ದೇಶಹೆಲ್ಮೆಟ್ ಧರಿಸದೆ ಬೈಕ್ ಚಲಾಯಿಸಿದ ಬಿಜೆಪಿ ನಾಯಕ ಮನೋಜ್ ತಿವಾರಿಗೆ ದಂಡ, ಕ್ಷಮೆಯಾಚನೆ
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದ ಮೋಟಾರ್ ಸೈಕಲ್ ರ್ಯಾಲಿಯಲ್ಲಿ ಹೆಲ್ಮೆಟ್ ಧರಿಸದಿದ್ದಕ್ಕಾಗಿ ಭಾರತೀಯ ಜನತಾ ಪಕ್ಷದ (ಬಿಜೆಪಿ) ಸಂಸದ ಮನೋಜ್ ತಿವಾರಿ ಅವರಿಗೆ ದೆಹಲಿ ಟ್ರಾಫಿಕ್ ಪೊಲೀಸರು ದಂಡ ವಿಧಿಸಿದ್ದಾರೆ.