ಸಿನಿಮಾ ಸುದ್ದಿಇಂದ್ರಜಿತ್ ಲಂಕೇಶ್ ಹೇಳಿಕೆಯಿಂದ ಸ್ಯಾಂಡಲ್ ವುಡ್ ನಟನ ಮದುವೆ ರದ್ದು?
ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿರಿವ ಕೆಲ ನಟ ನಟಿಯರು ಮಾದಕ ವಸ್ತುಗಳಿಗೆ ದಾಸರಾಗುತ್ತಿದ್ದಾರೆ ಎಂದು ಚಿತ್ರ ನಿರ್ದೇಶಕ ಇಂದ್ರಜಿತ್ ಲಂಕೇಶ್ ಮಾಡಿದ್ದ ಆರೋಪ ಸ್ಯಾಂಡಲ್ ವುಡ್ ನಟನೊಬ್ಬನ ಮದುವೆ ಮುರಿದು ಬೀಳಲು ಕಾರಣವಾಗಿದೆ!