ವಾಣಿಜ್ಯವಿಳಂಬ ಮಾಡದೆ ಬಾಕಿ ಪಾವತಿಸುವಂತೆ ಏರ್ಟೆಲ್, ವೋಡಾಫೋನ್, ಇತರೆ ಟೆಲಿಕಾಂ ಕಂಪನಿಗಳಿಗೆ ಸರ್ಕಾರ ಸೂಚನೆ
ವಿಳಂಬ ಮಾಡದೇ ಬಾಕಿ ಉಳಿಸಿಕೊಂಡಿರುವ ಹೊಂದಾಣಿಕೆಯ ಒಟ್ಟು ಆದಾಯ(ಎಜಿಆರ್)ವನ್ನು ಪಾವತಿಸುವಂತೆ ಭಾರತೀ ಏರ್ಟೆಲ್, ವೋಡಾಫೋನ್ ಐಡಿಯಾ ಹಾಗೂ ಇತರೆ ಟೆಲಿಕಾಂ ಕಂಪನಿಗಳಿಗೆ ಕೇಂದ್ರ ಸರ್ಕಾರ ಬುಧವಾರ ಸೂಚಿಸಿದೆ ಎಂದು ಮೂಲಗಳು ತಿಳಿಸಿವೆ.