ಸಿನಿಮಾ ಸುದ್ದಿರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಚಿತ್ರೋತ್ಸವಗಳಲ್ಲಿ ಸಾಗರ್ ಪುರಾಣಿಕ್ ನಿರ್ದೇಶನದ 'ಡೊಳ್ಳು' ಪ್ರದರ್ಶನ
ಪವನ್ ಒಡೆಯರ್ ಮತ್ತು ಅಪೇಕ್ಷಾ ಪುರೋಹಿತ್ ಮಾಲೀಕತ್ವದ ಒಡೆಯರ್ ಮೂವೀಸ್ ಲಾಂಛನದ ಅಡಿ ನಿರ್ಮಾಣವಾದ ಡೊಳ್ಳು ಸಿನಿಮಾ ಹಲವು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಚಿತ್ರೋತ್ಸವಗಳಲ್ಲಿ ಪ್ರದರ್ಶನ ಕಾಣುತ್ತಿದೆ.