ರಾಜಕೀಯ'PayTM ಅಂದ್ರೆ ಪೇ ಟು ಮೋದಿ ಎಂದರ್ಥ; 10 ವರ್ಷದ ಹಿಂದೆಯೇ ರಾಹುಲ್ ಗಾಂಧಿ ಎಚ್ಚರಿಸಿದ್ದರು'
2016ರಲ್ಲಿ UPI ಪಾವತಿಗಳ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೀಡಿದ್ದ ಹೇಳಿಕೆಯನ್ನು ಉಲ್ಲೇಖಿಸಿದ ಅಜಯ್ ಸಿಂಗ್ ಅವರು, ರಾಹುಲ್ ಗಾಂಧಿ ಅವರು 10 ವರ್ಷಗಳ ಹಿಂದೆ ನೀಡಿದ್ದ ಹೇಳಿಕೆಯನ್ನು ಬಿಜೆಪಿ ಈಗ ಸಾಬೀತು ಮಾಡಿದೆ ಎಂದರು.