Pawan Singh

ವೇದಿಕೆಯಲ್ಲೇ ನಟಿಯ ಸೊಂಟಕ್ಕೆ ಕೈ ಹಾಕಿದ ನಟ: Video Viral ನೋಡಿ ನೆಟ್ಟಿಗರು ಆಕ್ರೋಶ, ತೀವ್ರವಾಗಿ ಟ್ರೋಲ್!
ಭೋಜಪುರಿ ನಟ ಪವನ್ ಸಿಂಗ್ ಮತ್ತೊಮ್ಮೆ ವಿವಾದದಲ್ಲಿ ಸಿಲುಕಿದ್ದಾರೆ. ವೀಡಿಯೊ ಇಂಟರ್ನೆಟ್‌ನಲ್ಲಿ ವೈರಲ್ ಆಗಿದ್ದು ನಟನನ್ನು ಟ್ರೋಲ್ ಮಾಡಲಾಗುತ್ತಿದೆ.

ಲೋಕಸಭೆ ಚುನಾವಣೆಗೆ ಬಿಜೆಪಿ ಟಿಕೆಟ್ ಘೋಷಣೆಯಾದರೂ ನಾನು ಸ್ಪರ್ಧಿಸುವುದಿಲ್ಲ ಎಂದು ಹೇಳಿದ ಅಭ್ಯರ್ಥಿ!
ಭೋಜ್‌ಪುರಿ ಸ್ಟಾರ್ ನಟ ಪವನ್ ಸಿಂಗ್ ಅಸನ್ಸೋಲ್‌ನಿಂದ ಚುನಾವಣೆಗೆ ಸ್ಪರ್ಧಿಸಲು ನಿರಾಕರಿಸಿದ್ದಾರೆ. ಟಿಎಂಸಿ ನಾಯಕ ಶತ್ರುಘ್ನ ಸಿನ್ಹಾ ಪ್ರಸ್ತುತ ಸಂಸದರಾಗಿರುವ ಪಶ್ಚಿಮ ಬಂಗಾಳದ ಅಸನ್ಸೋಲ್‌ನಿಂದ ಬಿಜೆಪಿ ಪವನ್ ಸಿಂಗ್ ಅವರನ್ನು ತನ್ನ ಅಭ್ಯರ್ಥಿಯನ್ನಾಗಿ ಘೋಷಿಸಿತ್ತು.

ಭೋಜ್‌ಪುರಿ ನಟನ ವಿರುದ್ಧ ಮಾನಸಿಕ ಕಿರುಕುಳ, ಆತ್ಮಹತ್ಯೆಗೆ ಪ್ರಚೋದನೆ: ಪತ್ನಿ ಜ್ಯೋತಿ ಸಿಂಗ್ ದೂರು
ಭೋಜ್‌ಪುರಿ ಸಿನಿಮಾ ನಟ ಪವನ್ ಸಿಂಗ್ ವಿರುದ್ಧ ಆತನ ಪತ್ನಿ ಜ್ಯೋತಿ ಸಿಂಗ್ ಅವರು ಮಾನಸಿಕ ಕಿರುಕುಳ, ಗರ್ಭಪಾತಕ್ಕೆ ಒತ್ತಾಯಿಸಿದ್ದಲ್ಲದೆ ಆತ್ಮಹತ್ಯೆಗೆ ಪ್ರೇರೇಪಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಪಡ್ಡೆ ಹುಡುಗರ ನಿದ್ದೆಗೆಡಿಸಿದೆ ರಾಖಿ ಸಾವಂತ್‌ರ ಹಾಟ್ ಡ್ಯಾನ್ಸ್ ವಿಡಿಯೋ!
ಮಾದಕ ನಟನೆ ಮೂಲಕ ಪಡ್ಡೆ ಹುಡುಗರ ನಿದ್ದೆಗೆಡಿಸಿದ್ದ ಬಾಲಿವುಡ್ ನಟಿ ರಾಖಿ ಸಾವಂತ್ ಇದೀಗ ಚಿತ್ರವೊಂದರಲ್ಲಿ ಸಖತ್ ಹಾಟ್ ಆಗಿ ಕುಣಿದಿದ್ದಾರೆ...

