ರಾಜ್ಯಆರೋಗ್ಯ-ವೈದ್ಯಕೀಯ ಶಿಕ್ಷಣ ಇಲಾಖೆ ನಡುವಿನ ವೇತನ ತಾರತಮ್ಯ ಶೀಘ್ರದಲ್ಲೇ ಪರಿಹಾರ: ಶ್ರೀರಾಮುಲು
ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯ ನಡುವೆ ವೇತನ ತಾರತಮ್ಯ ಹಾಗೂ ಸಮನ್ವಯದ ಕೊರತೆಯನ್ನು ಶೀಘ್ರದಲ್ಲೇ ಈ ಸಮಸ್ಯೆಯನ್ನು ಸರಿಪಡಿಸಲಾಗುತ್ತದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಬಿ.ಶ್ರೀರಾಮುಲು ಅವರು ಹೇಳಿದ್ದಾರೆ.