ರಾಜ್ಯಲಾಕ್ ಡೌನ್ ಎಫೆಕ್ಟ್: ಸಂಬಳ ಕಡಿತ, ಉದ್ಯೋಗ ಕಳೆದುಕೊಳ್ಳುವ ಭೀತಿಯಲ್ಲಿ ಖಾಸಗಿ ಆಸ್ಪತ್ರೆ ವೈದ್ಯರು, ನರ್ಸ್ ಗಳು!
ಕೊರೋನಾವೈರಸ್ ಲಾಕ್ ಡೌನ್ ಖಾಸಗಿ ಪ್ರಾಥಮಿಕ ಆರೋಗ್ಯ ಕ್ಷೇತ್ರದ ಮೇಲೆ ಪರಿಣಾಮ ಬೀರಿದ್ದು, ಮುಂದಿನ ತಿಂಗಳು ಅಲ್ಲಿನ ವೈದ್ಯರು, ನರ್ಸ್ ಗಳು ಮತ್ತಿತರ ವೈದ್ಯಕೀಯ ಸಿಬ್ಬಂದಿ ಕೆಲಸ ಕಳೆದುಕೊಳ್ಳುವ, ಸಂಬಳ ಕಡಿತ ಅಥವಾ ಮುಂದೂಡುವ ಸಾಧ್ಯತೆಗಳು ಹೆಚ್ಚಾಗಿ ಕಂಡುಬರುತ್ತಿದೆ.