‌ ಕುಮಾರ್ ಜೋಡಿಯ ‘ಧೂಮಂ’ ಚಿತ್ರೀಕರಣ ಆರಂಭ

ಲೂಸಿಯಾ ಖ್ಯಾತಿಯ ನಿರ್ದೇಶಕ ಪವನ್‌ ಕುಮಾರ್‌ ನಿರ್ದೇಶನದಲ್ಲಿ ಬಹುಭಾಷಾ ತಾರೆ ಫಹಾದ್‌ ಫಾಸಿಲ್ ನಟಿಸುತ್ತಿರುವ ‘ಧೂಮಂ’ಚಿತ್ರದ ಚಿತ್ರೀಕರಣ ಆರಂಭಗೊಂಡಿದೆ.

ಲೂಸಿಯಾ ಪವನ್ ಕುಮಾರ್ ನಿರ್ದೇಶನದ ಕನ್ನಡ ಸಿನಿಮಾದಲ್ಲಿ 'ಕೋಬ್ರಾ' ವಿಕ್ರಂ!
ಸಿನಿಮಾ ಸುದ್ದಿ

ಲೂಸಿಯಾ ಪವನ್ ಕುಮಾರ್ ನಿರ್ದೇಶನದ ಕನ್ನಡ ಸಿನಿಮಾದಲ್ಲಿ 'ಕೋಬ್ರಾ' ವಿಕ್ರಂ!

ತಮಿಳು ಚಿತ್ರರಂಗದ ಖ್ಯಾತ ನಟ ಚಿಯಾನ್ ವಿಕ್ರಮ್ ಅಭಿನಯದ ಪ್ಯಾನ್ ಇಂಡಿಯಾ ಸಿನಿಮಾ ‘ಕೋಬ್ರಾ’ ರಿಲೀಸ್ ಗೆ ಸಜ್ಜಾಗಿದೆ. ಇದೇ 31ರಂದು ವಿಶ್ವಾದ್ಯಂತ ಚಿತ್ರ ತೆರೆಗಪ್ಪಳಿಸ್ತಿದ್ದು, ಈ ಹಿನ್ನೆಲೆ ಚಿತ್ರತಂಡ ಭರ್ಜರಿ ಪ್ರಮೋಷನ್ ನಡೆಸುತ್ತಿದೆ.

ಯೋಗರಾಜ್ ಭಟ್ ಗಾಳಿಪಟ-2 ಶೂಟಿಂಗ್ ಸೆಪ್ಟೆಂಬರ್ 18 ರಿಂದ ಮತ್ತೆ ಶುರು
ಸಿನಿಮಾ ಸುದ್ದಿ

ಯೋಗರಾಜ್ ಭಟ್ ಗಾಳಿಪಟ-2 ಶೂಟಿಂಗ್ ಸೆಪ್ಟೆಂಬರ್ 18 ರಿಂದ ಮತ್ತೆ ಶುರು

ಸಿನಿಮಾದ ಶೇ.70 ಭಾಗದ ಶೂಟಿಂಗ್ ಈಗಾಗಲೇ ಪೂರ್ತಿಯಾಗಿದೆ. ಅನಂತ್ ನಾಗ್ ಈ ಸಿನಿಮಾದಲ್ಲಿ ಟೀಚರ್ ಪಾತ್ರದಲ್ಲಿ ನಟಿಸುತ್ತಿದ್ದಾರೆ ಎನ್ನುವುದನ್ನು ಭಟ್ಟರು ಈ ಹಿಂದೆಯೇ ಬಹಿರಂಗಪಡಿಸಿದ್ದರು. 

ಹೊಸ ಅವತಾರದಲ್ಲಿ ನನ್ನನ್ನು ನಾನು ನೋಡಿಕೊಳ್ಳಲು ಕಾತುರ, ಉತ್ಸುಕನಾಗಿದ್ದೇನೆ: ಪುನೀತ್ ರಾಜ್ ಕುಮಾರ್
ಸಿನಿಮಾ ಸುದ್ದಿ

ಹೊಸ ಅವತಾರದಲ್ಲಿ ನನ್ನನ್ನು ನಾನು ನೋಡಿಕೊಳ್ಳಲು ಕಾತುರ, ಉತ್ಸುಕನಾಗಿದ್ದೇನೆ: ಪುನೀತ್ ರಾಜ್ ಕುಮಾರ್

ವಿಜಯ್ ಕಿರಗಂದೂರು ಹಾಗೂ ತಂಡದೊಂದಿಗೆ ಕೆಲಸ ಮಾಡುತ್ತಿರುವುದು ಸ್ವಂತ ಕುಟುಂಬದವರೊಂದಿಗೆ ಮಾಡಿದಂತಿದೆ. ಪವನ್ ಅವರ ಕೆಲಸ ಕುತೂಹಲ ಕೆರಳಿಸುತ್ತಿರುತ್ತದೆ. ಚಿತ್ರದೊಂದಿಗೆ ಕೆಲಸ ಮಾಡಲು ಸಾಕಷ್ಟು ಉತ್ಸುಕನಾಗಿದ್ದು...

ಹೊಂಬಾಳೆ ಫಿಲ್ಮ್ಸ್ ಜೊತೆ ಮತ್ತೊಮ್ಮೆ ಕೈಜೋಡಿಸಿದ 'ಪವರ್ ಸ್ಟಾರ್': 'ದ್ವಿತ್ವ'ಗೆ ಲೂಸಿಯಾ ಪವನ್ ನಿರ್ದೇಶನ
ಸಿನಿಮಾ ಸುದ್ದಿ

ಹೊಂಬಾಳೆ ಫಿಲ್ಮ್ಸ್ ಜೊತೆ ಮತ್ತೊಮ್ಮೆ ಕೈಜೋಡಿಸಿದ 'ಪವರ್ ಸ್ಟಾರ್': 'ದ್ವಿತ್ವ'ಗೆ ಲೂಸಿಯಾ ಪವನ್ ನಿರ್ದೇಶನ

ಹೊಂಬಾಳೆ ಫಿಲ್ಮ್ಸ್ ನಿರ್ಮಾಣ ಸಂಸ್ಥೆಯೊಂದಿಗೆ ಮತ್ತೊಮ್ಮೆ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಕೈಜೋಡಿಸುತ್ತಿದ್ದಾರೆ.

ನಿರ್ದೇಶಕ ಪವನ್ ಕುಮಾರ್ ಚಿತ್ರದಲ್ಲಿ ಪವರ್ ಸ್ಟಾರ್ ಪುನೀತ್?
ಸಿನಿಮಾ ಸುದ್ದಿ

ನಿರ್ದೇಶಕ ಪವನ್ ಕುಮಾರ್ ಚಿತ್ರದಲ್ಲಿ ಪವರ್ ಸ್ಟಾರ್ ಪುನೀತ್?

ನಿರ್ದೇಶಕ ಸಂತೋಷ್ ಆನಂದರಾಮ್ ಅವರು "ಯುವರತ್ನ"ದ ನಂತರ ಪುನೀತ್ ರಾಜ್‌ಕುಮಾರ್ ಉತ್ತಮ ಆಫರ್ ಗಳನ್ನು ಹೊಂದಿದ್ದಾರೆ. ಅವರೀಗ ನಿರ್ದೇಶಕ ಪವನ್ ಕುಮಾರ್ ಅವರೊಂದಿಗೆ ಕೆಲಸ ಮಾಡಲು ಸಜ್ಜಾಗಿದ್ದಾರೆ.