Pay equity

ಕ್ರಿಕೆಟ್ ನಲ್ಲಿ ಪುರುಷರಷ್ಟೇ ಮಹಿಳಾ ಆಟಗಾರ್ತಿಯರಿಗೂ ಸಮಾನ ವೇತನ: ರೋಹಿತ್ ಶರ್ಮಾ ಹೇಳಿದ್ದು ಹೀಗೆ...
ಕ್ರಿಕೆಟ್

ಕ್ರಿಕೆಟ್ ನಲ್ಲಿ ಪುರುಷರಷ್ಟೇ ಮಹಿಳಾ ಆಟಗಾರ್ತಿಯರಿಗೂ ಸಮಾನ ವೇತನ: ರೋಹಿತ್ ಶರ್ಮಾ ಹೇಳಿದ್ದು ಹೀಗೆ...

ಪುರುಷರಷ್ಟೇ ಮಹಿಳಾ ಕ್ರಿಕೆಟ್ ಆಟಗಾರ್ತಿಯರಿಗೂ ಪಂದ್ಯದ ಸಮಾನ ಶುಲ್ಕ ನಿಗದಿಪಡಿಸಿರುವ ಬಿಬಿಸಿಐ ನಿರ್ಧಾರವನ್ನು ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಪ್ರಶಂಸಿಸಿದ್ದಾರೆ. 

ವೇತನ ಸಮಾನತೆ: ಪುರುಷರಷ್ಟೇ ಮಹಿಳಾ ಕ್ರಿಕೆಟಿಗರಿಗೂ ಸಮಾನ ಪಂದ್ಯ ಶುಲ್ಕ- ಬಿಸಿಸಿಐ ಘೋಷಣೆ
ಕ್ರಿಕೆಟ್

ವೇತನ ಸಮಾನತೆ: ಪುರುಷರಷ್ಟೇ ಮಹಿಳಾ ಕ್ರಿಕೆಟಿಗರಿಗೂ ಸಮಾನ ಪಂದ್ಯ ಶುಲ್ಕ- ಬಿಸಿಸಿಐ ಘೋಷಣೆ

ಕ್ರಾಂತಿಕಾರಕ ನಿರ್ಧಾರವೊಂದರಲ್ಲಿ ಲಿಂಗ ತಾರತಮ್ಯ ಹೋಗಲಾಡಿಸುವ ನಿಟ್ಟಿನಲ್ಲಿ ಬಿಸಿಸಿಐ ಗುರುವಾರ ತನ್ನ ಕೇಂದ್ರೀಯ ಗುತ್ತಿಗೆ ಪಡೆದ ಮಹಿಳಾ ಮತ್ತು ಪುರುಷ ಆಟಗಾರರಿಗೆ ಸಮಾನ ಪಂದ್ಯ ಶುಲ್ಕವನ್ನು ಘೋಷಿಸಿದೆ. ಇದನ್ನು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ, ತಮ್ಮ ಟ್ವಿಟರ್ ಖಾತೆಯಲ್ಲಿ ಪ್ರಕಟಿಸಿದ್ದಾರೆ.