ರಾಜ್ಯಬೆಂಗಳೂರಲ್ಲಿ ಪವನ್ ಕಲ್ಯಾಣ್ ಅಭಿಮಾನಿಗಳ ಹುಚ್ಚಾಟ: ತಲ್ವಾರ್ ಹಿಡಿದು ಡ್ಯಾನ್ಸ್, ಕೆಲಕಾಲ ಆತಂಕ ಸೃಷ್ಟಿ
ಈ ನಡುವೆ ಚಿತ್ರಮಂದಿರದ ಎದುರು ಪವನ್ ಕಲ್ಯಾಣ್ ಅಭಿಮಾನಿಗಳು ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಇದನ್ನು ಗಮನಿಸಿದ ಮಡಿವಾಳ ಪೊಲೀಸರು ಕೂಡಲೇ ಸ್ಥಳಕ್ಕೆ ಭೇಟಿ ನೀಡಿದ್ದಾರೆ.