ರಾಜಕೀಯಪೇ-ಸಿಎಂ ಅಭಿಯಾನ ಸಮಗ್ರ ಕರ್ನಾಟಕಕ್ಕೆ ಮಾಡಿದ ಅವಮಾನ; ಕಾಂಗ್ರೆಸ್ ಪಕ್ಷ ಜನರ ಕ್ಷಮೆ ಕೋರಬೇಕು: ಅರುಣ್ ಸಿಂಗ್
ಪೇಸಿಎಂ ಅಭಿಯಾನದ ಮೂಲಕ ಕಾಂಗ್ರೆಸ್ ಪಕ್ಷ ಸಮಗ್ರ ಕರ್ನಾಟಕದ ಜನರಿಗೆ ಅವಮಾನ ಮಾಡುತ್ತಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕದ ಉಸ್ತುವಾರಿ ಅರುಣ್ ಸಿಂಗ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.