pay hike

ಸಾರಿಗೆ ನೌಕರರಿಗೆ ಸಿಹಿ ಸುದ್ದಿ: ವೇತನ ಪರಿಷ್ಕರಣೆ ಈ ತಿಂಗಳಿನಿಂದಲೇ ಖಾತೆಗೆ ಜಮೆ!
ವೇತನ ಪರಿಷ್ಕರಣೆ 2025ರ ಏಪ್ರಿಲ್ 1ರಿಂದಲೇ ಪೂರ್ವಾನ್ವಯವಾಗುವಂತೆ ಜಾರಿಗೆ ಬಂದಿದೆ.

ಶೀಘ್ರದಲ್ಲೇ ಬ್ಯಾಂಕ್ ನೌಕರರ ವೇತನ ಶೇ. 17 ರಷ್ಟು ಹೆಚ್ಚಳ, ವಾರದಲ್ಲಿ 5 ದಿನ ಕೆಲಸ!
ಬ್ಯಾಂಕ್ ನೌಕರರಿಗೆ ಸಿಹಿಸುದ್ದಿಯೊಂದು ಹೊರಬಿದ್ದಿದೆ. ಶೇ. 17 ರಷ್ಟು ವಾರ್ಷಿಕ ವೇತನ ಭತ್ಯೆ ಹೆಚ್ಚಳವನ್ನು ಭಾರತೀಯ ಬ್ಯಾಂಕ್‌ಗಳ ಸಂಘ ಮತ್ತು ಬ್ಯಾಂಕ್ ಉದ್ಯೋಗಿಗಳ ಒಕ್ಕೂಟಗಳು ಶುಕ್ರವಾರ ಒಪ್ಪಿಗೆ ನೀಡಿದೆ. ಇದರಿಂದಾಗಿ ಸಾರ್ವಜನಿಕ ವಲಯದ ಬ್ಯಾಂಕ್‌ಗಳಿಗೆ ವಾರ್ಷಿಕವಾಗಿ ಸುಮಾರು 8,284 ಕೋಟಿ ರೂ. ಹೆಚ್ಚುವರಿ ಹೊರೆ ಬೀಳಲಿದೆ.

ಶೀಘ್ರದಲ್ಲೇ ಪೊಲೀಸ್ ವೇತನ ಹೆಚ್ಚಳ
ರಾಘವೇಂದ್ರ ಔರಾದ್ಕರ್ ಸಮಿತಿ ಶಿಫಾರಸ್ಸಿನಂತೆ ಅಗ್ನಿಶಾಮಕ ತುರ್ತುಸೇವೆ, ಕಾರಾಗೃಹ ಸಿಬ್ಬಂದಿಗಳ ವೇತನ ಹೆಚ್ಚಳ ಮಾಡಲು ರಾಜ್ಯ ಸರ್ಕಾರ ಬುಧವಾರ ಒಪ್ಪಿಗೆ ನೀಡಿದೆ.

ಹುತಾತ್ಮ ಪೊಲೀಸ್ ಸ್ಮಾರಕ ನಿರ್ಮಾಣ, ಪೊಲೀಸ್ ಸಿಬ್ಬಂದಿ ವೇತನ ಏರಿಕೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ
ಹುತಾತ್ಮ ಪೊಲೀಸ್ ಸಿಬ್ಬಂದಿಯ ಸ್ಮಾರಕ ಮತ್ತು ಕ್ರೀಡಾಂಗಣವನ್ನು ಸ್ಥಾಪಿಸಲಾಗುವುದು ...

ರಾಜ್ಯ ಪೊಲೀಸರಿಗೆ ಶೇ.35 ರಷ್ಟು ವೇತನ ಹೆಚ್ಚಳಕ್ಕೆ ಸಮಿತಿ ಶಿಫಾರಸು
ರಾಜ್ಯ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿ ವೇತನವನ್ನು ಶೇ 30 ರಿಂದ 35ರಷ್ಟು ಹೆಚ್ಚಿಸುವಂತೆ ರಾಘವೇಂದ್ರ ಔರಾದಕರ್ ನೇತೃತ್ವದ ಪೊಲೀಸ್ ವೇತನ ...

ವೇತನ ಹೆಚ್ಚಳ, ಕಾವೇರಿ ಬಿಸಿ: ಆರ್ಥಿಕ ಸಂಕಷ್ಟದಲ್ಲಿ ಕೆಎಸ್ಆರ್ ಟಿಸಿ
ಈಗಾಗಲೇ ಸಾಕಷ್ಟು ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿರುವ ಕರ್ನಾಟಕ ರಸ್ತೆ ಸಾರಿಗೆ ನಿಗಮಕ್ಕೆ ಇದೀಗ ಕಾವೇರಿ ಬಿಸಿ ಕೂಡ ತಟ್ಟಲು ಆರಂಭಿಸಿದೆ...

ಕೇಂದ್ರ ಸರ್ಕಾರಿ ನೌಕರರಿಗೆ ಸಿಹಿಸುದ್ದಿ; ಶೇ.23.5ರಷ್ಟು ವೇತನ ಹೆಚ್ಚಳ ಸಾಧ್ಯತೆ
ಕೇಂದ್ರ ಸರ್ಕಾರಿ ನೌಕರರಿಗೆ ಶೀಘ್ರದಲ್ಲಿಯೇ ಸಿಹಿಸುದ್ದಿಯೊಂದು ಬರಲಿದ್ದು, ಶೇ.23.5ರಷ್ಟು ವೇತನ ಹೆಚ್ಚಳವಾಗುವ ಸಾಧ್ಯತೆಗಳಿವೆ..

